coronavirus

ಮಹಾರಾಷ್ಟ್ರದಲ್ಲಿ ಮತ್ತೆ 328 ಹೊಸ ಪ್ರಕರಣಗಳ ಪತ್ತೆ: ದೇಶದಲ್ಲಿ 15,000 ಗಡಿ ದಾಟಿದ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ 521ಕ್ಕೆ ಏರಿಕೆ
ದೇಶ

ಮಹಾರಾಷ್ಟ್ರದಲ್ಲಿ ಮತ್ತೆ 328 ಹೊಸ ಪ್ರಕರಣಗಳ ಪತ್ತೆ: ದೇಶದಲ್ಲಿ 15,000 ಗಡಿ ದಾಟಿದ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ 521ಕ್ಕೆ ಏರಿಕೆ

ಮಹಾರಾಷ್ಟ್ರ ರಾಜ್ಯದಲ್ಲಿ 328 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 15,712ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 521ಕ್ಕೆ ಏರಿಕೆಯಾಗಿದೆ. 

ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆ
ರಾಜ್ಯ

ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆ

ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆಯಾಗಿರುವುದಾಗಿ ತಿಳಿದುಬಂದಿದೆ. 

ಮೌಢ್ಯತೆಯ ಪರಮಾವಧಿ! ಕೊರೋನಾ ತೊಲಗಿಸಲು ನಾಲಿಗೆ ಕತ್ತರಿಸಿಕೊಂಡ!
ದೇಶ

ಮೌಢ್ಯತೆಯ ಪರಮಾವಧಿ! ಕೊರೋನಾ ತೊಲಗಿಸಲು ನಾಲಿಗೆ ಕತ್ತರಿಸಿಕೊಂಡ!

ಕೊರೋನಾ ವೈರಸ್ ತಡೆಗೆ ಮೌಢ್ಯ ಆವರಿಸಿದ್ದು, ವ್ಯಕ್ತಿಯೋರ್ವ ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. 

ಅಮೆರಿಕಾಗೆ ಕೊರೋನಾಘಾತ: 24 ಗಂಟೆಗಲಲ್ಲಿ 1,891 ಮಂದಿ ಬಲಿ, 732,197 ಜನರಲ್ಲಿ ಸೋಂಕು ಪತ್ತೆ
ವಿದೇಶ

ಅಮೆರಿಕಾಗೆ ಕೊರೋನಾಘಾತ: 24 ಗಂಟೆಗಲಲ್ಲಿ 1,891 ಮಂದಿ ಬಲಿ, 732,197 ಜನರಲ್ಲಿ ಸೋಂಕು ಪತ್ತೆ

ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿ ಹೊಂದಿರುವ ಅಮೆರಿಕಾದಲ್ಲಿ ಮಹಾಮಾರಿ ಕೊರೋನಾ ವೈರಸ್ ಎಡೆಬಿಡದೆ ಕಾಡುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,891 ಮಂದಿ ವೈರಸ್'ಗೆ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  

ವಿಶ್ವಕ್ಕೆ ಕಂಟಕವಾದ ಕೊರೋನಾ: ಮಹಾಮಾರಿಗೆ 1.60 ಲಕ್ಷ ಜನರು ಬಲಿ, 23 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ
ವಿದೇಶ

ವಿಶ್ವಕ್ಕೆ ಕಂಟಕವಾದ ಕೊರೋನಾ: ಮಹಾಮಾರಿಗೆ 1.60 ಲಕ್ಷ ಜನರು ಬಲಿ, 23 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ

ಚೀನಾದಲ್ಲಿ ಹುಟ್ಟಿದ ಕೊರೋನಾ ವೈರಸ್ ಇದೀಗ ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿದ್ದು, ಮಹಾಮಾರಿಗೆ ಪ್ರಪಂಚದಾದ್ಯಂತ 1.60 ಲಕ್ಷ ಮಂದಿ ಬಲಿಯಾಗಿದ್ದು, ಬರೋಬ್ಬರಿ 23 ಲಕ್ಷ ಜನರದಲ್ಲಿ ಸೋಂಕು ಪತ್ತೆಯಾಗಿದೆ.

ಭಾರತದಲ್ಲಿ ಕೊರೋನಾ: 24 ಗಂಟೆಯಲ್ಲಿ 43 ಬಲಿ, 991 ಹೊಸ ಪ್ರಕರಣ, ಒಟ್ಟಾರೆ 488 ಸಾವು!
ದೇಶ

ಭಾರತದಲ್ಲಿ ಕೊರೋನಾ: 24 ಗಂಟೆಯಲ್ಲಿ 43 ಬಲಿ, 991 ಹೊಸ ಪ್ರಕರಣ, ಒಟ್ಟಾರೆ 488 ಸಾವು!

