coronavirus

ಅಸಾಧ್ಯವನ್ನು ಸಾಧಿಸಿದ ಕೊರೋನಾ! ಬೆಂಗಳೂರು ಟ್ರಾಫಿಕ್ ಪ್ರಮಾಣದಲ್ಲಿ ಶೇ.50 ಕಡಿತ
ಮಾರಕ ಕೊರೋನಾವೈರಸ್ ಜನರಲ್ಲಿ ಭೀತಿಯನ್ನುಂಟು ಮಾಡಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಹಲವು ವರ್ಷಗಳಿಂದ ಯಾವ ವಿವಿಧ ಕ್ರಮ ತೆಗೆದುಕೊಂಡರೂ ಸಾಧ್ಯವಾಗದ ಸಮಸ್ಯೆಯನ್ನು ಯಶಸ್ವಿಯಾಗಿ ಬಗೆಹರಿಸಿದೆ! ಅರೆ, ಇದ್ಯಾವ ಸಮಸ್ಯೆ ಎಂದು ಯೋಚಿಸಿದ್ದರೆ ಅದುವೇ ನಗರದ ಟ್ರಾಫಿಕ್ ಸಮಸ್ಯೆ! ಹೌದು, ಈ ಸಾಂಕ್ರಾಮಿಕ ರೋಗ ಭೀತಿ ನಗರದ ವಾಹನ ದಟ್ಟಣೆಯನ್ನು ಶೇಕಡಾ 30

ಬೆಂಗಳೂರಿನಿಂದ ಪರಾರಿಯಾಗಿದ್ದ ಕೊರೋನಾ ಸೋಂಕಿತ ಮಹಿಳೆ ತಂದೆಯ ವಿರುದ್ಧ ಎಫ್ಐಆರ್ ದಾಖಲು
ಮಾಹಿತಿ ಮರೆಮಾಚಿ ಆರೋಗ್ಯ ಅಧಿಕಾರಿಗಳಿಗೆ ಪ್ರತಿರೋಧ ತೋರಿದ ಕೊರೋನಾ ವೈರಸ್ ಪಾಸಿಟಿವ್ ಮಹಿಳೆಯ ತಂದೆಯ ವಿರುದ್ಧ ದೇಶದಲ್ಲಿಯೇ ಮೊದಲ ಬಾರಿಗೆ ಆಗ್ರಾದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ

ನಾಲ್ವರು ಕೊರೋನಾ ವೈರಸ್ ರೋಗಿಗಳ ಪೈಕಿ ಮೂವರನ್ನು ಗುಣಪಡಿಸಿದ ಜೈಪುರ ವೈದ್ಯರು!
ದೇಶದಲ್ಲಿ 110 ಜನರಲ್ಲಿ ಕೊರೋನಾ ಪಾಸಿಟಿವ್ ದೃಢಪಡುವುದರೊಂದಿಗೆ ಈ ಸೋಂಕು ತಗುಲಿದವರ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಜೈಪುರದಿಂದ ಒಂದು ಒಳ್ಳೆಯ ಸುದ್ದಿ ಹೊರಬಂದಿದೆ.

ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ- ಶ್ರೀರಾಮುಲು
ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗಬೇಕಿದ್ದು, ಸುಮಾರು 14 ದಿನಗಳ ಕಾಲ ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಡ್ಡಾಯ. ವಿದೇಶದಿಂದ ಆಗಮಿಸಿದವರು ಚಾಚುತಪ್ಪದೇ ಈ ಕಾನೂನು ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ

ಕೊರೋನಾ ವಿರುದ್ಧ ಹೋರಾಟ: ಔಷದ, ಮಾಸ್ಕ್ ಗಾಗಿ ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ಬೇಡಿಕೆ!
ಜಗತ್ತನ್ನೇ ಕಂಗೆಡಿಸಿರುವ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಔಷದ ಮತ್ತು ಮುಖ್ಯ ವಸ್ತುಗಳ ತಯಾರಿಕೆಗೆ ಅಗತ್ಯವಾದ ಕಚ್ಚಾವಸ್ತುಗಳನ್ನು ರಫ್ತು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಮನವಿ ಮಾಡಿದ್ದಾರೆ.

ಕಲಬುರಗಿ: ಕರೋನಾದಿಂದ ಮೃತಪಟ್ಟ ಕುಟುಂಬದ ಮತ್ತೋರ್ವ ಸದಸ್ಯನಿಗೆ ಸೋಂಕು ದೃಢ
ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದ ಕಲಬುರಗಿಯ ವೃದ್ಧನ ಕುಟುಂಬದ ಮತ್ತೋರ್ವ ಸದಸ್ಯನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

'ಭಯಪಡಬೇಡಿ, ತಯಾರಾಗಿ' ಕೊರೋನಾ ವಿರುದ್ಧದ ಹೋರಾಟಕ್ಕೆ ಸಾರ್ಕ್ ದೇಶಗಳಿಗೆ ಪ್ರಧಾನಿ ಮೋದಿ ಮಂತ್ರ!
ಜಗತ್ತಿನಾದ್ಯಂತ 5000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕೊರೋನ ವೈರಸ್ ವಿರುದ್ಧ ಹೋರಾಡಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಸಾರ್ಕ್ ರಾಷ್ಟ್ರಗಳ ಪ್ರತಿನಿಧಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದರು.

ಸಾರ್ಕ್ ವಿಡಿಯೋ ಕಾನ್ಫರೆನ್ಸ್: ಭಾರತ ಆಕ್ರಮಿತ ಜಮ್ಮು-ಕಾಶ್ಮೀರ, ಪಾಕ್ ಸಚಿವ ಹೇಳಿಕೆಗೆ ಪಿಎಂ ಮೋದಿ ಸೈಲೆಂಟ್ ತಿರುಗೇಟು!
ಕೊರೋನಾ ವಿರುದ್ಧ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಾರ್ಕ್ ದೇಶಗಳ ನಡುವಿನ ವಿಡಿಯೋ ಕಾನ್ಪರೆನ್ಸ್ ನಲ್ಲಿ ಪಾಕಿಸ್ತಾನದ ಆರೋಗ್ಯ ಸಚಿವ ಜಾಫರ್ ಮಿರ್ಜಾ ಭಾರತ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ನಾವು ಕೊರೋನಾ ವೈರಸ್ ಸಂಬಂಧ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕೊರೋನಾ ವಿರುದ್ಧ ತುರ್ತು ಕ್ರಮಕ್ಕೆ ಸಾರ್ಕ್ ವಿಡಿಯೋ ಕಾನ್ಫರೆನ್ಸ್: ಮೋದಿಗೆ ಮುಖಾಮುಖಿಯಾಗದ ಇಮ್ರಾನ್ ಖಾನ್!
ಕೊರೋನಾ ವಿರುದ್ಧ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಾರ್ಕ್ ದೇಶಗಳ ನಡುವಿನ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬದಲಿಗೆ ತಮ್ಮ ಸಚಿವಾಲಯದ ಆರೋಗ್ಯ ಸಚಿವರನ್ನು ಕಳುಹಿಸಿದ್ದರು.

