coronavirus

ಕೊರೋನಾ ತಡೆಗಟ್ಟಲು ಹೆಣಗುತ್ತಿರುವ ಪಾಕ್ ಗೆ ತಲೆನೋವಾಗಿ ಪರಿಣಮಿಸಿದ ಆದೇಶ ಪಾಲಿಸದ ಮೌಲ್ವಿಗಳು! 
ವಿದೇಶ

ಕೊರೋನಾ ತಡೆಗಟ್ಟಲು ಹೆಣಗುತ್ತಿರುವ ಪಾಕ್ ಗೆ ತಲೆನೋವಾಗಿ ಪರಿಣಮಿಸಿದ ಆದೇಶ ಪಾಲಿಸದ ಮೌಲ್ವಿಗಳು! 

ಪಾಕಿಸ್ತಾನದಲ್ಲಿ ಒಂದೇ ದಿನ 465 ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸಂಖ್ಯೆ 7,481ಕ್ಕೆ ಏರಿಕೆಯಾಗಿದೆ. 

ದೇಶಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ 991 ಹೊಸ ಪ್ರಕರಣಗಳು ಪತ್ತೆ, ಸಾವಿನ ಸಂಖ್ಯೆ 480ಕ್ಕೆ ಏರಿಕೆ
ದೇಶ

ದೇಶಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ 991 ಹೊಸ ಪ್ರಕರಣಗಳು ಪತ್ತೆ, ಸಾವಿನ ಸಂಖ್ಯೆ 480ಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳದ ವೇಗ ಏರಿಕೆಯಾಗಿದ್ದು, 24 ಗಂಟೆಗಳಲ್ಲಿ 991 ಹೊಸ ಪ್ರಕರಣಗಳು ಪತ್ತೆಯಾಗಿವೆ., ಅಲ್ಲದೆ, 43 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. 

ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ರೊಹಿಂಗ್ಯಾ ಮುಸ್ಲಿಮರು ಭಾಗಿ: ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ
ದೇಶ

ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ರೊಹಿಂಗ್ಯಾ ಮುಸ್ಲಿಮರು ಭಾಗಿ: ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ದೇಶದಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಲು ದೆಹಲಿಯ ತಬ್ಲೀಘಿ ಜಮಾತ್ ಕಾರ್ಯಕರ್ತರೇ ಕಾರಣ ಎಂಬುದು ಬೆಳಕಿಗೆ ಬಂದ ಬೆನ್ನಲ್ಲೇ, ಮ್ಯಾನ್ಮಾರ್ ನಿಂದ ವಲಸೆ ಬಂದಿರುವ ರೊಹಿಂಗ್ಯಾ ಮುಸ್ಲಿಮರೂ ಕೂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಎಲ್ಲರನ್ನೂ ಪರೀಕ್ಷೆಗೊಳಪಡಿಸುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಸೂಚನೆ ನೀಡಿದೆ. 

ವಿಶ್ವದೆಲ್ಲೆಡೆ ಕೊರೋನಾ ರೌದ್ರ ನರ್ತನ: ಸಾವಿನ ಸಂಖ್ಯೆ 1.53 ಲಕ್ಷಕ್ಕೆ ಏರಿಕೆ, ಅಮೆರಿಕಾ ಒಂದರಲ್ಲೇ 7 ಲಕ್ಷ ಮಂದಿಗೆ ಸೋಂಕು
ವಿದೇಶ

ವಿಶ್ವದೆಲ್ಲೆಡೆ ಕೊರೋನಾ ರೌದ್ರ ನರ್ತನ: ಸಾವಿನ ಸಂಖ್ಯೆ 1.53 ಲಕ್ಷಕ್ಕೆ ಏರಿಕೆ, ಅಮೆರಿಕಾ ಒಂದರಲ್ಲೇ 7 ಲಕ್ಷ ಮಂದಿಗೆ ಸೋಂಕು

ಚೀನಾದಲ್ಲಿ ಹುಟ್ಟಿ ವಿಶ್ವದ 200ಕ್ಕೂ ಹೆಚ್ಚು ದೇಶಗಳನ್ನು ವ್ಯಾಪಿಸಿ ಸಾವಿನ ಬಲೆಯನ್ನೇ ಬೀಸಿರುವ ಮಹಾಮಾರಿ ಕೊರೋನಾ ವೈರಸ್ ಸೋಂಕು ದಿನೇ ದಿನೇ ಸಾಕಷ್ಟು ವೇಗದಲ್ಲಿ ಹರಡುತ್ತಿದ್ದು, ಈ ವರೆಗೂ 1.53 ಲಕ್ಷ ಮಂದಿಯನ್ನು ಬಲಿಪಡೆದುಕೊಂಡಿದೆ.

