coronavirus

ಲಾಕ್ಡೌನ್ ವೇಳೆ ರೈತರ ಪರ ನಿಂತ ಸಂಸದ ಡಿಕೆ ಸುರೇಶ್: 650 ಟನ್ ಕಲ್ಲಂಗಡಿ ಖರೀದಿ
ಕೊರೊನಾ ಲಾಕ್ಡೌನ್ನಿಂದ ನಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ಸಂಸದ ಡಿ.ಕೆ.ಸುರೇಶ್ ಧಾವಿಸಿ 18 ಎಕರೆಯಲ್ಲಿ ಬೆಳೆದಿರುವ 650 ಟನ್ ಕಲ್ಲಂಗಡಿ, ಮೂರೂವರೆ ಎಕರೆಯಲ್ಲಿನ ಬದನೆ, ಟೊಮ್ಯಾಟೊ ಖರೀದಿಸಿದ್ದಾರೆ.

ಧೋನಿ ಕಾಲು ಕಚ್ಚಿದ ಪತ್ನಿ, ಬೆಡ್ ರೂಂ ಫೋಟೋ ಹಂಚಿಕೊಂಡ ಸಾಕ್ಷಿ, ಫೋಟೋ ವೈರಲ್!
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮನೆಯಲ್ಲಿ ಪೂರ್ಣ ವಿಶ್ರಾಂತಿಯಲ್ಲಿ ತೊಡಗಿದ್ದಾರೆ. ಈ ವೇಳೆ ವಿಡಿಯೋ ಗೇಮ್ ನಲ್ಲಿ ನಿರತರಾಗಿದ್ದ ಧೋನಿಯ ಕಾಲನ್ನು ಪತ್ನಿ ಸಾಕ್ಷಿ ಕಚ್ಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜಗತ್ತಿನಾದ್ಯಂತ ಕೊರೋನಾ ವೈರಸ್ ಗೆ 1,65,000 ಜನ ಬಲಿ!
1,65,000ಕೊರೋನಾ ವೈರಸ್ ಗೆ ಜಗತ್ತಿನಾದ್ಯಂತ 1,65,216 ಜನರು ಬಲಿಯಾಗಿದ್ದಾರೆ.

ಮೊದಲು ಶಾಸಕ ಜಮೀರ್ ಅಹಮದ್ ಖಾನ್ ಕ್ವಾರೆಂಟೈನ್ ಗೆ ಒಳಪಡಿಸುತ್ತೇವೆ: ಸಚಿವ ಕೆಎಸ್ ಈಶ್ವರಪ್ಪ
ಕೊರೋನಾ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದ ಮನೆಗಳಿಗೆ ಭೇಟಿ ನೀಡಿರುವ ಹಾಗೂ ಸೋಂಕಿನಿಂದ ಮೃತಪಟ್ಟ ಮಹಿಳೆಯ ಕಳೆಬರ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಕ್ವಾರಂಟೈನ್ ಗೆ ಒಳಪಡಿಸುವುದಾಗಿ ಬಿಜೆಪಿ ಹಿರಿಯ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಕೊರೋನಾಗೆ ಅಮೆರಿಕಾ ತತ್ತರ: ನ್ಯೂಯಾರ್ಕ್ ಆಸ್ಪತ್ರೆಯಲ್ಲಿ ರಾತ್ರಿ ಹಗಲೆನ್ನದೆ ಶ್ರಮಿಸುತ್ತಿರುವ ಮಿಲ್ಖಾ ಸಿಂಗ್ ಪುತ್ರಿ!
ಮಹಾಮಾರಿ ಕೊರೋನಾಗೆ ಅಮೆರಿಕ ಅಕ್ಷರಶಃ ತತ್ತರಿಸಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಇನ್ನು ಭಾರತದ ರನ್ನಿಂಗ್ ದಿಗ್ಗಜ ಮಿಲ್ಖಾ ಸಿಂಗ್ ಪುತ್ರಿ ಮೋನಾ ಸಿಂಗ್ ಅವರು ಆಸ್ಪತ್ರೆಯಲ್ಲಿ ಮ್ಯಾರಾಥಾನ್ ಮಾಡುತ್ತಿದ್ದಾರೆ. ಹೌದು ರಾತ್ರಿ-ಹಗಲೆನ್ನದೆ ಮೋನಾ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಮುಂಬೈ: ಕನಿಷ್ಟ 53 ಪತ್ರಕರ್ತರಿಗೆ ಕೊರೋನಾ ಸೋಂಕು!
ಮುಂಬೈ ನಲ್ಲಿ ಕನಿಷ್ಟ 53 ಪತ್ರಕರ್ತರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಮುಂಬೈ ನ ಮಹಾನಗರ ಪಾಲಿಕೆ ಹೇಳಿದೆ.

ಕೋವಿಡ್-19 ಸಂಬಂಧಿತ ಉಪಕರಣಗಳಿಗೆ ಜಿಎಸ್‌ಟಿ ವಿನಾಯ್ತಿ ಕೊಡಿ: ಪ್ರಧಾನಿ ಮೋದಿಗೆ ರಾಹುಲ್ ಸಲಹೆ!
ಕೋವಿಡ್ -19ಗೆ ಸಂಬಂಧಿಸಿದ ಎಲ್ಲಾ ಉಪಕರಣಗಳ ಮೇಲಿನ ಜಿಎಸ್‌ಟಿಯನ್ನು ಮನ್ನಾ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ಮೋದಿಯನ್ನು ಒತ್ತಾಯಿಸಿದರು.

ಪಾದರಾಯನಪುರ ಗಲಭೆ: ಆಗಬಾರದ್ದು ಆಗಿ ಹೋಗಿದೆ, ಇನ್ನು ಮುಂದೆ ಆಗದಂತೆ ನೋಡಿಕೊಳ್ಳುತ್ತೇನೆ - ಶಾಸಕ ಜಮೀರ್ ಅಹ್ಮದ್
ಪಾದರಾಯನಪುರ ವಾರ್ಡ್‌ನಲ್ಲಿ ಸಂಭವಿಸಿದ ಅಹಿತಕರ ಘಟನೆ ನನ್ನ ಕ್ಷೇತ್ರದ ಬೇರೆಡೆ ಮರುಕಳಿಸದಂತೆ ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿ ನನ್ನದು. ಇಂತಹ ಘಟನೆಗಳು ಬರೀ ನನ್ನ ಕ್ಷೇತ್ರವಲ್ಲ ಎಲ್ಲಿಯೂ ನಡೆಯಬಾರದು.

ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ ವಿಮೆ ಪಾವತಿಗೆ ಸಿಎಂ ಬಿಎಸ್‌ವೈ ಸಂಪುಟ ಒಪ್ಪಿಗೆ
ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಬ್ಯಾಂಕುಗಳಲ್ಲಿ ರೈತರ ಫಸಲುಗಳಿಗೆ ಮಾಡಿಸಲಾದ ವಿಮೆ ಪಾವತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

