coronavirus

ಅಮೆರಿಕಾದಲ್ಲಿ ಕೊರೋನಾ ಸ್ಫೋಟ: 24 ಗಂಟೆಗಳಲ್ಲಿ 68,428 ಮಂದಿಯಲ್ಲಿ ವೈರಸ್ ಪತ್ತೆ, 974 ಮಂದಿ ಸಾವು
ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 68,428 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಲಡ್ಡು ತಯಾರಿಕಾ ಸಿಬ್ಬಂದಿಗಳೂ ಸೇರಿ ತಿರುಮಲ ದೇಗುಲದ 140 ಸಿಬ್ಬಂದಿಗೆ ಕೊರೋನಾ ಸೋಂಕು:ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ
ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಯಲ್ಲಿ ಈವರೆಗೆ 140 ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಇವುಗಳಲ್ಲಿ ಬಹುತೇಕ ಪ್ರಕರಣಗಳು ಕಾರ್ಮಿಕರು ಮತ್ತು ಎಪಿಎಸ್ಪಿ ಭದ್ರತಾ ಸಿಬ್ಬಂದಿಯಲ್ಲಿ ಕಂಡು ಬಂದಿವೆ ಎಂದು ಟಿಟಿಡಿ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿ ಗುರುವಾರ ಇಲ್ಲಿ ತಿಳಿಸಿದ್ದಾರೆ.

ಕೊರೋನಾಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಅಮಿತಾಬ್ ಬಚ್ಚನ್, ಟ್ವೀಟ್ ಮಾಡಿ ಅಭಿಮಾನಿಗಳಿಗೆ ಹೇಳಿದ್ದೇನು?
ಮಹಾಮಾರಿ ಕೊರೋನಾಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಟ್ವೀಟ್ ಮಾಡಿ ಅಭಿಮಾನಿಗಳಿಗೆ ಸಂದೇಶವೊಂದನ್ನು ನೀಡಿದ್ದಾರೆ.

ದೇಶದಲ್ಲಿ ಶೇ.63ರಷ್ಟು ಕೊರೋನಾ ರೋಗಿಗಳು ಗುಣಮುಖ: ಕೇಂದ್ರ ಸರ್ಕಾರ
ಮಹಾಮಾರಿ ಕೊರೋನಾಗೆ ತುತ್ತಾಗಿರುವವರ ಪೈಕಿ ಶೇಕಡ 63ರಷ್ಟು ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಅಂಕಿ ಅಂಶಗಳನ್ನು ನೀಡಿದೆ.

ಭಾರತ ಔಷಧಿ ತಯಾರಿಕ ವಲಯದ ಬಗ್ಗೆ ಬಿಲ್ ಗೇಟ್ಸ್ ಪ್ರಶಂಸೆ
ಕೊರೋನಾ ವೈರಸ್ಗೆ ಲಸಿಕೆ ಅಭಿವೃದ್ಧಿಪಡಿಸಲು ವಿಶ್ವದ ಹಲವು ದೇಶಗಳು ಪ್ರಸ್ತುತ ಕಾರ್ಯೋನ್ಮುಖವಾಗಿವೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಈಗಾಗಲೇ ಲಸಿಕೆ ಮಾನವರ ಮೇಲೆ ಪ್ರಯೋಗಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಆಸಕ್ತಿದಾಯಕ ಹೇಳಿಕೆ ನೀಡಿದ್ದಾರೆ.

ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ: ಆರೋಪಗಳು ಸತ್ಯಕ್ಕೆ ದೂರವಾದವು – ಸಚಿವ ಶ್ರೀರಾಮುಲು
ಕೊರೋನಾ ಸೋಂಕಿನಿಂದ ರಾಜ್ಯವನ್ನು ರಕ್ಷಿಸಲು ಆ ಭಗವಂತನಿಂದ ಮಾತ್ರ ಸಾಧ್ಯ ಎಂಬ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ಶ್ರೀರಾಮಲು ಅವರು ಗುರುವಾರ ಸ್ಪಷ್ಟೀಕರಣ ನೀಡಿದ್ದಾರೆ.

ಕೊರೋನಾ ನಿಯಮ ಉಲ್ಲಂಘಿಸಿದ ಜೋಫ್ರಾ ಆರ್ಚರ್ 2ನೇ ಟೆಸ್ಟ್ ನಿಂದ ಔಟ್!
ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಜೋಫ್ರಾ ಆರ್ಚರ್ ಅವರನ್ನು ಎರಡನೇ ಪಂದ್ಯದಿಂದ ಕೈಬಿಡಲಾಗಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 32 ಸಾವಿರ ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 9.70 ಲಕ್ಷಕ್ಕೆ ಏರಿಕೆ
ದೇಶದಲ್ಲಿ ದಾಖಲೆಯ ಪ್ರಮಾಣದಲ್ಲಿ ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 32,695 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 970,169ಕ್ಕೆ ತಲುಪಿದೆ.

ಮನೆಯಲ್ಲಿರಿ, ಇಲ್ಲವೇ ಸಾಂಸ್ಥಿಕ ಕ್ವಾರಂಟೈನ್ ಎದುರಿಸಿ: 60 ವರ್ಷ ಮೇಲ್ಪಟ್ಟವರಿಗೆ ಜಿಲ್ಲಾ ಆಡಳಿತ ಮಂಡಳಿ ಎಚ್ಚರಿಕೆ
ಕೊರೋನಾ ಸೋಂಕು ರಾಜ್ಯದಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮನೆಯಲ್ಲಿರುವಂತೆ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ, ಜನರು ಮಾತ್ರ ಅನಗತ್ಯ ಓಡಾಟಗಳನ್ನು ನಿಲ್ಲಿಸುತ್ತಿಲ್ಲ.

