coronavirus

ಶೀಘ್ರದಲ್ಲೇ ನಮ್ಮ ಮೆಟ್ರೋ ಸೇವೆ ಪುನಾರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ
ಕೊರೋನಾ ಸಾಂಕ್ರಾಮಿಕದ ನಡುವೆಯೂ ಜನಜೀವನವನ್ನು ಸಹಜಸ್ಥಿತಿಗೆ ಹಂತ ಹಂತವಾಗಿ ತರಲಾಗುತ್ತಿದೆ. ಎಲ್ಲಾ ಮುಂಜಾಗೃತಾ ಕ್ರಮ ಕೈಗೊಂಡು, ಮೆಟ್ರೋ ಸೇವೆಯನ್ನು ಕೂಡ ಶೀಘ್ರವೇ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ದಾಖಲೆಯ 3,284 ಕೇಸ್ ಪತ್ತೆ, ರಾಜ್ಯದಲ್ಲಿ 8,580 ಪ್ರಕರಣ, 3 ಲಕ್ಷ ಗಡಿ ದಾಟಿದ ಸೋಂಕು!
ಮಹಾಮಾರಿ ಕೊರೋನಾಗೆ ಬೆಂಗಳೂರು ತತ್ತರಿಸಿದ್ದು ಇಂದು ಒಂದೇ ದಿನ ದಾಖಲೆಯ 3,284 ಪ್ರಕರಣ ಪತ್ತೆಯಾಗಿದೆ. ಇನ್ನು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ.

ಸರ್ಕಾರ ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಬೇಕು: ನೀಟ್ ಪರೀಕ್ಷೆ ಕುರಿತು ರಾಹುಲ್ ಗಾಂಧಿ ಹೇಳಿಕೆ
ಕೋವಿಡ್ ಸಾಂಕ್ರಾಮಿಕದ ನಡುವೆಯೂ ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಕಾಳಜಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರ ಎಲ್ಲಾ ಪಾಲುದಾರರ ಅಭಿಪ್ರಾಯ ಕೇಳಿ, ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಗೂ ಕೊರೋನಾ ಆತಂಕ, ಹೋಂ ಕ್ವಾರಂಟೈನ್!
ಕೆಜಿಎಫ್ ಚಿತ್ರದ ಜೋಕೆ ನಾನು ಬಳ್ಳಿಯ ಮಿಂಚು ಕ್ಯಾಬ್ರೆ ಹಾಡಿನಲ್ಲಿ ಮಿಂಚಿದ್ದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೆ ಇದೀಗ ಕೊರೋನಾ ಆತಂಕ ಶುರುವಾಗಿದ್ದು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ: ಆಂಧ್ರ ಹಿರಿಯ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ
ಕೊರೋನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ ಖಿನ್ನತೆಗೆ ಒಳಗಾದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪರದೇಶ ಕಡಪ ಜಿಲ್ಲೆಯಲ್ಲಿ ನಡೆದಿದೆ.

ಜಗತ್ತಿನಲ್ಲೇ ಮೊದಲ ಪ್ರಕರಣ: ಕೊರೋನಾದಿಂದ ಗುಣಮುಖರಾಗಿದ್ದ ಇಬ್ಬರಿಗೆ ಮತ್ತೆ ಒಕ್ಕರಿಸಿದ 2 ಪ್ರಬೇಧದ ಸೋಂಕು
ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಬಳಿಕ ಗುಣಮುಖನಾಗಿದ್ದ ವ್ಯಕ್ತಿಯೋರ್ವ ಮತ್ತೆ ಸೋಂಕಿಗೆ ತುತ್ತಾಗಿರುವ ಜಗತ್ತಿನ ಮೊದಲ ಪ್ರಕರಣ ಹಾಂಕಾಂಗ್ ನಲ್ಲಿ ವರದಿಯಾಗಿದೆ.

ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ: ಇಂದು ದಾಖಲೆಯ 148 ಬಲಿ, 8,161 ಮಂದಿಗೆ ಪಾಸಿಟಿವ್!
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 148 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,958ಕ್ಕೆ ಏರಿಕೆಯಾಗಿದೆ.

ಆಸ್ಪತ್ರೆ ಎಡವಟ್ಟು, ತಂದೆಯ ಮೃತದೇಹ ಬದಲಿಗೆ ಯುವಕನ ಮೃತದೇಹ ಕೊಟ್ಟ ಸಿಬ್ಬಂದಿ: ವರದಿ ಕೇಳಿದ ಜಿಲ್ಲಾಧಿಕಾರಿ
ಕೊರೋನಾ ಸೋಂಕಿನ ಹೆಸರಿನಲ್ಲಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಎಡವಟ್ಟುಗಳು ಮುಂದುವರಿದಿವೆ.

ಕರ್ನಾಟಕದಲ್ಲಿ ಇಂದು 5,938 ಕೊರೋನಾ ಪ್ರಕರಣ ಪತ್ತೆ, 2,77,814ಕ್ಕೇರಿದ ಸೋಂಕಿತರ ಸಂಖ್ಯೆ!
ರಾಜ್ಯದಲ್ಲಿ ಇಂದು ಹೊಸದಾಗಿ 5,938 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಕಳೆದ 24 ಗಂಟೆಯಲ್ಲಿ ದಾಖಲೆಯ 68 ಮಂದಿ ಬಲಿಯಾಗಿದ್ದಾರೆ.

