coronavirus

ದೇಶದಲ್ಲಿ ಒಂದೇ ದಿನ 10,974 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 3.54 ಲಕ್ಷಕ್ಕೆ ಏರಿಕೆ, 11,903 ಮಂದಿ ಸಾವು
ದೇಶ

ದೇಶದಲ್ಲಿ ಒಂದೇ ದಿನ 10,974 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 3.54 ಲಕ್ಷಕ್ಕೆ ಏರಿಕೆ, 11,903 ಮಂದಿ ಸಾವು

ಭಾರತದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಒಂದೇ ದಿನ 10,974 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.54 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುುಟಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ. 

ವಿಶ್ವದಾದ್ಯಂತ ಕೊರೋನಾ ರಣಕೇಕೆ: 80 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 4.34 ಲಕ್ಷ ಮಂದಿ ಸಾವು
ವಿದೇಶ

ವಿಶ್ವದಾದ್ಯಂತ ಕೊರೋನಾ ರಣಕೇಕೆ: 80 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 4.34 ಲಕ್ಷ ಮಂದಿ ಸಾವು

ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ಇದೀಗ 80 ಲಕ್ಷಯತ್ತ ಸಾಗುತ್ತಿದೆ. ಅಲ್ಲದೆ, 4.34 ಲಕ್ಷ ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. 

ಈ ವರ್ಷ ಟಿ20 ವಿಶ್ವಕಪ್‌ ನಡೆಯುವುದು ಅನುಮಾನ: ಕ್ರಿಕೆಟ್‌ ಆಸ್ಟ್ರೇಲಿಯಾ
ಕ್ರಿಕೆಟ್

ಈ ವರ್ಷ ಟಿ20 ವಿಶ್ವಕಪ್‌ ನಡೆಯುವುದು ಅನುಮಾನ: ಕ್ರಿಕೆಟ್‌ ಆಸ್ಟ್ರೇಲಿಯಾ

ಆಸ್ಟ್ರೇಲಿಯಾದಲ್ಲಿ ಕೊರೊನಾ ವೈರಸ್‌ ಸೋಂಕು ಕೊಂಚ ನಿಯಂತ್ರಣಕ್ಕೆ ಬರುತ್ತಿದ್ದಂತೆಯೇ ಇದೇ ವರ್ಷದ ಅಂತ್ಯಕ್ಕೆ ನಡೆಯಬೇಕಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್‌ ಗಾವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಗೆ ಪ್ರೇಕ್ಷಕರು ಕ್ರೀಡಾಂಗಣಕ್ಕೆ ಬಂದು ಪಂದ್ಯ ವೀಕ್ಷಿಸುವ ಸಾಧ್ಯತೆ ಇದೆ ಎಂದು ಸುದ್ದಿಯಾಗಿತ್ತು.

ಕೊರೋನಾ ಭೀತಿ: 'ಮನೆಯಲ್ಲಿ ಯೋಗ, ಕುಟುಂಬದೊಂದಿಗೆ ಯೋಗ', 2020 ಯೋಗ ದಿನದ ಘೋಷಣೆ
ದೇಶ

ಕೊರೋನಾ ಭೀತಿ: 'ಮನೆಯಲ್ಲಿ ಯೋಗ, ಕುಟುಂಬದೊಂದಿಗೆ ಯೋಗ', 2020 ಯೋಗ ದಿನದ ಘೋಷಣೆ

ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯೋಗದಲ್ಲಿನ ಆರೋಗ್ಯ ನಿರ್ಮಾಣ ಮತ್ತು ಒತ್ತಡ ನಿವಾರಣೆಯ ಅಂಶಗಳಿಗೆ ಪ್ರಾಧಾನ್ಯತೆ ನೀಡಲಾಗುತ್ತದೆ.

ಬಳ್ಳಾರಿ: ನಿಯಮ ಗಾಳಿಗೆ ತೂರಿ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಪುತ್ರನ ಅದ್ಧೂರಿ ಮದುವೆ, ದೂರು ದಾಖಲು
ರಾಜ್ಯ

ಬಳ್ಳಾರಿ: ನಿಯಮ ಗಾಳಿಗೆ ತೂರಿ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಪುತ್ರನ ಅದ್ಧೂರಿ ಮದುವೆ, ದೂರು ದಾಖಲು

ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಾಹದಲ್ಲಿ 50ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ ಎಂಬ ನಿಯಮಗಳಲ್ಲಿ ಗಾಳಿಗೆ ತೂರಿ ಮಾಜಿ ಸಚಿವರ ಪುತ್ರನ ಅರಕ್ಷತೆಯೊಂದು ನಡೆದಿದೆ.

