coronavirus

ರಾಜ್ಯದಲ್ಲಿ ಕೊರೋನಾ ಇಳಿಕೆ: ರಾಜ್ಯದಲ್ಲಿ ಇಂದು 911 ಪ್ರಕರಣ ಪತ್ತೆ, 11 ಬಲಿ
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: ರಾಜ್ಯದಲ್ಲಿ ಇಂದು 911 ಪ್ರಕರಣ ಪತ್ತೆ, 11 ಬಲಿ

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 911 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,16,256ಕ್ಕೆ ಏರಿಕೆಯಾಗಿದೆ.

ಕೊರೋನಾ ಹಿನ್ನೆಲೆ: ಶಬರಿಮಲೆಯಲ್ಲಿ ಆದಾಯ ಸಂಗ್ರಹ 9.09 ಕೋಟಿ ರೂ.ಗೆ ಕುಸಿತ
ದೇಶ

ಕೊರೋನಾ ಹಿನ್ನೆಲೆ: ಶಬರಿಮಲೆಯಲ್ಲಿ ಆದಾಯ ಸಂಗ್ರಹ 9.09 ಕೋಟಿ ರೂ.ಗೆ ಕುಸಿತ

ಕೋವಿಡ್ -19 ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ  ನಿರ್ಬಂಧಗಳಿಂದಾಗಿ ತೀರ್ಥಕ್ಷೇತ್ರವಾದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಆದಾಯ ಕುಸಿದಿದೆ.

ಆಲಯ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ: ಕಿರಣ್ ಬೇಡಿ ವಿರುದ್ಧ 'ಅಧಿಕಾರ ದುರುಪಯೋಗ ಆರೋಪ  ಮಾಡಿದ ಪುದುಚೇರಿ ಸಿಎಂ
ದೇಶ

ಆಲಯ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ: ಕಿರಣ್ ಬೇಡಿ ವಿರುದ್ಧ 'ಅಧಿಕಾರ ದುರುಪಯೋಗ ಆರೋಪ  ಮಾಡಿದ ಪುದುಚೇರಿ ಸಿಎಂ

ಶನಿ ಪಯರ್ಚಿ ಹಬ್ಬ ಪ್ರಾರಂಭವಾಗುವುದಕ್ಕೆ ಕೇವಲ 48 ಗಂಟೆಗಳ ಮೊದಲು ತಿರುನಲ್ಲಾರ್ ಶನಿಶ್ಚರ' ದೇವಸ್ಥಾನಕ್ಕೆ ಪ್ರವೇಶಿಸಲು ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸುವ ಮೂಲಕ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹಿಂದೂಗಳ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಆರೋಪಿದ್ದಾರೆ. ಇದು . ಗವರ್ನರ್ ಅವರ

ರಾಜ್ಯದಲ್ಲಿ ಇಂದು ಹೊಸದಾಗಿ 1,143 ಪ್ರಕರಣ ಪತ್ತೆ, ಕೊರೋನಾಗೆ 1 ಬಲಿ!
ರಾಜ್ಯ

ರಾಜ್ಯದಲ್ಲಿ ಇಂದು ಹೊಸದಾಗಿ 1,143 ಪ್ರಕರಣ ಪತ್ತೆ, ಕೊರೋನಾಗೆ 1 ಬಲಿ!

ರಾಜ್ಯದಲ್ಲಿ ಇಂದು 1,143 ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,13,483ಕ್ಕೆ ಏರಿಕೆಯಾಗಿದೆ.

ಮಹಾಮಾರಿಯ ರೂಪಾಂತರ: ನೈಜೀರಿಯಾದಲ್ಲಿ ಮತ್ತೊಂದು ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿರುವ ಶಂಕೆ
ವಿದೇಶ

ಮಹಾಮಾರಿಯ ರೂಪಾಂತರ: ನೈಜೀರಿಯಾದಲ್ಲಿ ಮತ್ತೊಂದು ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿರುವ ಶಂಕೆ

ಬ್ರಿಟನ್‌ನಲ್ಲಿ ಹೊಸ ರೂಪಾಂತರದ ಕೊರೋನಾ ವೈರಸ್‌ ಕಾಣಿಸಿಕೊಂಡ ಬೆನ್ನಲ್ಲೇ, ನೈಜೀರಿಯಾದಲ್ಲಿ ಕೂಡ ಹೊಸ ಸ್ವರೂಪದ ಸೋಂಕು ಪತ್ತೆಯಾಗಿದೆ ಎಂದು ಆಫ್ರಿಕಾದ ಆರೋಗ್ಯ ಇಲಾಖೆ ಮಾಹಿತಿ ನಿಡಿದೆ. 

ರಾಜ್ಯದಲ್ಲಿ ಕೊರೋನಾ ಇಳಿಕೆ: ಇಂದು ಹೊಸದಾಗಿ 958 ಪ್ರಕರಣ ಪತ್ತೆ, 9 ಬಲಿ!
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: ಇಂದು ಹೊಸದಾಗಿ 958 ಪ್ರಕರಣ ಪತ್ತೆ, 9 ಬಲಿ!

ರಾಜ್ಯದಲ್ಲಿ ಕೊರೋನಾ ಇಳಿಕೆ, ಇಂದು 958 ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,12,340ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾ ಉಲ್ಬಣ: 1,141 ಮಂದಿಗೆ ಪಾಸಿಟಿವ್, 14 ಬಲಿ!
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಉಲ್ಬಣ: 1,141 ಮಂದಿಗೆ ಪಾಸಿಟಿವ್, 14 ಬಲಿ!

ರಾಜ್ಯದಲ್ಲಿ ಕೊರೋನಾ ಉಲ್ಬಣಗೊಂಡಿದ್ದು ಇಂದು 1,141 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,11,382ಕ್ಕೆ ಏರಿಕೆಯಾಗಿದೆ.

ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ಸ್ವರೂಪದ ಕೊರೋನಾ ವೈರಸ್ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಸರ್ಕಾರ
ದೇಶ

ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ಸ್ವರೂಪದ ಕೊರೋನಾ ವೈರಸ್ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಸರ್ಕಾರ

ಬ್ರಿಟನ್ ನಲ್ಲಿ ಪತ್ತೆಯಾದ ಎಸ್‌ಎಆರ್ಎಸ್-ಕೋವಿ -2 ರೂಪಾಂತರಿತ ಕೊರೋನಾ ವೈರಸ್ ಬಗ್ಗೆ ಯಾವುದೇ ಆತಂಕ ಅಥವಾ ಭೀತಿ ಬೇಡಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ತಿಂಗಳುಗಳ ಬಳಿಕ ರಾಜ್ಯದಲ್ಲಿ ಅತೀ ಕಡಿಮೆ 772 ಕೊರೋನಾ ಪ್ರಕರಣ ಪತ್ತೆ, 7 ಸಾವು!
ರಾಜ್ಯ

ತಿಂಗಳುಗಳ ಬಳಿಕ ರಾಜ್ಯದಲ್ಲಿ ಅತೀ ಕಡಿಮೆ 772 ಕೊರೋನಾ ಪ್ರಕರಣ ಪತ್ತೆ, 7 ಸಾವು!

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ ಎರಡೂ ತಿಂಗಳ ಬಳಿಕ ರಾಜ್ಯದಲ್ಲಿ ಅತೀ ಕಡಿಮೆ 772 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,10,241ಕ್ಕೆ ಏರಿಕೆಯಾಗಿದೆ.