coronavirus

ಕೋವಿಡ್ ಭಯದಿಂದ ಗರ್ಭಧಾರಣೆ ಮುಂದೂಡುತ್ತಿರುವ ದಂಪತಿಗಳು!
34 ವರ್ಷ ವಯಸ್ಸಿನ ಸಹಾನಾ (ಹೆಸರನ್ನು ಬದಲಾಯಿಸಲಾಗಿದೆ) ಎರಡು ವಾರಗಳ ಹಿಂದೆ ತಾನು ಗರ್ಭಪಾತ ಮಡಿಸಿಕೊಂಡಿದ್ದಾರೆ. ಆಕೆ ಗರ್ಭಪಾತ ಮಾಡಿಸಿಕೊಳ್ಳಲು ಕಾರಣ ಕೋವಿಡ್ ಭಯವಾಗಿದೆ! “ನಾನು ಗರ್ಭಿಣಿ ಎಂದು ತಿಳಿದ ತಕ್ಷಣಗರ್ಭಪಾತ ಮಾಡಿಸಿಕೊಂಡೆ. ಕೋವಿಡ್ ಸಾಂಕ್ರಾಮಿಕ ಎಲ್ಲೆಡೆ ಇರುವ ಕಾರಣ . ಈಗ ತಪಾಸಣೆಗಾಗಿ ಆಸ್ಪತ್ರೆಗಳಿಗೆ ಹೋಗುವುದು ಅಪಾಯಕಾರಿ. , ಒಂಬತ್ತು ತಿಂಗಳ ನಂತ

ರಾಜ್ಯದಲ್ಲಿ ಇಂದು ಕೊರೋನಾಗೆ 106 ಬಲಿ, ಬೆಂಗಳೂರಿನಲ್ಲಿ 2,821 ಸೇರಿ 8,852 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಮಹಾಮಾರಿಗೆ 8,852 ಮಂದಿ ತುತ್ತಾಗಿದ್ದು ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,35,928ಕ್ಕೇರಿಕೆಯಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೋನಾ ಸೋಂಕು!
ರಾಜ್ಯದಲ್ಲಿ ಹಲವು ರಾಜಕಾರಣಿಗಳಿಗೆ ಕೊರೋನಾ ಸೋಂಕು ತಗುಲುತ್ತಿದ್ದು, ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

2020 ರಲ್ಲಿ ಜನಗಣತಿ, ಎನ್ ಪಿಆರ್ ಪ್ರಕ್ರಿಯೆ ನಡೆಯುವ ಸಾಧ್ಯತೆ ಕ್ಷೀಣ
ದೇಶಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪರಿಣಾಮ 2020 ರಲ್ಲಿ ನಿಗದಿಯಾಗಿದ್ದ ಹಲವು ಯೋಜನೆಗಳು ಒಂದು ವರ್ಷದ ಮಟ್ಟಿಗೆ ಮುಂದೂಡಲ್ಪಟ್ಟಿವೆ. ಈ ಪಟ್ಟಿಗೆ ಎನ್ ಪಿಆರ್ ಹಾಗೂ ಜನಗಣತಿಯೂ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳಿವೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಮುನಿರತ್ನಗೆ ಕೊರೋನಾ ಪಾಸಿಟಿವ್
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ನಿರ್ಮಾಪಕ ಮುನಿರತ್ನಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.

ಕೇಂದ್ರದಿಂದ ಅನ್ ಲಾಕ್ 4.0: ಸೆ. 7ರಿಂದ ದೇಶಾದ್ಯಂತ ಮೆಟ್ರೋ ರೈಲು ಓಪನ್, ಏನಿರುತ್ತೆ? ಏನಿರಲ್ಲ?
ಕೊರೋನಾ ಮಹಾಮಾರಿ ನಡುವೆಯೂ ಹಂತ ಹಂತವಾಗಿ ಸಹಜಸ್ಥಿತಿಗೆ ತರಲು ಕೇಂದ್ರ ಸರ್ಕಾರ ಅನ್ ಲಾಕ್ ಪ್ರಕ್ರಿಯೆಯನ್ನು ನಡೆಸಿಕೊಂಡು ಬರುತ್ತಿದೆ. ಅದೇ ರೀತಿ ಇದೀಗ ಸೆ.7ರಿಂದ ಮೆಟ್ರೋ ರೈಲು ಸೇವೆಗೆ ಅನುಮತಿ ನೀಡಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 115 ಬಲಿ, ಬೆಂಗಳೂರಿನಲ್ಲಿ 2,993 ಸೇರಿ 8,324 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಮಹಾಮಾರಿಗೆ 8,324 ಮಂದಿ ತುತ್ತಾಗಿದ್ದು ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,27,076ಕ್ಕೇರಿಕೆಯಾಗಿದೆ.

ರಿಲಯನ್ಸ್ ಜಿಯೋದಿಂದ ಕೊರೋನಾ ವಾರಿಯರ್ಸ್ ಬೆಂಗಳೂರು ಸಂಚಾರ ಪೊಲೀಸ್ ಗೆ 50,000 ಮಾಸ್ಕ್, ಸ್ಯಾನಿಟೈಸರ್ ದೇಣಿಗೆ
ರಿಲಯನ್ಸ್ ಫೌಂಡೇಷನ್ ಹಾಗೂ ರಿಲಯನ್ಸ್ ಇನ್ಫೋಕಾಮ್ ನಿಂದ ಬೆಂಗಳೂರು ಸಂಚಾರ ಪೊಲೀಸರನ್ನು ಗೌರವಿಸಲಾಯಿತು.

ಕೊರೋನಾಗೆ ಕರ್ನಾಟಕ ತತ್ತರ: ಇಂದು ದಾಖಲೆಯ 9,386 ಕೇಸ್ ಪತ್ತೆ, 3.09 ಲಕ್ಷ ದಾಟಿದ ಸೋಂಕು!
ಮಹಾಮಾರಿ ಕೊರೋನಾಗೆ ಕರ್ನಾಟಕ ತತ್ತರಿಸಿದ್ದು ಇಂದು ಒಂದೇ ದಿನ ದಾಖಲೆಯ 9,386 ಪ್ರಕರಣ ಪತ್ತೆಯಾಗಿದೆ. ಇನ್ನು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3.09 ಲಕ್ಷ ಗಡಿ ದಾಟಿದೆ.