ಕೊರೋನಾ ವಿರುದ್ಧ ಕೇಂದ್ರ ಸರ್ಕಾರ ನಿರ್ಣಾಯಕ ಕ್ರಮಗಳನ್ನು ಕೈಗೊಂಡಿದ್ದರೂ ಹರಡುವಿಕೆ ಮಾತ್ರ ಕಡಿಮೆಯಾಗುತ್ತಿಲ್ಲ. ಇನ್ನು ಕಳೆದ 24 ಗಂಟೆಯಲ್ಲಿ 43 ಮಂದಿ ಬಲಿಯಾಗಿದ್ದು ಹೊಸದಾಗಿ 991 ಪ್ರಕರಣಗಳು ದಾಖಲಾಗಿವೆ. ಇನ್ನು ದೇಶದಲ್ಲಿ ಸಾವಿನ ಸಂಖ್ಯೆ 488ಕ್ಕೇರಿಕೆಯಾಗಿದೆ.

ಗಂಗಾವತಿ: ಕಣ್ಣ ಮುಂದೆ ನೋಟುಗಳಿದ್ದರೂ ಮುಟ್ಟಲು ಜನ ಹಿಂದೇಟು; ಇದು ಕೊರೊನಾ ಕಲಿಸಿದ ಪಾಠ!
ರಾಜ್ಯ

ಗಂಗಾವತಿ: ಕಣ್ಣ ಮುಂದೆ ನೋಟುಗಳಿದ್ದರೂ ಮುಟ್ಟಲು ಜನ ಹಿಂದೇಟು; ಇದು ಕೊರೊನಾ ಕಲಿಸಿದ ಪಾಠ!

ಈ ಮೊದಲು ರಸ್ತೆಯಲ್ಲಿ ಯಾರದ್ದೊ ನೋಟು ಬಿದ್ದಿದ್ದರೆ ಆಚೀಚೆ ನೋಡಿ ಯಾರ ಗಮನಕ್ಕೂ ಬಂದಿಲ್ಲ ಎಂಬುವುದನ್ನು ಖಾತ್ರಿ ಪಡಿಸಿಕೊಂಡು ಲಬಕ್ ಅಂತಾ ಜನ ಜೇಬಿಗೆ ಹಾಕುತ್ತಿದ್ದರು. ಆದರೆ ಇದೀಗ ರಸ್ತೆಯಲ್ಲಿ ಯಾವುದೇ ಬೆಲೆ ಬಾಳುವ ವಸ್ತು ಕಂಡರೂ ಅದು ನಮ್ಮದಲ್ಲ ಎಂಬಂತೆ ಜನ ಸತ್ಯ, ಪ್ರಾಮಾಣಿಕತೆಯಿಂದ ವರ್ತಿಸುತ್ತಿದ್ದಾರೆ.

ಕೋವಿಡ್-19: ಕ್ವಾರಂಟೈನ್ ನಲ್ಲಿರುವವರ ಮೇಲೆ ನಿಗಾ ವಹಿಸಲು ಉಪಕರಣ, ಆಪ್ ತಯಾರಿಸಿದ ಬಿಇಎಲ್!
ದೇಶ

ಕೋವಿಡ್-19: ಕ್ವಾರಂಟೈನ್ ನಲ್ಲಿರುವವರ ಮೇಲೆ ನಿಗಾ ವಹಿಸಲು ಉಪಕರಣ, ಆಪ್ ತಯಾರಿಸಿದ ಬಿಇಎಲ್!

ಬೆಂಗಳೂರು ಮೂಲದ ಸರ್ಕಾರಿ ಸ್ವಾಮ್ಯದ ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಕೋವಿಡ್-19 ಗೆ ಸಂಬಂಧಿಸಿದಂತೆ ವಿನೂತನ ಉಪಕರಣ ತಯಾರಿಸಿದ್ದು, ದೇಶದ ಗಮನ ಸೆಳೆದಿದೆ. 

ಫೇಸ್ ಬುಕ್ ಎಚ್ಚರಿಕೆ: ಕೊರೋನಾ ಸುದ್ದಿಗಳನ್ನು ಲೈಕ್ ಮಾಡುವ ಮುನ್ನ ಹುಷಾರ್!
ವಿದೇಶ

ಫೇಸ್ ಬುಕ್ ಎಚ್ಚರಿಕೆ: ಕೊರೋನಾ ಸುದ್ದಿಗಳನ್ನು ಲೈಕ್ ಮಾಡುವ ಮುನ್ನ ಹುಷಾರ್!

ಕೊರೋನಾ ವೈರಸ್ ಕುರಿತಂತೆ ಫೇಸ್ ಬುಕ್ ನಲ್ಲಿ ಸುದ್ದಿಗಳನ್ನು ಲೈಕ್ ಮಾಡುವ ಮುನ್ನ ಖಾತೆದಾರರು ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ತೊಂದರೆಗೆ ಸಿಲುಕಬೇಕಾಗುತ್ತದೆ.