coronavirus

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,64,949 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ದೇಶ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,64,949 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,64,949 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ. 

ರಾಜ್ಯದಲ್ಲಿ ಇಂದು ಕೊರೋನಾಗೆ 100 ಬಲಿ, 5,619 ಪ್ರಕರಣ ಪತ್ತೆ 1.51 ಲಕ್ಷ ದಾಟಿದ ಸೋಂಕು!
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 100 ಬಲಿ, 5,619 ಪ್ರಕರಣ ಪತ್ತೆ 1.51 ಲಕ್ಷ ದಾಟಿದ ಸೋಂಕು!

ಕರ್ನಾಟಕದಲ್ಲಿ ಇಂದು 5,619 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,51,449ಕ್ಕೆ ಏರಿಕೆಯಾಗಿದೆ. 

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ!
ಸಿನಿಮಾ ಸುದ್ದಿ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ!

ಭಾರತದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಮಹಾಮಾರಿಗೆ ತುತ್ತಾಗಿದ್ದಾರೆ.

ಕೋವಿಡ್ 19 ಪರೀಕ್ಷೆ ನಡೆಸುವಲ್ಲಿ ಇತರೆ ರಾಷ್ಟ್ರಗಳಿಗಿಂತ ಭಾರತ ಹಿಂದಿದೆ: ಡಾ.ಸೌಮ್ಯಾ ಸ್ವಾಮಿನಾಥನ್
ದೇಶ

ಕೋವಿಡ್ 19 ಪರೀಕ್ಷೆ ನಡೆಸುವಲ್ಲಿ ಇತರೆ ರಾಷ್ಟ್ರಗಳಿಗಿಂತ ಭಾರತ ಹಿಂದಿದೆ: ಡಾ.ಸೌಮ್ಯಾ ಸ್ವಾಮಿನಾಥನ್

ಕೋವಿಡ್ -19 ಪರೀಕ್ಷೆಗಳ ವಿಚಾರದಲ್ಲಿ ಭಾರತ ಒಟ್ಟಾರೆಯಾಗಿ ಇತರ ದೇಶಗಳಿಗಿಂತ ಹಿಂದೆ ಬಿದ್ದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಮಂಗಳವಾರ, ಹೇಳಿದ್ದಾರೆ.  ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಳ ಮಾಡುವ ಅಗತ್ಯ ವನ್ನು ಒತ್ತಿಹೇಳುತ್ತಾ ಸ್ವಾಮಿನಾಥನ್ ಈ ಮೇಲಿನ ಮಾತುಗಳನ್ನಾಡಿದ್ದಾರೆ. 

ಕೊರೋನಾಘಾತ ನಡುವೆಯೂ ರಾಜ್ಯದಲ್ಲಿ ಇಂದು ದಾಖಲೆಯ 6,777 ಮಂದಿ ಡಿಸ್ಚಾರ್ಚ್, 6,259 ಸೋಂಕು ಪತ್ತೆ!
ರಾಜ್ಯ

ಕೊರೋನಾಘಾತ ನಡುವೆಯೂ ರಾಜ್ಯದಲ್ಲಿ ಇಂದು ದಾಖಲೆಯ 6,777 ಮಂದಿ ಡಿಸ್ಚಾರ್ಚ್, 6,259 ಸೋಂಕು ಪತ್ತೆ!

ಕರ್ನಾಟಕದಲ್ಲಿ ಇಂದು ದಾಖಲೆಯ 6,259 ಕೊರೋನಾ ಸೋಂಕು ಪತ್ತೆಯಾಗಿದ್ದು ಕೊರೋನಾಘಾತದ ನಡುವೆ ದಾಖಲೆಯ 6,777 ಮಂದಿ ಡಿಸ್ಚಾರ್ಚ್ ಆಗಿದ್ದಾರೆ. 

ಕೋವಿಡ್-19: ದೇಶದಲ್ಲಿ ಒಂದೇ ದಿನ 52,050 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 18.5 ಲಕ್ಷ
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 52,050 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 18.5 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. 

ರಾಜ್ಯದಲ್ಲೇ ಪ್ರಥಮ! ಮನೆಯಲ್ಲೇ ಇರುವ ಕೋವಿಡ್ ರೋಗಿಗಳಿಗೆ ಡಿಮ್ಹಾನ್ಸ್ ನಿಂದ ಟೆಲಿಸೈಕೋಥೆರಪಿ ಚಿಕಿತ್ಸೆ
ರಾಜ್ಯ

ರಾಜ್ಯದಲ್ಲೇ ಪ್ರಥಮ! ಮನೆಯಲ್ಲೇ ಇರುವ ಕೋವಿಡ್ ರೋಗಿಗಳಿಗೆ ಡಿಮ್ಹಾನ್ಸ್ ನಿಂದ ಟೆಲಿಸೈಕೋಥೆರಪಿ ಚಿಕಿತ್ಸೆ

ಧಾರವಾಡ  ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ಡಿಮ್ಹ್ಯಾನ್ಸ್) ರಾಜ್ಯದಲ್ಲೇ ಮೊದಲ ಬಾರಿಗೆ ಹೋಂ ಕ್ವಾರಂಟೈನ್ ಅಡಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ 19 ರೋಗಿಗಳಿಗೆ ಟೆಲಿ ಸೈಕೋಥೆರಪಿ ಪ್ರಯೋಗದ ಮೂಲಕ ಚಿಕಿತ್ಸೆ ನಡೆಸಿದೆ. 

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ'ಗೆ ಕೊರೋನಾ ಪಾಸಿಟಿವ್
ದೇಶ

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ'ಗೆ ಕೊರೋನಾ ಪಾಸಿಟಿವ್

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಕೊರೋನಾ ಪಾಟಿಸಿವ್ ಬಂದಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕೋವಿಡ್-19: ದೇಶದಲ್ಲಿ ಒಂದೇ ದಿನ 52,972 ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 18 ಲಕ್ಷ, 38,135 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 52,972 ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 18 ಲಕ್ಷ, 38,135 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,972 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.