coronavirus

ಕೊರೋನಾ ನಿಯಂತ್ರಿಸಲು ಮತ್ತಷ್ಟು ಉತ್ತಮ ತಂತ್ರಗಳ ಅಗತ್ಯವಿದೆ: ತಜ್ಞರು
ರಾಜ್ಯ

ಕೊರೋನಾ ನಿಯಂತ್ರಿಸಲು ಮತ್ತಷ್ಟು ಉತ್ತಮ ತಂತ್ರಗಳ ಅಗತ್ಯವಿದೆ: ತಜ್ಞರು

ರಾಜ್ಯದಲ್ಲಿ ಕೊರೋನಾ ವೈರಸ್ ಮಹಾಮಾರಿ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 9 ಸಾವಿರ ಗಡಿಯತ್ತ ಸಾಗುತ್ತಿದೆ. ಹೀಗಾಗಿ ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ಮತ್ತಷ್ಟು ತಂತ್ರಗಳನ್ನು ರೂಪಿಸಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಬಾಂಗ್ಲಾದೇಶ ಮಾಜಿ ಕ್ರಿಕೆಟರ್ ಮಶ್ರಫೆ ಮೊರ್ತಾಜಾಗೆ ಕೊರೋನಾ ಸೋಂಕು
ದೇಶ

ಬಾಂಗ್ಲಾದೇಶ ಮಾಜಿ ಕ್ರಿಕೆಟರ್ ಮಶ್ರಫೆ ಮೊರ್ತಾಜಾಗೆ ಕೊರೋನಾ ಸೋಂಕು

ಬಾಂಗ್ಲಾದೇಶ ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಾಜಾಗೆ ಕೊರೋನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವ ಪೊಲೀಸ್ ಸಾವು
ರಾಜ್ಯ

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವ ಪೊಲೀಸ್ ಸಾವು

ಮಹಾಮಾರಿ ಕೊರೊನಾ ಮರಣಮೃದಂಗ ಮುಂದುವರೆಸಿದ್ದು, ಇದೀಗ ಸೋಂಕಿಗೆ ರಾಜ್ಯದಲ್ಲಿ ಮತ್ತೋರ್ವ ಕೊರೊನಾ ವಾರಿಯರ್ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ.

ದೇಶದಲ್ಲಿ 24 ಗಂಟೆಗಳಲ್ಲಿ 14,516 ಮಂದಿಯಲ್ಲಿ ಕೊರೋನಾ ವೈರಸ್ ದೃಢ, ಸೋಂಕಿತರ ಸಂಖ್ಯೆ 3.95 ಲಕ್ಷಕ್ಕೆ ಏರಿಕೆ
ದೇಶ

ದೇಶದಲ್ಲಿ 24 ಗಂಟೆಗಳಲ್ಲಿ 14,516 ಮಂದಿಯಲ್ಲಿ ಕೊರೋನಾ ವೈರಸ್ ದೃಢ, ಸೋಂಕಿತರ ಸಂಖ್ಯೆ 3.95 ಲಕ್ಷಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ರೌದ್ರಾವತಾರ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 14,516 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಬೆಂಗಳೂರಿನಲ್ಲಿ ಒಂದೇ ದಿನ ಶತಕ ಸಿಡಿಸಿದ ಕೊರೋನಾ: ರಾಜ್ಯದಲ್ಲಿ 337 ಪ್ರಕರಣ ಪತ್ತೆ, 8,281ಕ್ಕೇರಿದ ಸೋಂಕಿತರ ಸಂಖ್ಯೆ!
ರಾಜ್ಯ

ಬೆಂಗಳೂರಿನಲ್ಲಿ ಒಂದೇ ದಿನ ಶತಕ ಸಿಡಿಸಿದ ಕೊರೋನಾ: ರಾಜ್ಯದಲ್ಲಿ 337 ಪ್ರಕರಣ ಪತ್ತೆ, 8,281ಕ್ಕೇರಿದ ಸೋಂಕಿತರ ಸಂಖ್ಯೆ!

