coronavirus

ಪಿಜ್ಜಾ ಡೆಲಿವರಿ ಬಾಯ್'ನಲ್ಲಿ ದೃಢಪಟ್ಟ ವೈರಸ್: ಸೆಲ್ಫ್ ಕ್ವಾರಂಟೈನ್'ನಲ್ಲಿರುವಂತೆ ದೆಹಲಿಯ 72 ಕುಟುಂಬಗಳಿಗೆ ಸೂಚನೆ
ದೆಹಲಿಯಲ್ಲಿ ಪಿಜ್ಜಾ ಡೆಲಿವರಿ ಮಾಡುತ್ತಿದ್ದ ಯುವಕನೋರ್ವನಲ್ಲಿ ಕೊರೋನಾ ವೈರಸ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ 72 ಕುಟುಂಬಗಳು ಕ್ವಾರಂಟೈನ್ ನಲ್ಲಿರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕೋವಿಡ್-19: ದೇಶದಲ್ಲಿ 12,380 ಮಂದಿಯಲ್ಲಿ ಸೋಂಕು ಪತ್ತೆ, ಸಾವಿನ ಸಂಖ್ಯೆ 414ಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 12,380ಕ್ಕೆ ತಲುಪಿದೆ. ಅಲ್ಲದೆ, 414 ಮಂದಿಯನ್ನು ಮಹಾಮಾರಿ ಬಲಿಪಡೆದುಕೊಂಡಿದೆ.

ಕೂಡಲೇ ಕರ್ತವ್ಯಕ್ಕೆ ಹಾಜರಾಗಿ: ಸರ್ಕಾರಿ ನೌಕರರಿಗೆ ಆದೇಶ
ಲಾಕ್'ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸರ್ಕಾರಿ ಕಚೇರಿಗಳ ಪೈಕಿ ಅತ್ಯಗತ್ಯ ಸೇವೆ ಒದಗಿಸುವ ಆರೋಗ್ಯ ಇಲಾಖೆ ಸೇರಿದಂತೆ 14 ಇಲಾಖೆಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಕೊರೋನಾಗೆ ಅಮೆರಿಕಾ ಕಂಗಾಲು: ಒಂದೇ ದಿನ ದಾಖಲೆಯ 2,600 ಮಂದಿ ಸಾವು
ಕೊರೋನಾ ವೈರಸ್ ಅಮೆರಿಕಾದಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 2,600 ಮಂದಿ ಸಾವಿಗೀಡಾಗಿದ್ದಾರೆ.

ಕೋವಿಡ್-19: ವಿಶ್ವದಾದ್ಯಂತ 1.30 ಲಕ್ಷ ಜನರು ಸಾವು, 20 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ಕೊರೋನಾ ಸೋಂಕು ಬುಧವಾರ ವಿಶ್ವದಾದ್ಯಂ 38,000ಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಕಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 2003600ಕ್ಕೆ ತಲುಪಿದೆ.

ದೇಶದಲ್ಲಿ ಕೊರೋನಾ ರುದ್ರತಾಂಡವ: 12,000 ಗಡಿಯತ್ತ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ 392ಕ್ಕೆ ಏರಿಕೆ
ಕೊರೋನಾ ತಡೆಗೆ ಸರ್ಕಾರ ನಾನಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆಯಾದರೂ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿಲ್ಲ. ಬುಧವಾರ ಒಂದೇ ದಿನ ದೇಶದಾದ್ಯಂತ 1,120 ಜನರಿಗೆ ವೈರಸ್ ತಗುಲಿದ್ದು, ಈ ಮೂಲಕ ಸತತ ಎರಡನೇ ದಿನವೂ ಹೊಸ ಸೋಂಕು ಪತ್ತೆಯಾದ ಪ್ರಕರಣಗಳ ಸಂಖ್ಯೆ 1000ಗಡಿ ದಾಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,933ಕ್ಕೇರಿದೆ.

ವ್ಯಾಪಾರದ ವ್ಯಾಖ್ಯೆಯನ್ನ ಬದಲಿಸಲಿದೆ ಕೋವಿಡ್-19!
ಹಣಕ್ಲಾಸು- ರಂಗಸ್ವಾಮಿ ಮೂಕನಹಳ್ಳಿ

ಯುಎಸ್ ಆರ್ಥಿಕತೆ ಪುನರುಜ್ಜೀವನ ತಂಡಕ್ಕೆ ಸುಂದರ ಪಿಚ್ಚೈ, ಸತ್ಯನಾದೆಳ್ಲ ಸೇರಿ 4 ಭಾರತೀಯ ಅಮೆರಿಕರನ್ನು ನೇಮಿಸಿದ ಟ್ರಂಪ್
ಕೊರೋನಾ ವೈರಸ್ ನಿಂದಾಗಿ ಜಾಗತಿಕ ಮಟ್ಟದಲ್ಲಿ ಆರ್ಥಿಕತೆ ತಲ್ಲಣಗೊಂಡಿದೆ. ವಿಶ್ವದ ದೊಡ್ಡಣ್ಣ ಡೊನಾಲ್ಡ್ ಟ್ರಂಪ್ ಸಹ ಇದಕ್ಕೆ ಹೊರತಾಗಿಲ್ಲ. ಅಮೆರಿಕದ ಆರ್ಥಿಕತೆ ಪುನರುಜ್ಜೀವನಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಲಹೆ ಪಡೆಯಲು ತಂಡವೊಂದನ್ನು ರಚಿಸಿದ್ದಾರೆ.

ಕೊರೋನಾ ಸೋಂಕಿತರ ಐಸಿಯುಗಳನ್ನು ಸಂಪರ್ಕಿಸುವ ಕೇಂದ್ರೀಕೃತ ಘಟಕಕ್ಕೆ ಸಚಿವ ಸುಧಾಕರ್ ಚಾಲನೆ
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಎಲ್ಲಾ ಆಸ್ಪತ್ರೆಗಳನ್ನು ಸಂಪರ್ಕಿಸುವ ಕ್ರಿಟಿಕಲ್ ಕೇರ್ ಸಪೋರ್ಟ್ ಯುನಿಟ್‌ಗೆ ವೈದ್ಯಕೀಯಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ನಗರದಲ್ಲಿಂದು ಚಾಲನೆ ನೀಡಿದರು.

