coronavirus

ಮಹಾರಾಷ್ಟ್ರದಲ್ಲಿ 10 ಲಕ್ಷದ ಗಡಿ ದಾಟಿದ ಕೊರೋನಾ, ಶುಕ್ರವಾರ ದಾಖಲೆಯ 24,886 ಹೊಸ ಪ್ರಕರಣ
ದೇಶ

ಮಹಾರಾಷ್ಟ್ರದಲ್ಲಿ 10 ಲಕ್ಷದ ಗಡಿ ದಾಟಿದ ಕೊರೋನಾ, ಶುಕ್ರವಾರ ದಾಖಲೆಯ 24,886 ಹೊಸ ಪ್ರಕರಣ

ಮಹಾರಾಷ್ಟ್ರದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 24 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ.

ರಾಜ್ಯದಲ್ಲಿಂದು ದಾಖಲೆಯ 12,545 ಡಿಸ್ಚಾರ್ಜ್: ಬೆಂಗಳೂರಿನಲ್ಲಿ 3,426 ಸೇರಿ 9,464 ಮಂದಿಗೆ ಪಾಸಿಟಿವ್
ರಾಜ್ಯ

ರಾಜ್ಯದಲ್ಲಿಂದು ದಾಖಲೆಯ 12,545 ಡಿಸ್ಚಾರ್ಜ್: ಬೆಂಗಳೂರಿನಲ್ಲಿ 3,426 ಸೇರಿ 9,464 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇದರ ನಡುವೆ ಇಂದು ದಾಖಲೆ 12,545 ಮಂದಿ ಕೊರೋನಾದಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ.

ಲಾಕ್‌ಡೌನ್ ಕೊರೋನಾ ವಿರುದ್ಧವಲ್ಲ, ಅಸಂಘಟಿತ ವಲಯದ ಮೇಲಿನ ದಾಳಿ: ರಾಹುಲ್ ಗಾಂಧಿ ಟೀಕೆ
ದೇಶ

ಲಾಕ್‌ಡೌನ್ ಕೊರೋನಾ ವಿರುದ್ಧವಲ್ಲ, ಅಸಂಘಟಿತ ವಲಯದ ಮೇಲಿನ ದಾಳಿ: ರಾಹುಲ್ ಗಾಂಧಿ ಟೀಕೆ

ಯಾವುದೇ ಸೂಚನೆಯಿಲ್ಲದೆ ಸರ್ಕಾರ ಲಾಕ್ ಡೌನ್ ಘೋಷಿಸಿತ್ತು ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಾಕ್ ಡೌನ್ ಕೊರೋನಾ ವಿರುದ್ಧದ ದಾಳಿಯಲ್ಲ, ಆದರೆ, ಅಸಂಘಟಿತ ವಲಯದ ಮೇಲಿನ ದಾಳಿಯಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಇಂದು ಕೊರೋನಾಗೆ 141 ಬಲಿ, 5,773 ಮಂದಿಗೆ ಪಾಸಿಟಿವ್, 4 ಲಕ್ಷ ಗಡಿ ದಾಟಿದ ಸೋಂಕು!
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 141 ಬಲಿ, 5,773 ಮಂದಿಗೆ ಪಾಸಿಟಿವ್, 4 ಲಕ್ಷ ಗಡಿ ದಾಟಿದ ಸೋಂಕು!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಬರೋಬ್ಬರಿ 5,773 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದೆ.

