coronavirus

ಇಂಗ್ಲೆಂಡ್‌ನಲ್ಲಿನ ರೂಪಾಂತರಿ ಕೊರೋನಾ ವೈರಸ್ ಮಾರಕವಲ್ಲ: ಭಾರತ ಮೂಲದ ಅಮೆರಿಕಾ ವೈದ್ಯ ಸ್ಪಷ್ಟನೆ
ಇಂಗ್ಲೆಂಡ್ ನಲ್ಲಿ ರೂಪಾಂತರಗೊಂಡಿರುವ ಕೊರೋನಾ ವೈರಸ್ ಇದೀಗ ಜಗತ್ತನ್ನೇ ಮತ್ತೆ ಆತಂಕಕ್ಕೀಡು ಮಾಡಿದೆ. ಇದರ ಬೆನ್ನಲ್ಲೇ ಭಾರತ ಮೂಲದ ಅಮೆರಿಕ ವೈದ್ಯ ವಿವೇಕ್ ಮೂರ್ತಿ ಈ ವೈರಸ್ ಮಾರಕವಲ್ಲ ಎಂದು ಹೇಳುವ ಮೂಲಕ ಆತಂಕವನ್ನು ದೂರ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ನ್ಯೂ ಇಯರ್ ಪಾರ್ಟಿಗೆ ಬ್ರೇಕ್: ಜ.5ರವರೆಗೆ ನೈಟ್ ಕರ್ಫ್ಯೂ
ಇಂಗ್ಲೆಂಡ್ ನಲ್ಲಿ ಕೊರೋನಾ ಹೊಸ ರೂಪ ತಾಳಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ.

ಭಾರತದಲ್ಲಿ ಕೊರೋನಾ ಎರಡನೇ ಅಲೆ ಸಂಭವ ಕಡಿಮೆ: ತಜ್ಞರು
ದೇಶದಲ್ಲಿ ಕೊರೋನಾ ಎರಡನೇ ಅಲೆ ಸಂಭವ ಕಡಿಮೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ರಾಜ್ಯದಲ್ಲಿಂದು ಕೊರೋನಾಗೆ 5 ಬಲಿ, ಬೆಂಗಳೂರಿನಲ್ಲಿ 672 ಸೇರಿ 1,196 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಭಾನುವಾರ 1,196 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,01,410ಕ್ಕೆ ಏರಿಕೆಯಾಗಿದೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾಗೆ ಕೊರೋನಾ ಪಾಟಿಸಿವ್
ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾಗೆ ಕೊರೋನಾ ವೈರಸ್ ವಕ್ಕರಿಸಿದೆ.

ರಾಜ್ಯದಲ್ಲಿಂದು ಕೊರೋನಾಗೆ 16 ಬಲಿ, ಬೆಂಗಳೂರಿನಲ್ಲಿ 659 ಸೇರಿ 1,210 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 1,210 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,99,011ಕ್ಕೆ ಏರಿಕೆಯಾಗಿದೆ.

ಅಮೆರಿಕದಲ್ಲಿ ಕೊರೋನಾ ಮರಣ ಮೃದಂಗ: ಒಂದೇ ದಿನ ದಾಖಲೆಯ 3 ಸಾವಿರ ಸಾವು
ಅಮೆರಿಕದಲ್ಲಿ 24 ಗಂಟೆಗಳಲ್ಲಿ ದಾಖಲೆಯ 3,011 ಜನರು ಹೊಸದಾಗಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿಂದು ಕೊರೋನಾಗೆ 20 ಬಲಿ, ಬೆಂಗಳೂರಿನಲ್ಲಿ 728 ಸೇರಿ 1,279 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 1,279 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 8,96,563ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 501 ಸೇರಿ ರಾಜ್ಯದಲ್ಲಿಂದು 998 ಮಂದಿಗೆ ಕೊರೋನಾ ಪಾಸಿಟಿವ್, 11 ಬಲಿ!
ರಾಜ್ಯದಲ್ಲಿ ಇಂದು 998 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,94,004ಕ್ಕೆ ಏರಿಕೆಯಾಗಿದೆ.

