coronavirus

ಬೆಂಗಳೂರಿನಲ್ಲಿ 1,008 ಸೇರಿ ರಾಜ್ಯದಲ್ಲಿ ಇಂದು 4,436 ಕೊರೋನಾ ಪ್ರಕರಣ ಪತ್ತೆ, 123 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದ್ದು ಇಂದು 4,436 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,19,465ಕ್ಕೆ ಏರಿಕೆಯಾಗಿದೆ.

ಕೋವಿಡ್ ಲಸಿಕೆ: 2 ಕೋಟಿ ವ್ಯಾಕ್ಸಿನ್ ವಿತರಣೆ ಮುಗಿಸಿದ ಕರ್ನಾಟಕ, ದಕ್ಷಿಣ ಭಾರತದಲ್ಲಿ ನಂ.1
ಕೋವಿಡ್-19 ವಿರುದ್ಧ ಲಸಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಮಂಗಳವಾರ ಎರಡು ಕೋಟಿಯ ಮೈಲಿಗಲ್ಲು ದಾಟಿದೆ.

ಜೂನ್ 21ರ ದಾಖಲೆಯ ಲಸಿಕೆ ಅಭಿಯಾನದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗಗಳಲ್ಲಿ ಅತಿ ಹೆಚ್ಚು ಲಸಿಕೆ ವಿತರಣೆ
ಜೂನ್ 21 ರಂದು ಒಂದೇ ದಿನದಲ್ಲಿ ಭಾರತವು 88.09 ಲಕ್ಷ ಮಂದಿಗೆ ಕೊರೋನಾವೈರಸ್ ಲಸಿಕೆ ನೀಡಿ "ಐತಿಹಾಸಿಕ ಮೈಲಿಗಲ್ಲು" ಸಾಧಿಸಿದಂತೆ, ಸುಮಾರು 64 ಶೇಕಡಾ ಡೋಸ್ ಗಳನ್ನು ಗ್ರಾಮೀಣ ಭಾಗಗಳಲ್ಲಿ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಕೋವಿಡ್-19 ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ಪ್ರತ್ಯೇಕಿಸಿ: ಮೂರು ರಾಜ್ಯಗಳಿಗೆ ಕೇಂದ್ರ ಸೂಚನೆ
ಕೋವಿಡ್ ವೈರಸ್‌ನ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾದ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶದ ಮೂರು ರಾಜ್ಯಗಳಿಗೆ ಕೇಂದ್ರವು ಮಂಗಳವಾರ ಈ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ಪ್ರತ್ಯೇಕಿಸಲು ಮತ್ತು ಪ್ರಕರಣಗಳು ಸಮೂಹದಲ್ಲಿ ಕಂಡುಬಂದರೆ ಆ ಕುರಿತು ನಿಗಾ ವಹಿಸುವಂತೆ ಕೇಳಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 803 ಸೇರಿ 3,709 ಹೊಸ ಪ್ರಕರಣ ಪತ್ತೆ; 139 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 3,709 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,15,029ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಕೇರಳದಲ್ಲಿ ಡೆಲ್ಟಾ-ಪ್ಲಸ್ ರೂಪಾಂತರದ ಮೊದಲ ಪ್ರಕರಣ ಪತ್ತೆ
ವಿಶ್ವ ಆರೋಗ್ಯ ಸಂಸ್ಥೆ ‘ಕರಿಯಂಟ್ ಆಫ್ ಕನ್ಸರ್ನ್’ ಎಂದು ವರ್ಗೀಕರಿಸಿರುವ ಕೋವಿಡ್ -19 ರ 'ಡೆಲ್ಟಾ-ಪ್ಲಸ್' ರೂಪಾಂತರದ ಮೊದಲ ಪ್ರಕರಣ ಕೇರಳದಲ್ಲಿ ಸೋಮವಾರ ವರದಿಯಾಗಿದೆ.

ಒಂದೇ ದಿನ ದೇಶದ 80 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ: ದಾಖಲೆಯ ಲಸಿಕೆ ವಿತರಣೆ ಸಂಖ್ಯೆ ಸಂತಸ ತಂದಿದೆ ಎಂದ ಪ್ರಧಾನಿ ಮೋದಿ
ದಾಖಲೆ ಸಂಖ್ಯೆಯ ಕೋವಿಡ್ ಲಸಿಕೆ ಡೋಸ್ ಗಳನ್ನು ಸೋಮವಾರ ದೇಶದ ಜನತೆಗೆ ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಸಾಧನೆಯನ್ನು "ಸಂತೋಷಕರ" ಎಂದು ಶ್ಲಾಘಿಸಿದ್ದಾರೆ. ರೋಗದ ವಿರುದ್ಧ ಹೋರಾಡಲು ಲಸಿಕೆ ನಮ್ಮ ಪ್ರಬಲ ಅಸ್ತ್ರವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 1,034 ಸೇರಿ 4,867 ಹೊಸ ಪ್ರಕರಣ ಪತ್ತೆ; 142 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,867 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಬೆಂಗಳೂರಿನಲ್ಲಿ 933 ಸೇರಿ 4,517 ಹೊಸ ಪ್ರಕರಣ ಪತ್ತೆ; 120 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,517 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,06,453ಕ್ಕೆ ಏರಿಕೆಯಾಗಿದೆ.

