coronavirus

ದೇಶಾದ್ಯಂತ ಒಂದೇ ದಿನ 2,62,679 ಕೋವಿಡ್ ಪರೀಕ್ಷೆ, ಜುಲೈ 8ರವರೆಗೆ ಒಟ್ಟಾರೆ 1,04,73,771 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ದೇಶ

ದೇಶಾದ್ಯಂತ ಒಂದೇ ದಿನ 2,62,679 ಕೋವಿಡ್ ಪರೀಕ್ಷೆ, ಜುಲೈ 8ರವರೆಗೆ ಒಟ್ಟಾರೆ 1,04,73,771 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,62,679 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ನಾನು ಹೋಂ ಕ್ವಾರಂಟೈನ್ ಆಗಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ರಾಜ್ಯ

ನಾನು ಹೋಂ ಕ್ವಾರಂಟೈನ್ ಆಗಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೋಂ ಕ್ವಾರೆಂಟೇನ್ ಗೊಳಪಟ್ಟಿದ್ದಾರೆ ಎಂಬ ಸುದ್ದಿಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ವಿಶ್ರಾಂತಿಗಾಗಿ ತಾವು ಮೈಸೂರಿಗೆ ಬಂದಿದ್ದೇನೆಯೇ ಹೊರತು. ಹೋಂ ಕ್ವಾರಂಟೇನ್ ಗೆ ಅಲ್ಲ, ಮತ್ತೆ ಇಂದೇ ಬೆಂಗಳೂರಿಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಗಾಳಿಯಲ್ಲಿ ಕೊರೊನಾ ಹರಡಲಿದೆ ಎಂಬ ವಾದ ತಳ್ಳಿಹಾಕುವುದಿಲ್ಲ: ವಿಶ್ವ ಆರೋಗ್ಯ ಸಂಸ್ಥೆ
ವಿದೇಶ

ಗಾಳಿಯಲ್ಲಿ ಕೊರೊನಾ ಹರಡಲಿದೆ ಎಂಬ ವಾದ ತಳ್ಳಿಹಾಕುವುದಿಲ್ಲ: ವಿಶ್ವ ಆರೋಗ್ಯ ಸಂಸ್ಥೆ

ಕೊರೊನಾ ವೈರಸ್ ಗಾಳಿಯ ಮೂಲಕ ಹರಡುತ್ತದೆ ಎಂಬ ವಾದವನ್ನು ತಳ್ಳಿಹಾಕಲಾಗದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒಒ) ಹೇಳಿದೆ.

ಡಬ್ಲ್ಯೂಹೆಚ್ಒಗೆ ಭಾರೀ ಆಘಾತ: ಕೋವಿಡ್-19 ಬಿಕ್ಕಟ್ಟು ನಡುವಲ್ಲೇ ಸದಸ್ಯತ್ವದಿಂದ ಅಧಿಕೃತವಾಗಿ ಹಿಂದೆ ಸರಿದ ಅಮೆರಿಕಾ!
ವಿದೇಶ

ಡಬ್ಲ್ಯೂಹೆಚ್ಒಗೆ ಭಾರೀ ಆಘಾತ: ಕೋವಿಡ್-19 ಬಿಕ್ಕಟ್ಟು ನಡುವಲ್ಲೇ ಸದಸ್ಯತ್ವದಿಂದ ಅಧಿಕೃತವಾಗಿ ಹಿಂದೆ ಸರಿದ ಅಮೆರಿಕಾ!

ಕೊರೋನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಚೀನಾ ಬೆಂಬಲಕ್ಕೆ ನಿಂತಿದೆ ಎಂದು ಆರೋಪಿಸಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ಅಧಿಕೃತವಾಗಿ ಡಬ್ಲ್ಯೂಹೆಚ್ಒ ಸಂಸ್ಥೆಯಿಂದ ಔಪಚಾರಿಕವಾಗಿ ಹೊರಗೆ ಬಂದಿದೆ. 

ರಾಜ್ಯದಲ್ಲಿ ಕೊರೋನಾ ಲಕ್ಷಣ ಸಹಿತ ರೋಗಿಗಳ ಸಂಖ್ಯೆ ಗಣನೀಯ ಏರಿಕೆ: ಹೆಚ್ಚಿದ ಆತಂಕ
ರಾಜ್ಯ

ರಾಜ್ಯದಲ್ಲಿ ಕೊರೋನಾ ಲಕ್ಷಣ ಸಹಿತ ರೋಗಿಗಳ ಸಂಖ್ಯೆ ಗಣನೀಯ ಏರಿಕೆ: ಹೆಚ್ಚಿದ ಆತಂಕ

ರಾಜ್ಯದಲ್ಲಿ ಕೊರೋನಾ ವೈರಸ್ ಲಕ್ಷಣ ಸಹಿತ ರೋಗಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 

