coronavirus

ಕೋವಿಡ್ ನಡುವೆ 'ಬಿಗ್ ಬಾಸ್' ಹೊಸ ಸೀಸನ್ ಶುರು, ಮನೆಯೊಳಗೆ ಪ್ರವೇಶಿಸಿದವರ ವಿವರ ಹೀಗಿದೆ
ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಭಾರತೀಯ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ "ಬಿಗ್ ಬಾಸ್" ಹೊಸ ಸೀಸನ್ ಪ್ರಾರಂಭ ತುಸು ವಿಳಂಬವಾಗಿದೆ.

ಕರ್ನಾಟಕಕ್ಕೆ ಕೊರೋನಾಘಾತ: ಬೆಂಗಳೂರಿನಲ್ಲಿ 4,340 ಸೇರಿ ರಾಜ್ಯದಲ್ಲಿ 10,145 ಮಂದಿಗೆ ಪಾಸಿಟಿವ್!
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 10,145 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,40,661ಕ್ಕೆ ಏರಿಕೆಯಾಗಿದೆ.

ಸಲಹೆಗಾರ್ತಿಗೆ ಕೊರೋನಾ ಪಾಸಿಟಿವ್: ಕ್ವಾರಂಟೈನ್'ನಲ್ಲಿ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ ಟ್ರಂಪ್
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಉನ್ನತ ಸಲಹೆಗಾರರಾದ ಹೋಪ್ ಹಿಕ್ಸ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ರೋಗ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಕರ್ನಾಟಕಕ್ಕೆ ಕೊರೋನಾಘಾತ: 130 ಸಾವು, ಬೆಂಗಳೂರಿನಲ್ಲಿ 4,853 ಸೇರಿ 10,070 ಮಂದಿಗೆ ಪಾಸಿಟಿವ್!
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 10,070 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,11,837ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 6 ಲಕ್ಷ ಗಡಿ ದಾಟಿದ ಕೊರೋನಾ, ಇಂದು 8,856 ಮಂದಿಗೆ ಸೋಂಕು
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆರು ಲಕ್ಷದ ಗಡಿ ದಾಟಿದೆ. ಇಂದು ಹೊಸದಾಗಿ 8,856 ಮಂದಿಗೆ ಸೋಂಕು ತಗುಲಿರುಲಿರುವುದು ಖಾತ್ರಿಯಾಗಿದೆ.

ರಾಜ್ಯದಲ್ಲಿ ಕೊರೋನಾ ರೌದ್ರಾವತಾರ! ಒಂದೇ ದಿನ 10,453 ಹೊಸ ಪ್ರಕರಣ, ಬೆಂಗಳೂರಿನಲ್ಲಿ 4,868 ಮಂದಿಗೆ ಸೋಂಕು
ರಾಜ್ಯದಲ್ಲಿಂದು ಕೊರೋನಾ ಹೊಸ ದಾಖಲೆ ಬರೆದಿದ್ದು ಒಂದೇ ದಿನ 10,453 ಹೊಸ ಪ್ರಕರಣಗಳು ದಾಖಲಾಗಿದೆ.

ಕೋವಿಡ್-19 ಚಿಕಿತ್ಸೆಗೆ ಆಯುರ್ವೇದ ಉತ್ತಮವೇ?: ಕ್ಲಿನಿಕಲ್ ಟ್ರಯಲ್ ಗಳಿಂದ ಹೊರಬಿತ್ತು ಅಚ್ಚರಿಯ ಮಾಹಿತಿ
ಕೊರೋನಾ ಚಿಕಿತ್ಸೆ, ಕ್ಲಿನಿಕಲ್ ಟ್ರಯಲ್ ಗಳಿಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ ಅಚ್ಚರಿಯ ಹಾಗೂ ಬಹುಮುಖ್ಯವಾದ ಸಂಗತಿ ಹೊರಬಿದ್ದಿದೆ.

ಬಿಜೆಪಿ ನಾಯಕಿ ಉಮಾ ಭಾರತಿಗೆ ಕೊರೋನಾ ಸೋಂಕು
ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಸ್ವಯಂ ನಿರ್ಬಂಧಕ್ಕೊಳಪಟ್ಟಿದ್ದಾರೆ.

ಕೋವಿಡ್-19: 24 ಗಂಟೆಗಳಲ್ಲಿ ದೆಹಲಿಯಲ್ಲಿ 3,372 ಸೋಂಕಿತರು ಪತ್ತೆ
ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ಬ್ರೇಕ್ ಹಾಕಿದ್ದ ದೆಹಲಿಯಲ್ಲಿ ನಿಧಾನಗತಿಯಲ್ಲಿ ಮಾರಕ ವೈರಸ್ ತನ್ನ ಎರಡನೇ ಅಲೆ ಸೃಷ್ಟಿಸಿದ್ದು ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 3,372 ಸೋಂಕಿತರು ಪತ್ತೆಯಾಗಿದ್ದಾರೆ.

