coronavirus

ಕೊರೋನಾ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ: ಶಾಸಕ ಖಾದರ್ ಆರೋಪ
ಕೊರೋನಾ ಚಿಕಿತ್ಸೆ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಅವರು ಆರೋಪಿಸಿದ್ದಾರೆ.

ದೇಶದಲ್ಲಿ ಕೊರೋನಾ ಟೆಸ್ಟ್ ಸಂಖ್ಯೆ ಹೆಚ್ಚಳವಾಗುತ್ತಿದ್ದರೂ ಪಾಸಿಟಿವ್ ಸಂಖ್ಯೆ ಕುಸಿತ!
ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದೆ. ಇನ್ನು ರಾಷ್ಟ್ರ ರಾಜಧಾನಿಯಲ್ಲಿ ದಿನ ಕಳೆದಂತೆ ಕೊರೋನಾ ಟೆಸ್ಟ್ ಸಂಖ್ಯೆ ಜಾಸ್ತಿಯಾಗುತ್ತಿದ್ದರೂ ಪಾಸಿಟಿವ್ ಸಂಖ್ಯೆ ಶೇ.30ರಿಂದ ಶೇ.10ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ನೋಟು ಅಮಾನ್ಯೀಕರಣ, ಜಿಎಸ್ಟಿ ಆಯಿತು, ಈಗ ಕೋವಿಡ್ ನಿರ್ವಹಣೆಯಲ್ಲೂ ಸರ್ಕಾರ ವಿಫಲ: ರಾಹುಲ್ ಟೀಕೆ
ಕೋವಿಡ್ ನಿರ್ವಹಣೆಯಲ್ಲೂ ಸಂಪೂರ್ಣ ವಿಫಲವಾಗಿದೆ. ಇದು ಹಾರ್ವರ್ಡ್ ವಾಣಿಜ್ಯ ಶಾಲೆಗೆ ಅಧ್ಯಯನಕ್ಕಾಗಿ ವಿಷಯವಾಗಲಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಲೆಕ್ಕ ಕೇಳುವ ಹಕ್ಕಿದೆ; ಪ್ರತಿ ಪೈಸೆಗೂ ಲೆಕ್ಕ ಕೊಡುತ್ತೇವೆ: ಡಾ. ಅಶ್ವತ್ಥನಾರಾಯಣ
ಜಿಲ್ಲೆಯಲ್ಲಿ ಜಾರಿ ಹಂತದಲ್ಲಿರುವ 15 ನೀರಾವರಿ ಕಾಮಗಾರಿಗಳನ್ನು ಆದಷ್ಟು ಶೀಘ್ರಗತಿಯಲ್ಲಿ ಮುಗಿಸುವುದರ ಜತೆಗೆ, ವಿಶ್ವೇಶ್ವರಯ್ಯ ನಾಲೆಯ ದುರಸ್ತಿ ಕಾರ್ಯವನ್ನೂ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

ದೆಹಲಿಯಲ್ಲಿ ಲಕ್ಷ ದಾಟಿದ ಕೊರೋನಾ ಸೋಂಕು ಪ್ರಕರಣ: 15 ಸಾವಿರ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ: ಕೇಜ್ರಿವಾಲ್
ನವದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಆದರೆ 72 ಸಾವಿರ ಜನರು ಗುಣಮುಖರಾಗಿದ್ದಾರೆ ಹೀಗಾಗಿ ಜನತೆ ಆತಂಕಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.

ಲಸಿಕೆ ಬಂದ ನಂತರ ಭಾರತದಲ್ಲಿ ಕೊರೋನಾ ದುರ್ಬಲವಾಗುತ್ತದೆಯೇ: ಇದು ಗೂಗಲ್ ಸರ್ಚ್ ನಲ್ಲಿ ಭಾರತೀಯರು ಕೇಳುವ ಟಾಪ್ ಪ್ರಶ್ನೆ!
ಕೊರೋನಾಗೆ ಲಸಿಕೆ ಬಂದ ನಳಿಕ ಭಾರತದಲ್ಲಿ ಕೊರೋನಾ ಹಾವಳಿ ಕಡಿಮೆಯಾಗುವುದೆ? ಇದು ಜೂನ್ ನಲ್ಲಿ ಕೋವಿಡ್ ಗೆ ಸಂಬಂಧಿಸಿ ಭಾರತದಲ್ಲಿಅತಿ ಹೆಚ್ಚು ಜನ ಗೂಗಲ್ ಮಾಡಿರುವ ಪ್ರಶ್ನೆ! ಗೂಗಲ್ ಸರ್ಚ್ ಪ್ರಕಾರ ಮೇಗೆ ಹೋಲಿಸಿದರೆ ಕೊರೋನಾ ಕುರಿತ ಒಟ್ಟಾರೆ ಹುಡುಕಾಟ ಜೂನ್ ನಲ್ಲಿ ಕಡಿಮೆಯಾಗಿದೆ.

ಸಮುದಾಯಕ್ಕೆ ಹಬ್ಬಿದ ಕೊರೋನಾ? ರಾಜ್ಯದ ಶೇ. 69.8 ಕೋವಿಡ್ ಪ್ರಕರಣಗಳಿಗೆ ಸಂಪರ್ಕ, ಪ್ರಯಾಣ ಇತಿಹಾಸವೇ ಇಲ್ಲ!
ರಾಜ್ಯದಲ್ಲಿ ಇಂದಿನವರೆಗಿನ ಅತಿ ಹೆಚ್ಚು ಕೊರೋನಾವೈರಸ್ ಪ್ರಕರಣಗಳು ಭಾನುವಾರ ದಾಖಲಾಗಿದ್ದು ಕರ್ನಾಟಕದಲ್ಲಿ ಒಂದೇ ದಿನ 1,925 ಕೋವಿಡ್-ಪಾಸಿಟಿವ್ ಪ್ರಕರಣ ವರದಿಯಾಗಿದೆ.

ಕೋವಿಡ್ ಪರಿಕರಗಳ ಖರೀದಿಯಲ್ಲಿ ಅಕ್ರಮ: ತನಿಖೆಗೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಒತ್ತಾಯ
ವೈಯಕ್ತಿಕ ರಕ್ಷಣಾ ಸಲಕರಣೆಗಳು (ಪಿಪಿಇ) ಮತ್ತು ಇತರ ಕೋವಿಡ್ ಪರಿಕರಗಳನ್ನು ಖರೀದಿಸುವಲ್ಲಿ ಅಕ್ರಮಗಳು ನಡೆದಿವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕರ್ಜುನ್ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ

ಗಾಳಿಯಿಂದಲೂ ಹರಡುತ್ತೆ ಮಾರಕ ಕೊರೋನಾ ವೈರಸ್: ಸ್ಫೋಟಕ ಮಾಹಿತಿ ಹೊರ ಹಾಕಿದ ವಿಜ್ಞಾನಿಗಳು
ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ.