ಬೆಂಗಳೂರು: ಸೋಂಕಿತ ಗರ್ಭಿಣಿ ಮಹಿಳೆಯರಿಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಒಟಿ
ರಾಜ್ಯ

ಬೆಂಗಳೂರು: ಸೋಂಕಿತ ಗರ್ಭಿಣಿ ಮಹಿಳೆಯರಿಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಒಟಿ

ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಹರಡುತ್ತಿದ್ದು, ಈ ಬೆಳವಣಿಗೆ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿರುವ ಬಹುತೇಕ ಆಸ್ಪತ್ರೆಗಳು ಇದೀಗ ಸೋಂಕಿತ ಗರ್ಭಿಣಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಒಟಿ (ಆಪರೇಷನ್ ಥಿಯೇಟರ್) ಸ್ಥಾಪಿಸಲು ಮುಂದಾಗಿವೆ. 

ಬೆಂಗಳೂರಿನಲ್ಲಿ ಇಂದು 800, ಒಟ್ಟಾರೆ ರಾಜ್ಯದಲ್ಲಿ 1,498 ಮಂದಿಗೆ ಕೊರೋನಾ ಪಾಸಿಟಿವ್, 15 ಬಲಿ!
ರಾಜ್ಯ

ಬೆಂಗಳೂರಿನಲ್ಲಿ ಇಂದು 800, ಒಟ್ಟಾರೆ ರಾಜ್ಯದಲ್ಲಿ 1,498 ಮಂದಿಗೆ ಕೊರೋನಾ ಪಾಸಿಟಿವ್, 15 ಬಲಿ!

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 15 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಇಂದು 1498 ಮಂದಿ ಕೊರೋನಾಗೆ ತುತ್ತಾಗಿದ್ದಾರೆ.

ರಾಜ್ಯದ ಕೊರೋನಾ ಸ್ಥಿತಿಗತಿ ಕುರಿತು ಸಮಾಲೋಚನೆ, ಅಧ್ಯಯನ ಆರಂಭಿಸಿದ ಕೇಂದ್ರ ತಂಡ
ರಾಜ್ಯ

ರಾಜ್ಯದ ಕೊರೋನಾ ಸ್ಥಿತಿಗತಿ ಕುರಿತು ಸಮಾಲೋಚನೆ, ಅಧ್ಯಯನ ಆರಂಭಿಸಿದ ಕೇಂದ್ರ ತಂಡ

ರಾಜ್ಯದಲ್ಲಿ ಕೊರೋನಾ ಸೋಂಕು ಸ್ಥಿತಿಗತಿ, ಸರ್ಕಾರ ಕೈಗೊಂಡಿರುವ ನಿಯಂತ್ರಣ ಕ್ರಮಗಳ ಕುರಿತು ಕೇಂದ್ರ ಅಧ್ಯಯನ ತಂಡ ಎರಡು ದಿನಗಳ ಸಮಾಲೋಚನೆ, ಅಧ್ಯಯನ ಆರಂಭಿಸಿದೆ.

ನೋವಾಕ್ ಜೊಕೊವಿಚ್ ಮಾಡಿದ ತಪ್ಪಿನಿಂದ ನಾವೆಲ್ಲರೂ ಪಾಠ ಕಲಿಯಬೇಕು: ಗೈ ಫರ್ಗೆಟ್
ಕ್ರೀಡೆ

ನೋವಾಕ್ ಜೊಕೊವಿಚ್ ಮಾಡಿದ ತಪ್ಪಿನಿಂದ ನಾವೆಲ್ಲರೂ ಪಾಠ ಕಲಿಯಬೇಕು: ಗೈ ಫರ್ಗೆಟ್

ಫ್ರೆಂಚ್ ಓಪನ್ ಸಂಘಟಕರು ಪ್ರತಿ ಹಂತದಲ್ಲೂ ಮುನ್ನೆಚ್ಚರಿಕೆ ವಹಿಸುತ್ತಿದ್ದು, ವಿಶ್ವದ ನಂಬರ್ ಒನ್ ಟೆನಿಸ್ ಆಟಗಾರ ನೋವಾಕ್ ಜೊಕೊವಿಚ್ ಮಾಡಿದ ತಪ್ಪಿನಿಂದ ಪಾಠ ಕಲಿಯಬೇಕಿದೆ ಎಂದು ವರ್ಷದ ಎರಡನೇ ಗ್ರ್ಯಾನ್ ಸ್ಲ್ಯಾಮ್ ಫ್ರೆಂಚ್ ಓಪನ್ ಪಂದ್ಯಾವಳಿಯ ನಿರ್ದೇಶಕ ಗೈ ಫರ್ಗೆಟ್ ತಿಳಿಸಿದ್ದಾರೆ.