coronavirus

ಮಧ್ಯಪ್ರದೇಶದಲ್ಲಿ ಮುಗಿಯದ ರಾಜಕೀಯ ಹೈಡ್ರಾಮ: ಹೋಗುತ್ತೇವೆ, ಹೋಗುತ್ತೇವೆಂದು ಬೆಂಗಳೂರಿನಲ್ಲೇ ಉಳಿದ ರೆಬೆಲ್ಸ್'ಗಳು
ಕಾಂಗ್ರೆಸ್ ಪಕ್ಷದ 22 ಶಾಸಕರ ರಾಜೀನಾಮೆಯಿಂದಾಗಿ ಮಧ್ಯಪ್ರದೇಶದಲ್ಲಿ ಕಂಡುಬಂದಿರುವ ರಾಜಕೀಯ ಹೈಡ್ರಾಮ ಶುಕ್ರವಾರ ಕೂಡ ಮುಂದುವರೆದಿತ್ತು.

6-9ನೇ ತರಗತಿ ಮಕ್ಕಳಿಗೆ ಕೊರೋನಾ ವೈರಸ್ ಬರುವುದಿಲ್ಲವೇ?: ಸರ್ಕಾರಕ್ಕೆ ಪೋಷಕರ ಪ್ರಶ್ನೆ
ದೇಶದಲ್ಲೇ ಕೊರೋನಾಗೆ ಮೊದಲ ಬಲಿ ನಮ್ಮ ರಾಜ್ಯದಲ್ಲಿ ಆಗಿರುವ ಹಿನ್ನೆಲೆಯಲ್ಲಿ ವೈರಸ್ ಕುರಿತು ಮತ್ತಷ್ಟು ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ, ಪೂರ್ವಪ್ರಾಥಮಿಕ ತರಗತಿಯಿಂದ 5ನೇ ತರಗತಿ ಮಕ್ಕಳಿಗೆ ಮಾತ್ರ ರಜೆ ಘೋಷಣೆ ಮಾಡಿರುವುದು ಟೀಕೆಗಳಿಗೆ ಕಾರಣವಾಗಿದೆ.

ಕೊರೋನಾ ಎಫೆಕ್ಟ್: ಬಿಬಿಎಂಪಿ ಆರೋಗ್ಯ ಸಿಬ್ಬಂದಿಗೆ ಸಾರ್ವತ್ರಿಕ ರಜೆ ರದ್ದು
ಕೊರೋನಾ ವೈರಸ್ ನಿಯಂತ್ರಣಕ್ಕೆ ಬರುವವರೆಗೆ ಬಿಬಿಎಂಪಿ ಆರೋಗ್ಯ ವಿಭಾಗದ ಎಲ್ಲಾ ಹಂತದ ಅಧಿಕಾರಿ, ಸಿಬ್ಬಂದಿಗೆ ಸಾರ್ವತ್ರಿಕ ರಜೆ ರದ್ದುಪಡಿಸಿ ಬಿಬಿಎಂಪಿ ಆದೇಶಿಸಿದೆ.

ಎಲ್ಲಾ ಜಿಲ್ಲೆಯಲ್ಲೂ ಕೊರೋನಾ ಲ್ಯಾಬ್: ಸಿಎಂ ಯಡಿಯೂರಪ್ಪ
ದೇಶದಲ್ಲೇ ಕೊರೋನಾಗೆ ಮೊದಲ ಬಲಿ ನಮ್ಮ ರಾಜ್ಯದಲ್ಲಿ ಆಗಿರುವುದಕ್ಕೆ ತಲೆ ತಗ್ಗಿಸುವಂತಾಗಿದೆ. ಕಲಬುರಗಿ ಪ್ರಕರಣ ಸೇರಿದಂತೆ ರಾಜ್ಯದಾದ್ಯಂತ ಸೋಂಕು ಹರಡದಂತೆ ಎಲ್ಲಾ ರೀತಿಯ ಕ್ರಮವನ್ನೂ ಕೈಗೊಳ್ಳುತ್ತೇವೆ. ಎಲ್ಲಾ ಜಿಲ್ಲೆಗಳಲ್ಲೂ ಪ್ರಯೋಗಾಲಯ ಮಾಡುತ್ತೇವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

ಮಹಾಮಾರಿ ಕೊರೋನಾಗೆ ಅಮೆರಿಕಾದಲ್ಲಿ 41 ಮಂದಿ ಬಲಿ: ತುರ್ತುಪರಿಸ್ಥಿತಿ ಘೋಷಿಸಿದ ಟ್ರಂಪ್
ಮಹಾಮಾರಿ ಕೋರೋನಾ ವೈರಸ್ ಇಡೀ ವಿಶ್ವಕ್ಕೇ ಕಂಟಕವಾಗಿ ಪರಿಣಮಿಸಿದ್ದು, ವೈರಸ್'ಗೆ ಈವರೆಹಗೂ ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ 41 ಮಂದಿ ಬಲಿಯಾದ ಹಿನ್ನೆಲೆಯಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.