ಕೊರೋನಾ ವೈರಸ್ ಬಿಕ್ಕಟ್ಟಿನ ನಡುವೆ ರಕ್ತದ ಕೊರತೆ: ರಕ್ತದಾನದ ಮೂಲಕ ಸಮಸ್ಯೆ ನಿವಾರಣೆಗೆ ಮುಂದಾದ ವೈದ್ಯರು!
ರಾಜ್ಯ

ಕೊರೋನಾ ವೈರಸ್ ಬಿಕ್ಕಟ್ಟಿನ ನಡುವೆ ರಕ್ತದ ಕೊರತೆ: ರಕ್ತದಾನದ ಮೂಲಕ ಸಮಸ್ಯೆ ನಿವಾರಣೆಗೆ ಮುಂದಾದ ವೈದ್ಯರು!

ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು, ಮತ್ತೊಂದು ದಿಕ್ಕಿನಲ್ಲಿಯೂ ತಮ್ಮ ನಿರಂತರ ಹೋರಾಟ ನಡೆಸಿದ್ದಾರೆ. ವಿವಿಧ ರೋಗಿಗಳಿಗೆ ಎದುರಾಗುವ ರಕ್ತದ ಕೊರತೆಯನ್ನು ಸಹ ಅವರು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ.

ರಾಜ್ಯದಲ್ಲಿ ಶೇ.25ರಷ್ಟು ಐಎಲ್ಐ ಪ್ರಕರಣಗಳನ್ನಷ್ಟೇ ಪರೀಕ್ಷೆಗೊಳಪಡಿಸಲಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ: ತಜ್ಞರು
ರಾಜ್ಯ

ರಾಜ್ಯದಲ್ಲಿ ಶೇ.25ರಷ್ಟು ಐಎಲ್ಐ ಪ್ರಕರಣಗಳನ್ನಷ್ಟೇ ಪರೀಕ್ಷೆಗೊಳಪಡಿಸಲಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ: ತಜ್ಞರು

ಉಸಿರಾಟ (ಸಾರಿ) ಸಮಸ್ಯೆ, ಸಾಂಕ್ರಾಮಿಕ ರೀತಿಯ (ಐಎಲ್ಐ) ಕಾಯಿಲೆಗಳಿಂದ ಬಳಲುತ್ತಿರುವವರುವವರೇ ಕೊರೋನಾಗೆ ಹೆಚ್ಚಾಗಿ ತುತ್ತಾಗುತ್ತಿದ್ದು, ಈ ನಡುವಲ್ಲೇ ರಾಜ್ಯದಲ್ಲಿ ಕೇವಲ ಶೇ.25ರಷ್ಟು ಐಎಲ್ಐ ಪ್ರಕರಣಗಳನ್ನಷ್ಟೇ ಪರೀಕ್ಷೆಗೊಳಪಡಿಸಲಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಕೊರೋನಾ ಲಕ್ಷಣ ಕುರಿತು ನಿರ್ಲಕ್ಷ್ಯ, ತಡವಾಗಿ ಆಸ್ಪತ್ರೆಗೆ ದಾಖಲು ಕಾರಣ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿದೆ ಮರಣದ ಸಂಖ್ಯೆ!
ರಾಜ್ಯ

ಕೊರೋನಾ ಲಕ್ಷಣ ಕುರಿತು ನಿರ್ಲಕ್ಷ್ಯ, ತಡವಾಗಿ ಆಸ್ಪತ್ರೆಗೆ ದಾಖಲು ಕಾರಣ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿದೆ ಮರಣದ ಸಂಖ್ಯೆ!

ಕೊರೋನಾ ವೈರಸ್ ಲಕ್ಷಣಗಳ ಕುರಿತು ಜನರು ನಿರ್ಲಕ್ಷ್ಯ ತೋರುತ್ತಿದ್ದು, ಅಂತಿಮ ಕ್ಷಣಗಳಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ. 

ದೇಶಕ್ಕೆ ಕೊರೋನಾ ಶಾಕ್: ಒಂದೇ ದಿನ 11,502 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 3.32 ಲಕ್ಷಕ್ಕೆ ಏರಿಕೆ
ದೇಶ

ದೇಶಕ್ಕೆ ಕೊರೋನಾ ಶಾಕ್: ಒಂದೇ ದಿನ 11,502 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 3.32 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಮತ್ತೆ ಹೊಸದಾಗಿ 11,502 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.32 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.