ಬೆಂಗಳೂರಿನಲ್ಲಿ ಇಂದು ಒಂದೇ ದಿನ ದಾಖಲೆಯ 138 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು 7 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಸಿಎಂ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾಗೂ ವಕ್ಕರಿಸಿದೆ ಕೊರೋನಾ ಮಹಾಮಾರಿ!
ರಾಜ್ಯ

ಸಿಎಂ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾಗೂ ವಕ್ಕರಿಸಿದೆ ಕೊರೋನಾ ಮಹಾಮಾರಿ!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರ ಗೃಹ ಕಚೇರಿ ಕೃಷ್ಣಾಗೂ ಕೊರೋನಾ ಮಹಾಮಾರಿ ವಕ್ಕರಿಸಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಎಲ್ಲಾ ಅಧಿಕೃತ ಸಭೆಗಳನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಿದರು.

ಓರ್ವ ಸೊಂಕಿತನೊಂದಿಗೆ 47 ಮಂದಿ ಸಂಪರ್ಕ: ಸೋಂಕಿತರ ಸಂಪರ್ಕ ಪತ್ತೆಹಚ್ಚುವಲ್ಲಿ ಕರ್ನಾಟಕ ಮುಂದು!
ರಾಜ್ಯ

ಓರ್ವ ಸೊಂಕಿತನೊಂದಿಗೆ 47 ಮಂದಿ ಸಂಪರ್ಕ: ಸೋಂಕಿತರ ಸಂಪರ್ಕ ಪತ್ತೆಹಚ್ಚುವಲ್ಲಿ ಕರ್ನಾಟಕ ಮುಂದು!

ರಾಜ್ಯದಲ್ಲಿ ಕೊರೋನಾ ಸೋಂಕಿಗೊಳಗಾಗಿರುವ ಒಬ್ಬ ವ್ಯಕ್ತಿಯೊಂದಿಗೆ ಕನಿಷ್ಟ 47 ಮಂದಿಯಾದರೂ ಸಂಪರ್ಕ ಹೊಂದಿದ್ದು, ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚುವಲ್ಲಿ ಕರ್ನಾಟಕ ಮುನ್ನಡೆ ಸಾಧಿಸುತ್ತಿದೆ. 

ಕ್ಯಾನ್ಸರ್ ರೋಗಿಯಲ್ಲಿ ಕೊರೋನಾ ಪತ್ತೆ: ಇಬ್ಬರು ನರ್ಸ್, 6 ವೈದ್ಯರು ಕ್ವಾರಂಟೈನ್ ಗೆ
ರಾಜ್ಯ

ಕ್ಯಾನ್ಸರ್ ರೋಗಿಯಲ್ಲಿ ಕೊರೋನಾ ಪತ್ತೆ: ಇಬ್ಬರು ನರ್ಸ್, 6 ವೈದ್ಯರು ಕ್ವಾರಂಟೈನ್ ಗೆ

ಕಿದ್ವಾಯಿ ಸ್ಮಾರಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕ್ಯಾನ್ಸರ್ ರೋಗಿಯೊಬ್ಬರಲ್ಲಿ ಕೊರೋನಾ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ನರ್ಸ್ ಗಳು ಹಾಗೂ 6 ಮಂದಿ ವೈದ್ಯರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ. 

ರಾಜ್ಯದಲ್ಲಿ ಒಂದೇ ದಿನ ಕೊರೋನಾ ವೈರಸ್'ಗೆ 12 ಮಂದಿ ಬಲಿ: ಬೆಂಗಳೂರು ಒಂದರಲ್ಲೇ ನಿನ್ನೆ 8 ಮಂದಿ ಸಾವು
ರಾಜ್ಯ

ರಾಜ್ಯದಲ್ಲಿ ಒಂದೇ ದಿನ ಕೊರೋನಾ ವೈರಸ್'ಗೆ 12 ಮಂದಿ ಬಲಿ: ಬೆಂಗಳೂರು ಒಂದರಲ್ಲೇ ನಿನ್ನೆ 8 ಮಂದಿ ಸಾವು

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಾವಿನ ವೇಗ ಮತ್ತಷ್ಟು ಹೆಚ್ಚಾಗುತ್ತಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 12 ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಬೆಂಗಳೂರು ನಗರ ಒಂದರಲ್ಲಿಯೇ 8 ಮಂದಿ ಮೃತಪಟ್ಟಿದ್ದು, ಈ ಮೂಲಕ ಬೆಂಗಳೂರು ಹಾಗೂ ರಾಜ್ಯ ಎರಡರಲ್ಲೂ ಈ ವರೆಗೆ ದಿನವೊಂದರಲ್ಲಿ ಅತ್ಯಧಿಕ ಸಂಖ್ಯೆಯ ಸಾವು ವರದಿಯಾದಂತಾಗಿದೆ.