coronavirus

ಭಾರತದಲ್ಲಿ ಕೋವಿಡ್-19 ಗೆ ಕಾರಣವಾಗಿರುವ ವೈರಸ್ ನ ಮೊದಲ ಚಿತ್ರ ಹೀಗಿದೆ
ಕೋವಿಡ್-19 ರೋಗವನ್ನು ಸೃಷ್ಟಿಸುತ್ತಿರುವ ವೈರಸ್ ನ ಮೊದಲ ಚಿತ್ರವನ್ನು ಭಾರತೀಯ ವಿಜ್ಞಾನಿಗಳು ಪ್ರಕಟಿಸಿದ್ದಾರೆ.

ಕರೋನದಿಂದ ತಪ್ಪಿಸಿಕೊಳ್ಳಲು ಹೋಗಿ ಮಿಥೆನಾಲ್ಗೆ ಜೀವತೆತ್ತ 300 ಜನರು
ಕೊರೋನದಿಂದ ಪಾರಾಗಲೂ ಮದ್ಯಸಾರ ಮಿಥೆನಾಲ್ ರಾಮಬಾಣ ಎಂಬ ತಪ್ಪುಗ್ರಹಿಕೆಯಿಂದ ಅದನ್ನು ಸೇವಿಸಿದ 300 ಹೆಚ್ಚು ಜನರು ಇರಾನಿನಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಜಗತ್ತಿನಾದ್ಯಂತ ಕೊರೊನಾವೈರಸ್ ಗೆ 25,000 ಬಲಿ!, ಚೀನಾ ಮೀರಿಸಿದ ಅಮೆರಿಕಕ್ಕೆ ನಡುಕ ಶುರು!
ಮಹಾಮಾರಿ ಕೋರೋನಾ ವೈರಸ್ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದ್ದು ಜಗತ್ತಿನಾದ್ಯಂತ 25 ಸಾವಿರ ಮಂದಿ ಬಲಿಯಾಗಿದ್ದಾರೆ.

ಇರಾನ್: ಫಾರ್ವರ್ಡ್ ಮೆಸೇಜ್ ನಂಬಿ, ಕೊರೋನಾದಿಂದ ರಕ್ಷಿಸಿಕೊಳ್ಳಲು ಮೆಥನಾಲ್ ಕುಡಿದು 300 ಮಂದಿ ಸಾವು
ಇಡೀ ಜಗತ್ತು ಮಹಾಮಾರಿ ಕೊರೋನಾ ವೈರಸ್ ನಿಂದ ತತ್ತರಿಸಿ ಹೋಗಿದ್ದು, ಇರಾನ್ ನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಬರುವ ಫಾರ್ವರ್ಡ್ ಮೆಸೇಜ್ ಗಳನ್ನು ನಂಬಿ ಕೊರೋನಾ ವೈರಸ್ ನಿಂದ ರಕ್ಷಿಸಿಕೊಳ್ಳಲು...

ಪಂಜರದೊಳಗೆ ಮನುಜ ಕುಲ… ಕಾಡಿನ ಹೆದ್ದಾರಿಗಳಲ್ಲಿ ನಿರಾತಂಕವಾಗಿ ಓಡಾಡ್ತಿವೆ ಪ್ರಾಣಿ ಸಂಕುಲ!
ನೂರಾರು ವಾಹನಗಳ ಸದ್ದಿಗೆ ಅವಿತುಕೊಂಡು ರಾತ್ರಿ ವೇಳೆ ತಿರುಗಾಡುತ್ತಿದ್ದ ವನ್ಯಜೀವಿಗಳು, ಕೊರೋನಾ ವೈರಸ್ಗೆ ಹೆದರಿ ಮನುಷ್ಯ ತನ್ನ ಚೇಷ್ಟೆಗಳನ್ನು ಪಕ್ಕಕ್ಕಿಟ್ಟು ಮನೆಯಲ್ಲೇ ಇರುವುದರಿಂದ ಪ್ರಾಣಿಗಳು...

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಕೊರೋನಾ ಸೋಂಕು ದೃಢ
ಕೊರೋವಾ ವೈರಸ್ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಮಹಾರಾಷ್ಟ್ರ: ಕೊರೋನಾ ಪೀಡಿತ ಐವರು ಸಂಪೂರ್ಣ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಪೀಡಿತ ಐವರು ರೋಗಿಗಳು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

ಬಂಟ್ವಾಳ: ಕೊರೋನಾ ತಗುಲಿದೆ ಎಂಬ ಶಂಕೆ, ವ್ಯಕ್ತಿ ಆತ್ಮಹತ್ಯೆ
ತನಗೆ ಕೊರೋನಾ ಸೋಂಕು ತಗುಲಿದೆ ಎಂದು ಶಂಕಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

ಲಾಕ್ ಡೌನ್ ಪರಿಣಾಮ ಡಾಟಾ ಬಳಕೆ, ಬೇಡಿಕೆ ದುಪ್ಪಟ್ಟು, ಹೆಚ್ಚುವರಿ ಸ್ಪೆಕ್ಟ್ರಂಗಾಗಿ ಟೆಲಿಕಾಂ ಇಲಾಖೆಗೆ ಮನವಿ!
ಕೊರೋನಾ ವೈರಸ್ ತಡೆಗೆ ಲಾಕ್ ಡೌನ್ ಘೋಷಿಸಿ ಮನೆಯಿಂದಲೇ ಕೆಲಸ ಮಾಡುವ ಸೌಲಭ್ಯ ಕಲ್ಪಿಸಿರುವುದು ಡಾಟಾ ಬಳಕೆ ದುಪ್ಪಟ್ಟಾಗುವಂತೆ ಮಾಡಿದೆ. ಡಾಟಾ ಬಳಕೆಯ ಬೇಡಿಕೆ ಸರಿದೂಗಿಸಲು ಟೆಲಿಕಾಂ ಸಂಸ್ಥೆಗಳು ಹೆಚ್ಚುವರಿ ಸ್ಪೆಕ್ಟ್ರಂ (ತರಂಗಾಂತರ) ನೀಡುವಂತೆ ಟೆಲಿಕಾಂ ಇಲಾಖೆ ಮೊರೆ ಹೋಗಿವೆ.

