coronavirus

ಕೋವಿಡ್-19: ಅಧ್ಯಕ್ಷೀಯ ಚುನಾವಣೆ ನಡುವೆಯೇ ಅಮೆರಿಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಾಖಲೆ ಏರಿಕೆ
ವಿದೇಶ

ಕೋವಿಡ್-19: ಅಧ್ಯಕ್ಷೀಯ ಚುನಾವಣೆ ನಡುವೆಯೇ ಅಮೆರಿಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಾಖಲೆ ಏರಿಕೆ

ಮಾರಕ ಕೊರೋನಾ ವೈರಸ್ ದಾಳಿಗೆ ಭೀಕರವಾಗಿ ತುತ್ತಾಗಿದ್ದ ಅಮೆರಿಕದಲ್ಲಿ ಮತ್ತೆ ಸೋಂಕು ತನ್ನ ಎರಡನೇ ಅಲೆ ಆರಂಭಿಸಿದ್ದು. ಕಳೆದ 24 ಗಂಟೆಗಳ ಅವಧಿಯಲ್ಲಿ 80 ಸಾವಿರಕ್ಕೂ ಅಧಿಕ ಮಂದಿ ಸೋಂಕಿಗೆ ತುತ್ತಾಗಿದ್ದಾರೆ.

ಕರ್ನಾಟಕದಲ್ಲಿಂದು ದಾಖಲೆಯ 13,550 ಡಿಸ್ಚಾರ್ಜ್, 5,778 ಮಂದಿಗೆ ಪಾಸಿಟಿವ್, 92 ಸಾವಿರಕ್ಕೀಳಿದ ಸಕ್ರೀಯ ಪ್ರಕರಣ!
ದೇಶ

ಕರ್ನಾಟಕದಲ್ಲಿಂದು ದಾಖಲೆಯ 13,550 ಡಿಸ್ಚಾರ್ಜ್, 5,778 ಮಂದಿಗೆ ಪಾಸಿಟಿವ್, 92 ಸಾವಿರಕ್ಕೀಳಿದ ಸಕ್ರೀಯ ಪ್ರಕರಣ!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಇಂದು 5,778 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,88,551ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಚೇತರಿಕೆ ಪ್ರಮಾಣ ಗಣನೀಯ ಏರಿಕೆ: ಇಂದು 9,289 ಮಂದಿ ಡಿಸ್ಚಾರ್ಜ್, 5,872 ಮಂದಿಗೆ ಪಾಸಿಟಿವ್!
ರಾಜ್ಯ

ಕರ್ನಾಟಕದಲ್ಲಿ ಚೇತರಿಕೆ ಪ್ರಮಾಣ ಗಣನೀಯ ಏರಿಕೆ: ಇಂದು 9,289 ಮಂದಿ ಡಿಸ್ಚಾರ್ಜ್, 5,872 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಇಂದು 5,872 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,82,773ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ 6,297 ಮಂದಿಗೆ ಪಾಸಿಟಿವ್, 8,500 ಮಂದಿ ಡಿಸ್ಚಾರ್ಜ್!
ರಾಜ್ಯ

ಇಂದು ರಾಜ್ಯದಲ್ಲಿ 6,297 ಮಂದಿಗೆ ಪಾಸಿಟಿವ್, 8,500 ಮಂದಿ ಡಿಸ್ಚಾರ್ಜ್!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಇಂದು 6,297 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,76,901ಕ್ಕೆ ಏರಿಕೆಯಾಗಿದೆ.

ಫೆಬ್ರವರಿ ವೇಳೆಗೆ ಭಾರತದ ಶೇ.50 ರಷ್ಟು ಮಂದಿಗೆ ಕೊರೋನಾ ಸೋಂಕು!?
ದೇಶ

ಫೆಬ್ರವರಿ ವೇಳೆಗೆ ಭಾರತದ ಶೇ.50 ರಷ್ಟು ಮಂದಿಗೆ ಕೊರೋನಾ ಸೋಂಕು!?

130 ಕೋಟಿ ಭಾರತೀಯರ ಪೈಕಿ 2021 ರ ಫೆಬ್ರವರಿ ವೇಳೆಗೆ ಕನಿಷ್ಟ ಶೇ.50 ರಷ್ಟು ಭಾರತೀಯರಿಗೆ ಕೊರೋನಾ ಸೋಂಕು ತಗುಲಿರಲಿದೆ ಎನ್ನುತ್ತಿದೆ ಸರ್ಕಾರದ ಸಮಿತಿ 

ರಾಜ್ಯದಲ್ಲಿ ಕೊರೋನಾ ಇಳಿಮುಖ: ಸೋಂಕಿತ ಸಂಖ್ಯೆಯಿಂದ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳ
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಸೋಂಕಿತ ಸಂಖ್ಯೆಯಿಂದ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳ

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು 7,012 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,65,586ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾಗೆ 71 ಬಲಿ, ಬೆಂಗಳೂರಿನಲ್ಲಿ 3,371 ಸೇರಿ 7,184 ಮಂದಿಗೆ ಪಾಸಿಟಿವ್
ರಾಜ್ಯ

ರಾಜ್ಯದಲ್ಲಿಂದು ಕೊರೋನಾಗೆ 71 ಬಲಿ, ಬೆಂಗಳೂರಿನಲ್ಲಿ 3,371 ಸೇರಿ 7,184 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು 7,184 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,58,574ಕ್ಕೆ ಏರಿಕೆಯಾಗಿದೆ.

ಮೂಡಬಿದಿರೆ: 'ವಿದ್ಯಾಗಮ' ಯೋಜನೆಯಡಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಕೊರೋನಾಗೆ ಬಲಿ
ರಾಜ್ಯ

ಮೂಡಬಿದಿರೆ: 'ವಿದ್ಯಾಗಮ' ಯೋಜನೆಯಡಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಕೊರೋನಾಗೆ ಬಲಿ

ರಾಜ್ಯ ಸರ್ಕಾರದ 'ವಿದ್ಯಾಗಮ' ಯೋಜನೆಯಡಿ ಕರ್ತವ್ಯ ನಿರ್ವಹಿಸುವಾಗ ಕೊರೋನಾ ವೈರಸ್ ಸೋಂಕಿಗೆ ತುತ್ತಾದ ಶಿಕ್ಷಕಿ ಪದ್ಮಾಕ್ಷಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

'ಕ್ಲೈಮೇಟ್ ವಾರಿಯರ್' ಎಫೆಕ್ಟ್: ಸಸ್ಯಹಾರಿಯಾಗಿ ಬದಲಾದ ಬಾಲಿವುಡ್ ನಟಿ ಭೂಮಿ ಪಡ್ನೇಕರ್!
ಬಾಲಿವುಡ್

'ಕ್ಲೈಮೇಟ್ ವಾರಿಯರ್' ಎಫೆಕ್ಟ್: ಸಸ್ಯಹಾರಿಯಾಗಿ ಬದಲಾದ ಬಾಲಿವುಡ್ ನಟಿ ಭೂಮಿ ಪಡ್ನೇಕರ್!

ಹವಾಮಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರಾರಂಭಿಸಿದ 'ಹವಾಮಾನ ವಾರಿಯರ್' ನಿಂದಾಗಿ ಬಾಲಿವುಡ್ ನಟ ಭೂಮಿ ಪಡ್ನೇಕರ್ ಸಸ್ಯಾಹಾರಿಯಾಗಿ ಬದಲಾಗಿದ್ದಾರಂತೆ.