coronavirus

ಕೋವಿಡ್-19 ಕುರಿತ ದೀರ್ಘಕಾಲೀನ ಪರಿಣಾಮಗಳನ್ನು ಅಧ್ಯಯನ ಮಾಡಲು ತಜ್ಞರ ಸಮಿತಿ: ಡಾ. ಸುಧಾಕರ್
ಕೋವಿಡ್ ನಿಂದ ಚೇತರಿಸಿಕೊಂಡ ರೋಗಿಗಳ ದೀರ್ಘಕಾಲೀನ ಪರಿಣಾಮಗಳನ್ನು ಸಂಶೋಧಿಸಲು ವೈದ್ಯಕೀಯ ತಜ್ಞರ ವಿಶೇಷ ತಾಂತ್ರಿಕ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕರ್ನಾಟಕಕ್ಕೆ ಕೊರೋನಾಘಾತ: 70 ಬಲಿ, ಬೆಂಗಳೂರು 3,571 ಸೇರಿ ರಾಜ್ಯದಲ್ಲಿ 9,725 ಮಂದಿಗೆ ಪಾಸಿಟಿವ್!
ಕರ್ನಾಟಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿ 9,725 ಮಂದಿ ಕೊರೋನಾಗೆ ತುತ್ತಾಗಿದ್ದರೆ 70 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,84,990ಕ್ಕೇರಿಕೆಯಾಗಿದೆ.

ಕರ್ನಾಟಕಕ್ಕೆ ಕೊರೋನಾಘಾತ: 97 ಬಲಿ, ಬೆಂಗಳೂರು 3,084 ಸೇರಿ ರಾಜ್ಯದಲ್ಲಿ 7,576 ಮಂದಿಗೆ ಪಾಸಿಟಿವ್!
ಕರ್ನಾಟಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 7,576 ಮಂದಿ ಕೊರೋನಾಗೆ ತುತ್ತಾಗಿದ್ದರೆ 97 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ.

ಕರ್ನಾಟಕಕ್ಕೆ ಕೊರೋನಾಘಾತ: ರಾಜ್ಯದಲ್ಲಿಂದು 119 ಬಲಿ, 8,244 ಮಂದಿಗೆ ಪಾಸಿಟಿವ್, 8,865 ಮಂದಿ ಡಿಸ್ಚಾರ್ಜ್!
ಕರ್ನಾಟಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 8,244 ಮಂದಿ ಕೊರೋನಾಗೆ ತುತ್ತಾಗಿದ್ದರೆ 119 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,67,689ಕ್ಕೇರಿಕೆಯಾಗಿದೆ.

ಕೊರೋನಾ ವೈರಾಣು ಬಗ್ಗೆ ಭೀಕರ ಸತ್ಯ ಬಹಿರಂಗಪಡಿಸಿದ ಚೀನಾ ವೈರಾಲಜಿಸ್ಟ್
ಕೊರೋನಾ ಜಗತ್ತಿನಾದ್ಯಂತ ಹರಡತೊಡಗಿ 9 ತಿಂಗಳಾಗುತ್ತಾ ಬಂದಿದ್ದರೂ ಅದರ ಸೃಷ್ಟಿಯ ರಹಸ್ಯ ಇನ್ನೂ ಬಹಿರಂಗಗೊಂಡಿಲ್ಲ.

ಕೊರೋನಾ ನಿಗ್ರಹ, ಉತ್ತಮ ಕೆಲಸಕ್ಕೆ ಪ್ರಧಾನಿ ಮೋದಿ ಶಹಬಾಸ್: ಟ್ರಂಪ್ ಬಣ್ಣನೆ
ಕೊರೋನಾ ಸೊಂಕು ಪರೀಕ್ಷೆಯಲ್ಲಿ ಯಾರು ಮಾಡಿರದ ಅದ್ಭುತ ಕೆಲಸ ಮಾಡಿದ್ದೀರಿ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮನಸಾರೆ ಶ್ಲಾಘಿಸಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಾಗಿಯೇ ಅವರ ಬೆನ್ನು ತಟ್ಟಿಕೊಂಡಿದ್ದಾರೆ.

ಕೊರೋನಾಘಾತಕ್ಕೆ ಕರ್ನಾಟಕ ತತ್ತರ: ಇಂದು ದಾಖಲೆಯ 9,894 ಪ್ರಕರಣ ಪತ್ತೆ, 4.59 ಲಕ್ಷ ಸೋಂಕು!
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 9,894 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,59,445ಕ್ಕೇರಿಕೆಯಾಗಿದೆ.

ಕೊರೋನಾ ಕರಿಛಾಯೆ: ಸೆ.16ರಿಂದ ಮೂರು ದಿನ ಮಾದಪ್ಪನ ದರ್ಶನಕ್ಕಿಲ್ಲ ಅವಕಾಶ
ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಇದೇ 16ರಿಂದ 18ರವರೆಗೆ ಮಲೆ ಮಹದೇಶ್ವರ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕಕ್ಕೆ ಕೊರೋನಾಘಾತ: ಬೆಂಗಳೂರಿನಲ್ಲಿ 3,552 ಸೇರಿದಂತೆ ರಾಜ್ಯದಲ್ಲಿ 9,140 ಮಂದಿಗೆ ಪಾಸಿಟಿವ್!
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 9,140 ಮಂದಿ ಕೊರೋನಾಗೆ ತುತ್ತಾಗಿದ್ದರೆ 9,557 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

