coronavirus

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ ಮಹಾಮಾರಿ ವೈರಸ್'ಗೆ 5 ಮಂದಿ ಸಾವು
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ ಮಹಾಮಾರಿ ವೈರಸ್'ಗೆ 5 ಮಂದಿ ಸಾವು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಸೋಮವಾರ ಪತ್ತೆಯಾದ 249 ಪ್ರಕರಣಗಳ ಪೈಕಿ ಬೆಂಗಳೂರು ನಗರದಿಂದಲೇ 126 ಪ್ರಕರಣಗಳು ಬೆಳಕಿಗೆ ಬಂದಿದೆ. 

ದೇಶಾದ್ಯಂತ  24 ಗಂಟೆಗಳಲ್ಲಿ 14933 ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 4.40 ಲಕ್ಷಕ್ಕೆ ಏರಿಕೆ
ದೇಶ

ದೇಶಾದ್ಯಂತ  24 ಗಂಟೆಗಳಲ್ಲಿ 14933 ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 4.40 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು, ಮಂಗಳವಾರ ಬರೋಬ್ಬರಿ 14,933 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 440215ಕ್ಕೆ ಏರಿಕೆಯಾಗಿದೆ. 

ವಿಶ್ವದಾದ್ಯಂತ ಕೊರೋನಾ ಆರ್ಭಟ: 90 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 4.46 ಲಕ್ಷ ಮಂದಿ ಸಾವು
ವಿದೇಶ

ವಿಶ್ವದಾದ್ಯಂತ ಕೊರೋನಾ ಆರ್ಭಟ: 90 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 4.46 ಲಕ್ಷ ಮಂದಿ ಸಾವು

ವಿಶ್ವದಾದ್ಯಂತ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 90 ಲಕ್ಷ ಗಡಿ ದಾಟಿದೆ. ಅಲ್ಲದೆ. 4.46 ಲಕ್ಷ ಮಂದಿ ಬಲಿಯಾಗಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಲ್ಲಿ ಕೊರೋನಾ ಸ್ಫೋಟ: ಹಾಟ್'ಸ್ಪಾಟ್, ಕ್ಲಸ್ಟರ್ಸ್ ಝೋನ್'ಗಳ ಸೀಲ್'ಡೌನ್'ಗೆ ಸರ್ಕಾರ ನಿರ್ಧಾರ
ರಾಜ್ಯ

ರಾಜ್ಯದಲ್ಲಿ ಕೊರೋನಾ ಸ್ಫೋಟ: ಹಾಟ್'ಸ್ಪಾಟ್, ಕ್ಲಸ್ಟರ್ಸ್ ಝೋನ್'ಗಳ ಸೀಲ್'ಡೌನ್'ಗೆ ಸರ್ಕಾರ ನಿರ್ಧಾರ

ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ವ್ಯಾಪಾರ ವಹಿವಾಟು ಸ್ಥಳವಾದ ಕೆ.ಆರ್.ಮಾರುಕಟ್ಟೆ, ಕಲಾಸಿಪಾಳ್ಯ, ಮಾರುಕಟ್ಟೆ ಒಳಗೊಂಡಿರುವ ನಾಲ್ಕು ವಾರ್ಡ್ ಗಳ ಆಯ್ದ ಪ್ರದೇಶಗಳನ್ನು ಸೀಲ್'ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಆರೋಗ್ಯ ಸ್ಥಿರ, ಐಸಿಯುವಿನಿಂದ ಸ್ಥಳಾಂತರ: ಮೂಲಗಳು
ದೇಶ

ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಆರೋಗ್ಯ ಸ್ಥಿರ, ಐಸಿಯುವಿನಿಂದ ಸ್ಥಳಾಂತರ: ಮೂಲಗಳು

ಕೊರೋನಾ ಸೋಂಕಿಗೊಳಗಾಗಿ ಪ್ಲಾಸ್ಮಾ ಚಿಕಿತ್ಸೆ ಪಡೆದುಕೊಂಡಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಆರೋಗ್ಯ ಸ್ಥಿರವಾಗಿದ್ದು, ಇದೀಗ ಐಸಿಯುವಿನಿಂದ ವಾರ್ಡ್'ಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಮುಂದಿನ 15 ದಿನ ತೀವ್ರ ಮುನ್ನೆಚ್ಚರಿಕೆ ಕೈಗೊಂಡರೆ ಕೊರೊನಾ ನಿಯಂತ್ರಣ ಸಾಧ್ಯ: ಬಿಎಸ್ ಯಡಿಯೂರಪ್ಪ
ರಾಜ್ಯ

ಮುಂದಿನ 15 ದಿನ ತೀವ್ರ ಮುನ್ನೆಚ್ಚರಿಕೆ ಕೈಗೊಂಡರೆ ಕೊರೊನಾ ನಿಯಂತ್ರಣ ಸಾಧ್ಯ: ಬಿಎಸ್ ಯಡಿಯೂರಪ್ಪ

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಚಿವ ಸುಧಾಕರ್ ತಂದೆ, ಮನೆಗೆಲಸದವರಿಗೆ ಕೊರೊನಾ ಸೋಂಕು: ಕುಟುಂಬದ ಸದಸ್ಯರಿಗೂ ಪರೀಕ್ಷೆ
ರಾಜ್ಯ

ಸಚಿವ ಸುಧಾಕರ್ ತಂದೆ, ಮನೆಗೆಲಸದವರಿಗೆ ಕೊರೊನಾ ಸೋಂಕು: ಕುಟುಂಬದ ಸದಸ್ಯರಿಗೂ ಪರೀಕ್ಷೆ

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ತಂದೆ ಹಾಗೂ ಮನೆ ಕೆಲಸದವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ 249 ಹೊಸ ಕೊರೋನಾ ಪ್ರಕರಣ ಪತ್ತೆ, 5 ಸಾವು, ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆ!
ರಾಜ್ಯ

ರಾಜ್ಯದಲ್ಲಿ 249 ಹೊಸ ಕೊರೋನಾ ಪ್ರಕರಣ ಪತ್ತೆ, 5 ಸಾವು, ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆ!

ರಾಜ್ಯದಲ್ಲಿ ಹೊಸದಾಗಿ 249 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಮತ್ತೆ ಐವರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಆರ್ಭಟ: ಕಲಾಸಿಪಾಳ್ಯ, ಕೆಆರ್ ಮಾರ್ಕೆಟ್, ಚಿಕ್ಕಪೇಟೆ ಜೂನ್ 30ರವರೆಗೂ ಸೀಲ್ ಡೌನ್!
ರಾಜ್ಯ

ಬೆಂಗಳೂರಿನಲ್ಲಿ ಕೊರೋನಾ ಆರ್ಭಟ: ಕಲಾಸಿಪಾಳ್ಯ, ಕೆಆರ್ ಮಾರ್ಕೆಟ್, ಚಿಕ್ಕಪೇಟೆ ಜೂನ್ 30ರವರೆಗೂ ಸೀಲ್ ಡೌನ್!

ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಹಾಟ್ ಸ್ಪಾಟ್ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.