ಲಾಕ್'ಡೌನ್ ಘೋಷಣೆ ಬಳಿಕ ವೈರಸ್ ದ್ವಿಗುಣ ಪ್ರಮಾಣ ಇಳಿಕೆ: ಕೇಂದ್ರ ಸರ್ಕಾರ
ದೇಶ

ಲಾಕ್'ಡೌನ್ ಘೋಷಣೆ ಬಳಿಕ ವೈರಸ್ ದ್ವಿಗುಣ ಪ್ರಮಾಣ ಇಳಿಕೆ: ಕೇಂದ್ರ ಸರ್ಕಾರ

ಕೊರೋನಾ ವೈರಸ್ ವ್ಯಾಪಕವಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ಮಾ.25ರಿಂದ ಘೋಷಿಸಿದ್ದ ದೇಶವ್ಯಾಪಿ ಲಾಕ್'ಡೌನ್ ಪರಿಣಾಮಗಳು ಗೋಚರವಾಗಲು ಆರಂಭವಾಗಿದೆ.

ಭಾರತೀಯ ನೌಕಾಪಡೆಗೂ ತಟ್ಟಿದ ಕೊರೋನಾ: 20 ಮಂದಿ ಸಿಬ್ಬಂದಿಯಲ್ಲಿ ಸೋಂಕು ಪತ್ತೆ
ದೇಶ

ಭಾರತೀಯ ನೌಕಾಪಡೆಗೂ ತಟ್ಟಿದ ಕೊರೋನಾ: 20 ಮಂದಿ ಸಿಬ್ಬಂದಿಯಲ್ಲಿ ಸೋಂಕು ಪತ್ತೆ

ಭಾರತೀಯ ನೌಕಾಪಡೆಗೂ ಕೊರೋನಾ ವೈರಸ್ ತಟ್ಟಿದ್ದು, ಮುಂಬೈನಲ್ಲಿ 20 ಮಂದಿ ಸಿಬ್ಬಂದಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ರಾಜ್ಯದಲ್ಲಿ ಹೆಚ್ಚುತ್ತಿದೆ ವೈರಸ್ ಲಕ್ಷಣ ರಹಿತ ಪ್ರಕರಣಗಳು: ಹೆಚ್ಚಿದ ಆತಂಕ 
ರಾಜ್ಯ

ರಾಜ್ಯದಲ್ಲಿ ಹೆಚ್ಚುತ್ತಿದೆ ವೈರಸ್ ಲಕ್ಷಣ ರಹಿತ ಪ್ರಕರಣಗಳು: ಹೆಚ್ಚಿದ ಆತಂಕ 

ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ವೈರಸ್ ಹೊಸ ಮುಖವೊಂದು ಇದೀಗ ಜನರಲ್ಲಿ ಸಾಕಷ್ಟು ಆತಂಕವನ್ನು ಹೆಚ್ಚಿಸಿದೆ. 

ಶೀತ, ನೆಗಡಿ, ಜ್ವರ ಬಂದಿದ್ದೇ ಆದರೆ, ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ: ರಾಜ್ಯದ ಜನತೆಗೆ ಸಿಎಂ ಸಲಹೆ
ರಾಜ್ಯ

ಶೀತ, ನೆಗಡಿ, ಜ್ವರ ಬಂದಿದ್ದೇ ಆದರೆ, ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ: ರಾಜ್ಯದ ಜನತೆಗೆ ಸಿಎಂ ಸಲಹೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಶೀತ, ನೆಗಡಿ ಹಾಗೂ ಜ್ವರ ಬಂದಿದ್ದೇ ಆದರೆ, ಕೂಡಲೇ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಲಹೆ ನೀಡಿದ್ದಾರೆ. 

ಕೊರೋನಾ ಭೀತಿ ನಡುವೆಯೂ ದೇಶ ರಕ್ಷಣೆಗೆ ಜಮ್ಮುವಿಗೆ ತೆರಳಿದ 650 ಯೋಧರು
ರಾಜ್ಯ

ಕೊರೋನಾ ಭೀತಿ ನಡುವೆಯೂ ದೇಶ ರಕ್ಷಣೆಗೆ ಜಮ್ಮುವಿಗೆ ತೆರಳಿದ 650 ಯೋಧರು

 ಕೊರೋನಾ ಸೊಂಕಿನ ಭೀತಿಯ ನಡುವೆಯೂ ದೇಶದ ಉತ್ತರದ ಗಡಿಗಳಲ್ಲಿ ಕಾರ್ಯನಿರ್ವಹಿಸುವ ಸೇನಾಧಿಕಾರಿಗಳು ಹಾಗೂ ಯೋಧರನ್ನೊಳಗೊಂಡ 650 ಮಂದಿಯ ತಂಡ ಶುಕ್ರವಾರ ಪ್ರಯಾಣ ಬೆಳೆಸಿದೆ.