coronavirus

ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಿದೆ ಕೊರೋನಾ: ಇಂದು ಬೆಂಗಳೂರಿನಲ್ಲಿ 1,048 ಸೇರಿ 1,849 ಮಂದಿಗೆ ಪಾಸಿಟಿವ್!
ರಾಜ್ಯ

ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಿದೆ ಕೊರೋನಾ: ಇಂದು ಬೆಂಗಳೂರಿನಲ್ಲಿ 1,048 ಸೇರಿ 1,849 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ದಿನ ಕಳೆದಂತೆ ಕೊರೋನಾ ಮತ್ತೆ ಏರಿಕೆಯಾಗುತ್ತಿದೆ. ಇಂದು 1,849 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,67,780ಕ್ಕೆ ಏರಿಕೆಯಾಗಿದೆ.

ಕೇಂದ್ರ ಸಚಿವ ಡಿವಿ ಸದಾನಂದಗೌಡಗೆ ಕೊರೋನಾ ಪಾಸಿಟಿವ್
ರಾಜ್ಯ

ಕೇಂದ್ರ ಸಚಿವ ಡಿವಿ ಸದಾನಂದಗೌಡಗೆ ಕೊರೋನಾ ಪಾಸಿಟಿವ್

ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ರಾಜ್ಯದಲ್ಲಿಂದು 1,791 ಕೊರೋನಾ ಪ್ರಕರಣ ಪತ್ತೆ, 1,947 ಡಿಸ್ಚಾರ್ಜ್!
ರಾಜ್ಯ

ರಾಜ್ಯದಲ್ಲಿಂದು 1,791 ಕೊರೋನಾ ಪ್ರಕರಣ ಪತ್ತೆ, 1,947 ಡಿಸ್ಚಾರ್ಜ್!

ರಾಜ್ಯದಲ್ಲಿ ದಿನ ಕಳೆದಂತೆ ಕೊರೋನಾ ಹಾವಳಿ ಕಡಿಮೆಯಾಗುತ್ತಿದ್ದು ಇಂದು 1,791 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಕೊರೋನಾ ಅಲೆ: ದೆಹಲಿಯಲ್ಲಿ ಮದುವೆಗಿನ್ನು 50 ಜನಕ್ಕೆ ಮಾತ್ರ ಅವಕಾಶ!
ದೇಶ

ಕೊರೋನಾ ಅಲೆ: ದೆಹಲಿಯಲ್ಲಿ ಮದುವೆಗಿನ್ನು 50 ಜನಕ್ಕೆ ಮಾತ್ರ ಅವಕಾಶ!

ದೇಶದ ರಾಜಧಾನಿಯಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಫೆಬ್ರವರಿ, ಮಾರ್ಚ್ ನಲ್ಲಿ ಕೊರೋನಾ ಎರಡನೇ ಅಲೆ ಸಂಭವ: ಡಾ. ಸಿಎನ್ ಮಂಜುನಾಥ್ ಎಚ್ಚರಿಕೆ
ರಾಜ್ಯ

ಫೆಬ್ರವರಿ, ಮಾರ್ಚ್ ನಲ್ಲಿ ಕೊರೋನಾ ಎರಡನೇ ಅಲೆ ಸಂಭವ: ಡಾ. ಸಿಎನ್ ಮಂಜುನಾಥ್ ಎಚ್ಚರಿಕೆ

ಮುಂದಿನ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ಕೋವಿಡ್-19 ಎರಡನೇ ಅಲೆ ಶುರುವಾಗುವ ಸಂಭವವಿದ್ದು ರಾಜ್ಯದ ಜನತೆ ಹೆಚ್ಚು ಜಾಗೃತಿಯಿಂದ ಇರಬೇಕು ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಸಿ.ಎನ್ ಮಂಜುನಾಥ್ ಹೇಳಿದ್ದಾರೆ.

ರಾಜ್ಯದಲ್ಲಿ ಇಂದು 1,336 ಕೊರೋನಾ ಪ್ರಕರಣ ಪತ್ತೆ, 2,100 ಡಿಸ್ಚಾರ್ಜ್!
ರಾಜ್ಯ

ರಾಜ್ಯದಲ್ಲಿ ಇಂದು 1,336 ಕೊರೋನಾ ಪ್ರಕರಣ ಪತ್ತೆ, 2,100 ಡಿಸ್ಚಾರ್ಜ್!

ರಾಜ್ಯದಲ್ಲಿ ದಿನ ಕಳೆದಂತೆ ಕೊರೋನಾ ಹಾವಳಿ ಕಡಿಮೆಯಾಗುತ್ತಿದ್ದು ಇಂದು 1,336 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಕೋವಿಡ್ ಕುರಿತು ಏಕಾಏಕಿ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆಗೆ 5 ವರ್ಷ ಜೈಲು ಶಿಕ್ಷೆ ಸಾಧ್ಯತೆ!
ವಿದೇಶ

ಕೋವಿಡ್ ಕುರಿತು ಏಕಾಏಕಿ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆಗೆ 5 ವರ್ಷ ಜೈಲು ಶಿಕ್ಷೆ ಸಾಧ್ಯತೆ!

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಚೀನಾದ ಮುಖ ಮತ್ತೊಮ್ಮೆ ಬಯಲಾಗಿದ್ದು ವುಹಾನ್‌ನಿಂದ ಕೋವಿಡ್ 19 ಕುರಿತಂತೆ ಏಕಾಏಕಿ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆ ಐದು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಿದೆ.

ಕರ್ನಾಟಕಕ್ಕೆ ಸಿಹಿ ದೀಪಾವಳಿ: ಇಂದು ರಾಜ್ಯದಲ್ಲಿ ಕೇವಲ 1,157 ಕೊರೋನಾ ಪ್ರಕರಣ ಪತ್ತೆ!
ರಾಜ್ಯ

ಕರ್ನಾಟಕಕ್ಕೆ ಸಿಹಿ ದೀಪಾವಳಿ: ಇಂದು ರಾಜ್ಯದಲ್ಲಿ ಕೇವಲ 1,157 ಕೊರೋನಾ ಪ್ರಕರಣ ಪತ್ತೆ!

ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು ಕೇವಲ 1,157 ಪ್ರಕರಣ ಮಾತ್ರ ಪತ್ತೆಯಾಗಿದೆ.

ನ.17ರಿಂದ ಕಾಲೇಜು ಆರಂಭ: ಕೊರೋನಾ ನೆಗೆಟಿವ್ ವರದಿಯೊಂದಿಗೆ ಕಾಲೇಜಿಗೆ ಹಾಜರಾಗುವಂತೆ ಸೂಚನೆ
ರಾಜ್ಯ

ನ.17ರಿಂದ ಕಾಲೇಜು ಆರಂಭ: ಕೊರೋನಾ ನೆಗೆಟಿವ್ ವರದಿಯೊಂದಿಗೆ ಕಾಲೇಜಿಗೆ ಹಾಜರಾಗುವಂತೆ ಸೂಚನೆ

ಕೋವಿಡ್ 19 ಸಾಂಕ್ರಮಿಕ ರೋಗದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಶೈಕ್ಷಣಿಕ ಚಟುವಟಿಕೆಗಳನ್ನು ಕಾಲೇಜುಗಳಲ್ಲಿ ನವೆಂಬರ್ 17 ರಿಂದ ಆಫ್ ಲೈನ್ ಮತ್ತು ಆನ್ ಲೈನ್ ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಆದೇಶಿಸಿದ್ದು, ಕೆಲ ಮಾರ್ಗಸೂಚಿಗಳನ್ನು ನೀಡಿವೆ.