coronavirus

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನಿಲ್ದಾಣಗಳಲ್ಲಿ ಅಂಗಡಿ, ಹೋಟೆಲ್‌ಗಳು ಮುಚ್ಚಲು ಮಾಲೀಕರು ನಿರ್ಧಾರ!
ರಾಜ್ಯ

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನಿಲ್ದಾಣಗಳಲ್ಲಿ ಅಂಗಡಿ, ಹೋಟೆಲ್‌ಗಳು ಮುಚ್ಚಲು ಮಾಲೀಕರು ನಿರ್ಧಾರ!

ರಾಜ್ಯಾದ್ಯಂತ ಬಸ್ ನಿಲ್ದಾಣಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ಸ್ಥಗಿತಗೊಳ್ಳಲಿವೆ.

2020 ಏಷ್ಯಾ ಕಪ್ ರದ್ದು: ಬಿಸಿಸಿಐ ಅಧ್ಯಕ್ಷ ಗಂಗೂಲಿ ಸ್ಪಷ್ಟನೆ
ಕ್ರಿಕೆಟ್

2020 ಏಷ್ಯಾ ಕಪ್ ರದ್ದು: ಬಿಸಿಸಿಐ ಅಧ್ಯಕ್ಷ ಗಂಗೂಲಿ ಸ್ಪಷ್ಟನೆ

ಏಷ್ಯಾಕಪ್ 2020 ರದ್ದತಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಪ್ರಕಟಿಸಿದ್ದಾರೆ.

ಸೋಂಕಿನ ಪ್ರಮಾಣ ಈ ಮಟ್ಟಕ್ಕೆ ಏರುತ್ತದೆ ಎಂದು ನಿರೀಕ್ಷಿಸಿರಲಿಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್
ರಾಜ್ಯ

ಸೋಂಕಿನ ಪ್ರಮಾಣ ಈ ಮಟ್ಟಕ್ಕೆ ಏರುತ್ತದೆ ಎಂದು ನಿರೀಕ್ಷಿಸಿರಲಿಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

ಲಾಕ್'ಡೌನ್ ಸಂದರ್ಭದಲ್ಲಿ ಕೊರೋನಾ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಹೋರಾಟ ಮಾಡಿತ್ತು. ಆದರೆ, ಜುಲೈ ಮೊದಲ ವಾರದಲ್ಲಿ ಸೋಂಕಿನ ಪ್ರಮಾಣ ಈ ಮಟ್ಟಕ್ಕೆ ಏರಿಕೆಯಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಹೇಳಿದ್ದಾರೆ. 

ದೇಶಾದ್ಯಂತ 24 ಗಂಟೆಗಳಲ್ಲಿ 2,67,061 ಕೋವಿಡ್ ಪರೀಕ್ಷೆ, ಜುಲೈ 8ರವರೆಗೆ ಒಟ್ಟಾರೆ 1,07,40,832 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 2,67,061 ಕೋವಿಡ್ ಪರೀಕ್ಷೆ, ಜುಲೈ 8ರವರೆಗೆ ಒಟ್ಟಾರೆ 1,07,40,832 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯ: ಮುಷ್ಕರಕ್ಕೆ ಡಿಕೆಶಿ ಬೆಂಬಲ ಕೋರಿದ ಆಶಾ ಕಾರ್ಯಕರ್ತೆಯರು
ರಾಜ್ಯ

ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯ: ಮುಷ್ಕರಕ್ಕೆ ಡಿಕೆಶಿ ಬೆಂಬಲ ಕೋರಿದ ಆಶಾ ಕಾರ್ಯಕರ್ತೆಯರು

ವೇತನ ಹೆಚ್ಚಳ, ಕೊರೋನಾ ವೈರಸ್ ಉಚಿತ ಪರೀಕ್ಷೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜು.10ರಿಂದ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸಲಿರುವ ಹೋರಾಟಕ್ಕೆ ಕಾಂಗ್ರೆಸ್ ಇದೀಗ ಬೆಂಬಲ ಸೂಚಿಸಿದೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರು ಕೊರೊನಾದಿಂದ ಸಾವು: ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರು ಕೊರೊನಾದಿಂದ ಸಾವು: ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕಿಗೆ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ರೈಲ್ವೇ ಪೊಲೀಸ್ ಎಎಸ್ಐಗೂ ಅಂಟಿದ ವೈರಸ್: ನೈಋತ್ಯ ರೈಲ್ವೆಯಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆ
ರಾಜ್ಯ

ರೈಲ್ವೇ ಪೊಲೀಸ್ ಎಎಸ್ಐಗೂ ಅಂಟಿದ ವೈರಸ್: ನೈಋತ್ಯ ರೈಲ್ವೆಯಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆ

47 ವರ್ಷದ ರೈಲ್ವೇ ಪೊಲೀಸ್ ಎಎಸ್ಐರಲ್ಲಿ ಕೊರೋನಾ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ನೈಋತ್ಯ ವಿಭಾಗದ ರೈಲ್ವೆಯಲ್ಲಿ ಈ ವರೆಗೂ 69 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಜುಲೈ 9 ರಂದು ಸಚಿವ ಸಂಪುಟ ಸಭೆ: ಕೊರೋನಾ ನಿಯಂತ್ರಣ ಕುರಿತು ಮಹತ್ವದ ಮಾತುಕತೆ
ರಾಜ್ಯ

ಜುಲೈ 9 ರಂದು ಸಚಿವ ಸಂಪುಟ ಸಭೆ: ಕೊರೋನಾ ನಿಯಂತ್ರಣ ಕುರಿತು ಮಹತ್ವದ ಮಾತುಕತೆ

ಜು.9ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಚಿವರು ಕೊರೋನಾ ನಿಯಂತ್ರಣ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

ದೇಶದಲ್ಲಿ ಒಂದೇ ದಿನ 22,752 ಸೋಂಕು: ಸತತ 6ನೇ ದಿನ 20 ಸಾವಿರಕ್ಕೂ ಅಧಿಕ ಮಂದಿಗೆ ವೈರಸ್; ಒಟ್ಟು ಸೋಂಕಿತರ ಸಂಖ್ಯೆ 7.42 ಲಕ್ಷ
ದೇಶ

ದೇಶದಲ್ಲಿ ಒಂದೇ ದಿನ 22,752 ಸೋಂಕು: ಸತತ 6ನೇ ದಿನ 20 ಸಾವಿರಕ್ಕೂ ಅಧಿಕ ಮಂದಿಗೆ ವೈರಸ್; ಒಟ್ಟು ಸೋಂಕಿತರ ಸಂಖ್ಯೆ 7.42 ಲಕ್ಷ

ಭಾರತದಲ್ಲಿ ಮಾರಕ ಕೊರೋನಾ ವೈರಸ್'ನ ನಾಗಾಲೋಟ ಮುಂದುವರೆದಿದೆ. ಬುಧವಾರ 22,752 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.