ಕೊರೋನಾ ವೈರಸ್'ಗೆ ಇಟಲಿ ಕಂಗಾಲು: ಒಂದೇ ದಿನ 250 ಮಂದಿ ಸಾವು
ಕೊರೋನಾ ವೈರಸ್ ವಿರುದ್ಧ ಹೋರಾಡಲು ಇಡೀ ದೇಶವನ್ನೇ ಬಂದ್ ಮಾಡಿದ್ದರೂ ವೈರಸ್'ಗೆ ಬಲಿಯಾಗುತ್ತಿರುವ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಇಟಲಿ ರಾಷ್ಟ್ರ ಕಂಗಾಲಾಗಿದೆ.

ಮಹಾಮಾರಿ ಕೊರೋನಾ ವೈರಸ್'ಗೆ ವಿಶ್ವದಾದ್ಯಂತ 5000 ಮಂದಿ ಬಲಿ: ಇರಾನ್, ಇಟಲಿ, ಸ್ಪೇನ್'ನಲ್ಲಿ ಭಾರೀ ಪ್ರಮಾಣದಲ್ಲಿ ಹರಡುತ್ತಿರುವ ವೈರಸ್
4 ತಿಂಗಳ ಹಿಂದೆ ಚೀನಾದಲ್ಲಿ ಕಾಣಿಸಿಕೊಂಡು ಇದೀಗ ವಿಶ್ವದ 138 ರಾಷ್ಟ್ರಗಳಿಗೆ ಹಬ್ಬಿರಿಸುವ ಕೊರೋನಾ ವೈರಸ್'ಗೆ ಈ ವರೆಗೂ 5000 ಮಂದಿ ಬಲಿಯಾಗಿದ್ದಾರೆ. ಮೊದಲಿಗೆ ಸೋಂಕು ಕಾಣಿಸಿಕೊಂಡ ಚೀನದಲ್ಲಿ ಅಚ್ಚರಿಯ ರೀತಿಯಲ್ಲಿ ಸಮಸ್ಯೆಯನ್ನು ನಿವಾರಿಸಲಾಗುತ್ತಿದ್ದು, ಗುರುವಾರ ಕೇವಲ 8 ಹೊಸ ಪ್ರಕರಣ ಬೆಳಕಿಗೆ ಬಂದಿದ್ದರೆ, ಕೇವಲ 7 ಜನರು ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿ

ಚಾಮರಾಜನಗರ: ಕೊರೋನಾ ಕುರಿತು ಸುಳ್ಳು ಸುದ್ದಿ ಪೋಸ್ಟ್ ,ಇಬ್ಬರು ಅರೆಸ್ಟ್
ಮಾರಕ ಕೊರೋನಾ ಸಂಬಂಧಿಸಿದಂತೆ ಸಾಮಾಜಿಕ ಮಾದ್ಯಮಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡುತ್ತಿದ್ದ ಇಬ್ಬರನ್ನು ಚಾಮರಾಜನಗರ ಜಿಲ್ಲೆ ಪೋಲೀಸರು ಬಂಧಿಸಿದ್ದಾರೆ.

ಮಹಾಮಾರಿ ಕೊರೋನಾಗೆ ದೆಹಲಿಯಲ್ಲಿ ಮಹಿಳೆ ಬಲಿ! ದೇಶದ ಒಟ್ಟು ಸೋಂಕಿತರ ಸಂಖ್ಯೆ 88ಕ್ಕೆ ಏರಿಕೆ
ದೆಹಲಿಯ ಜನಕಪುರಿಯ 69 ವರ್ಷದ ಮಹಿಳೆ ಶುಕ್ರವಾರ ಕೊರೋನಾವೈರಸ್ ನಿಂದ ಸಾವನ್ನಪ್ಪಿದ್ದ ನಂತರ ದೇಶದಲ್ಲಿ ಕೊರೋನಾವೈರಸ್ ನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ. ದೆಹಲಿಯ ಆಸ್ಪತ್ರೆಯಲ್ಲಿ ಕೊರೋನಾವೈರಸ್ ಬಾಧಿತ ಮಹಿಳೆ ಮೃತಪಟ್ಟಿದ್ದಾರೆ. ಇದೇ ವೇಳೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 88 ಕ್ಕೆ ಏರಿದೆ.

