coronavirus

ರಾಜ್ಯದಲ್ಲಿಂದು ಕೊರೋನಾಗೆ 192 ಬಲಿ: ಬೆಂಗಳೂರಿನಲ್ಲಿ 2,395 ಸೇರಿ 10,959 ಹೊಸ ಪ್ರಕರಣ ಪತ್ತೆ!
ರಾಜ್ಯದಲ್ಲಿ ಇಂದು 10,959 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,28,248ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 2,028 ಸೇರಿ 9,808 ಹೊಸ ಪ್ರಕರಣ ಪತ್ತೆ, 179 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 9,808 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,17,289ಕ್ಕೆ ಏರಿಕೆಯಾಗಿದೆ.

ತಿಂಗಳ ನಂತರ ಬೆಂಗಳೂರಿನಲ್ಲಿ ಕೊರೋನಾ ಇಳಿಕೆ: ನಗರದಲ್ಲಿ 1,991 ಸೇರಿ ರಾಜ್ಯದಲ್ಲಿ 11,958 ಪ್ರಕರಣ, 340 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 11,958 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,07,481ಕ್ಕೆ ಏರಿಕೆಯಾಗಿದೆ.

ಕೋವಿಡ್ ರೋಗಿಗಳ ಚಿಕಿತ್ಸಾ ಮಾರ್ಗಸೂಚಿ; ಫೆರಿಪಿರವಿಲ್, ಐವರ್ಮೆಕ್ಟಿನ್, ಎಚ್ಸಿಕ್ಯುಗೆ ಕೊಕ್: ಆರೋಗ್ಯ ಸಚಿವಾಲಯ
ಕೇಂದ್ರ ಆರೋಗ್ಯ ಸಚಿವಾಲಯವು ಐವರ್ಮೆಕ್ಟಿನ್, ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಆಂಟಿ-ವೈರಲ್ ಫೆವಿಪಿರವಿರ್ ಬಳಕೆಯನ್ನು ಕೋವಿಡ್ 19 ಚಿಕಿತ್ಸಾ ಮಾರ್ಗಸೂಚಿಯಿಂದ ಸೋಮವಾರ ಕೈಬಿಟ್ಟಿದೆ.

ರೋಗಿಗಳಿಗೆ ಹೋಂ ಕೇರ್ ಕಿಟ್‌ಗಳೊಂದಿಗೆ ಚಿಕಿತ್ಸೆ ನೀಡಲು ರಾಜ್ಯದ ಆರೋಗ್ಯ ಕಾರ್ಯಕರ್ತರಿಗೆ ತರಬೇತಿ
ಕೋವಿಡ್-19 ಮತ್ತು ಅದರ ದುರಂತದ ಬಗ್ಗೆ ತಪ್ಪು ಮಾಹಿತಿಯ ವಿರುದ್ಧ ಹೋರಾಡುವ ಸಲುವಾಗಿ, ತೊಂದರೆ, ನೋವು, ಸಾವುಗಳನ್ನು ಎದುರಿಸಲು ಮುಂಚೂಣಿಯ ವೈದ್ಯರು ಮತ್ತು ಭಾರತದಿಂದ ವಲಸೆಹೋದ ಪ್ರಮುಖ ವಿಜ್ಞಾನಿಗಳು ಸಾಕ್ಷ್ಯ ಆಧಾರಿತ ಕೋವಿಡ್-19 ಆರೈಕೆ (evidence-based Covid-19 care)ಯನ್ನು ಅಭಿವೃದ್ಧಿಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು ಬೆಂಗಳೂರಿನ 3,221 ಸೇರಿ 16,068 ಪ್ರಕರಣ ಪತ್ತೆ, 364 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 16,068 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,69,514ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 463 ಬಲಿ: ಬೆಂಗಳೂರಿನಲ್ಲಿ 4,095 ಸೇರಿ 16,387 ಮಂದಿಗೆ ಪಾಸಿಟಿವ್!
ರಾಜ್ಯದಲ್ಲಿ ಇಂದು 16,387 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,35,122ಕ್ಕೆ ಏರಿಕೆಯಾಗಿದೆ.

ಶೇ.5 ಕ್ಕಿಂತ ಕಡಿಮೆ ಟಿಪಿಆರ್, ಶೇ.70ರಷ್ಟು ದುರ್ಬಲ ಗುಂಪುಗಳಿಗೆ ಲಸಿಕೆ ನೀಡಿದ್ದರೆ ಮಾತ್ರ ಅನ್‌ಲಾಕ್: ಜಿಲ್ಲೆಗಳಿಗೆ ಕೇಂದ್ರ ಸೂಚನೆ
ಕೊರೋನಾ ಮಹಾಮಾರಿಯನ್ನು ಕಟ್ಟಿಹಾಕಲು ಕೆಲವು ಕಠಿಣ ನಿರ್ಬಂಧನೆಗಳನ್ನು ರಾಜ್ಯ ಸರ್ಕಾರಗಳು ಕೈಗೊಂಡಿದ್ದು ಇದೀಗ ಅನ್‌ಲಾಕ್ ಪ್ರಕ್ರಿಯೆ ಶುರು ಮಾಡುತ್ತಿದ್ದು ಇದಕ್ಕಾಗಿ ಕೇಂದ್ರ ಸರ್ಕಾರ ಎರಡು ನಿರ್ಣಾಯಕ ನಿಯತಾಂಕಗಳನ್ನು ಪಟ್ಟಿ ಮಾಡಿದೆ.

ರಾಜ್ಯದಲ್ಲಿ ಇಳಿಮುಖದತ್ತ ಕೊರೋನಾ: ಬೆಂಗಳೂರಿನಲ್ಲಿ 3,418 ಸೇರಿ 14,304 ಮಂದಿಗೆ ಪಾಸಿಟಿವ್, 464 ಸೋಂಕಿತರು ಸಾವು!
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 14,304 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26,18,735ಕ್ಕೆ ಏರಿಕೆಯಾಗಿದೆ.