ಕೋವಿಡ್‌-19 ನಿರ್ವಹಿಸಲು ಪ್ರಧಾನಿ ವಿಫಲ, ದೇಶದ ಆರ್ಥಿಕತೆ ಸರ್ವನಾಶ: ಕಾಂಗ್ರೆಸ್‌
ದೇಶ

ಕೋವಿಡ್‌-19 ನಿರ್ವಹಿಸಲು ಪ್ರಧಾನಿ ವಿಫಲ, ದೇಶದ ಆರ್ಥಿಕತೆ ಸರ್ವನಾಶ: ಕಾಂಗ್ರೆಸ್‌

ದೇಶದ ಕೋವಿಡ್‌ ಸನ್ನಿವೇಶದ ಕುರಿತು ಕಾಳಜಿ ವ್ಯಕ್ತಪಡಿಸಿರುವ ಕಾಂಗ್ರೆಸ್‌, ಪ್ರಧಾನಿ ನರೇಂದ್ರ ಮೋದಿ ಸಾಂಕ್ರಾಮಿಕವನ್ನು ತಡೆಯುವಲ್ಲಿ ವಿಫಲವಾಗಿದ್ದು, ದೇಶ ವಿಶ್ವದ ಕೊರೋನಾ ರಾಜಧಾನಿಯಾಗಿ ಪರಿಣಮಿಸಿದೆ ಎಂದು ಆರೋಪಿಸಿದೆ.

ಕೊರೋನಾ ಗೆದ್ದ ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ!
ಸಿನಿಮಾ ಸುದ್ದಿ

ಕೊರೋನಾ ಗೆದ್ದ ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ!

ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರಿಗೆ ಹೊಸದಾಗಿ ನಡೆಸಿದ  ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರ ಪುತ್ರ ಎಸ್ ಪಿ ಚರಣ್ ಹೇಳಿದ್ದಾರೆ.

ರಾಜ್ಯದಲ್ಲಿ ಇಂದು ಕೊರೋನಾಗೆ 95 ಬಲಿ, ಬೆಂಗಳೂರಿನಲ್ಲಿ 2,824 ಸೇರಿ 9,319 ಮಂದಿಗೆ ಪಾಸಿಟಿವ್
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 95 ಬಲಿ, ಬೆಂಗಳೂರಿನಲ್ಲಿ 2,824 ಸೇರಿ 9,319 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 9,319 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,98,551ಕ್ಕೆ ಏರಿಕೆಯಾಗಿದೆ.

ನಟ ಅರ್ಜುನ್‌ ಕಪೂರ್‌ಗೂ ವಕ್ಕರಿಸಿದ ಕೊರೋನಾ!
ಬಾಲಿವುಡ್

ನಟ ಅರ್ಜುನ್‌ ಕಪೂರ್‌ಗೂ ವಕ್ಕರಿಸಿದ ಕೊರೋನಾ!

ಬಾಲಿವುಡ್‌ ನಟ ಅರ್ಜುನ್‌ ಕಪೂರ್‌ ಗೆ ಕೊರೋನಾ ಸೋಂಕು ತಗುಲಿದೆ. ಈ  ಕುರಿತು ಅರ್ಜುನ್‌ ತಮ್ಮ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮಾಹಿತಿ  ನೀಡಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುವುದಾಗಿ ತಿಳಿಸಿದ್ದಾರೆ.

ಡ್ರಗ್ಸ್ ಜಾಲ ಎಲ್ಲೆಡೆ ವ್ಯಾಪಿಸಿದೆ: ಸಂಸದೆ ಸುಮಲತಾ ಅಂಬರೀಶ್
ಸಿನಿಮಾ ಸುದ್ದಿ

ಡ್ರಗ್ಸ್ ಜಾಲ ಎಲ್ಲೆಡೆ ವ್ಯಾಪಿಸಿದೆ: ಸಂಸದೆ ಸುಮಲತಾ ಅಂಬರೀಶ್

ಡ್ರಗ್ಸ್ ಜಾಲ ಅಥವಾ ಮಾದಕ ಪದಾರ್ಥದ ಅಭ್ಯಾಸ ಚಿತ್ರರಂಗ ಮಾತ್ರವಲ್ಲದೆ ಎಲ್ಲೆಡೆ ವ್ಯಾಪಿಸಿದೆ ಎಂದು ನಟಿ ಹಾಗೂ ಸಂಸದೆ ಹೇಳಿದ್ದಾರೆ.