- Tag results for corruption
![]() | ಮದ್ಯದಂಗಡಿ ಪರವಾನಗಿ ನವೀಕರಣಕ್ಕೆ ಲಂಚ: ಎಸಿಬಿ ಬಲೆಗೆ ಅಬಕಾರಿ ಡಿಸಿ ನಾಗಶಯನಜಿಲ್ಲೆಯ ಅಬಕಾರಿ ಡಿಸಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜೆಸಿಆರ್ ಬಡಾವಣೆಯ ಕಚೇರಿಯಲ್ಲಿ ಅಬಕಾರಿ ಡಿಸಿ ನಾಗಶಯನ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. |
![]() | ಸರ್ಕಾರಿ ಕೆಲಸಗಳ 'ಕಾಸ್ ಗೀಕರಣ' ಶುರು, ಸರ್ಕಾರಕ್ಕೆ ಸಾಚಾತನದ ಕೊರತೆ- ಕುಮಾರಸ್ವಾಮಿಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಡಿದ ಆರೋಪಕ್ಕೆ ದಾಖಲೆ ಕೇಳಿದ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. |
![]() | ಬೆಂಗಳೂರು: ಕೆಪಿಎಸ್ ಸಿ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ, ಎಎಪಿ ಮುಖಂಡರ ಬಂಧನಕೆಪಿಎಸ್ ಸಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ ನಿಂದ ಕೆಪಿಎಸ್ ಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಎಎಪಿ ಕಾರ್ಯಕರ್ತರನ್ನು ಪೊಲೀಸರು ಆರಂಭದಲ್ಲೇ ಬಂಧಿಸಿದರು. |
![]() | ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ? ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ!ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ! ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. |
![]() | ಹಾಲು ಒಕ್ಕೂಟದ ನೇಮಕಾತಿಯಲ್ಲೂ ಭಾರಿ ಭ್ರಷ್ಟಾಚಾರ: ಒಂದು ಹುದ್ದೆಗೆ 25 ರಿಂದ 50 ಲಕ್ಷ ರೂ. ಲಂಚ: ಕುಮಾರಸ್ವಾಮಿಪಿಎಸ್ಐ ನೇಮಕಾತಿಯಲ್ಲಿ ಅಷ್ಟೇ ಅಲ್ಲ, ಹಾಲು ಒಕ್ಕೂಟದಲ್ಲಿ ಪ್ರತಿಯೊಂದು ಹುದ್ದೆಯ ನೇಮಕಾತಿಯಲ್ಲೂ ಭಾರಿ ಭ್ರಷ್ಟಾಚಾರ ನಡೆಯುತ್ತದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. |
![]() | ಭ್ರಷ್ಟಾಚಾರ ಆರೋಪ: ಸರ್ಕಾರದ ವಿರುದ್ಧ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್40 ಪರ್ಸೆಂಟ್ ಕಮಿಷನ್ ಆರೋಪದ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿರುವ ರಾಜ್ಯದ ಕಾಂಗ್ರೆಸ್ ನಾಯಕರು, ಶನಿವಾರ ರಾಜ್ಯಾದ್ಯಂತ ರ್ಯಾಲಿಗಳು ಮತ್ತು ಪಾದಯಾತ್ರೆಗಳನ್ನು ನಡೆಸಿದರು. |
![]() | ಜಲ ಸಂಪನ್ಮೂಲ ಇಲಾಖೆಯಲ್ಲಿ ಭ್ರಷ್ಟಾಚಾರ: ಗುತ್ತಿಗೆದಾರರಿಂದ ಸಿಎಂಗೆ ದೂರುಜಲಸಂಪನ್ಮೂಲ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗುತ್ತಿಗೆದಾರರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ. ವಿಜಯಪುರದಿಂದ ಬಂದಿದ್ದ ಐದಕ್ಕೂ ಹೆಚ್ಚು ಗುತ್ತಿಗೆದಾರರ ತಂಡದಿಂದ ಜಲಸಂಪನ್ಮೂಲ ಇಲಾಖೆಯಲ್ಲಿ ಗುತ್ತಿಗೆ ಪ್ಯಾಕೇಜ್ ಮಾಡುತ್ತಿರುವ ಆರೋಪ ಮಾಡಿದ್ದಾರೆ. |
![]() | ರಾಜ್ಯ ವಿಧಾನಸಭೆ ಚುನಾವಣೆ: ಶೇ. 40ರಷ್ಟು ಕಮಿಷನ್- ಬಿಜೆಪಿ ಸರ್ಕಾರದ ಭ್ರಷ್ಟಾಚಾರವೇ ಕಾಂಗ್ರೆಸ್ ಪ್ರಮುಖ ಅಸ್ತ್ರ!ಶೇ. 40ರಷ್ಟು ಕಮಿಷನ್ ಅಸ್ತ್ರವನ್ನು ಸುಲಭವಾಗಿ ಕೈ ಚೆಲ್ಲಲು ಕಾಂಗ್ರೆಸ್ ತಯಾರಿಲ್ಲ. ಸಚಿವ ಈಶ್ವರಪ್ಪ ರಾಜೀನಾಮೆ ನೀಡಿದಾಕ್ಷಣ ಎಲ್ಲವೂ ಮುಗಿದು ಹೋಗಿದೆ ಎಂದು ಭಾವಿಸಲು ಅವಕಾಶವಾಗದಂತೆ ಹೋರಾಟವನ್ನು ಚಾಲ್ತಿಯಲ್ಲಿಟ್ಟಿದೆ |
![]() | ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್: ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ!ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ. |
![]() | ಭ್ರಷ್ಟಾಚಾರ ಪ್ರಕರಣ: ಮಹಾ ಮಾಜಿ ಸಚಿವ ಅನಿಲ್ ದೇಶಮುಖ್ ಏಪ್ರಿಲ್ 11 ರವರೆಗೆ ಸಿಬಿಐ ವಶಕ್ಕೆಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ ವಿಶೇಷ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ಏಪ್ರಿಲ್ 11ರ ವರೆಗೆ ಸಿಬಿಐ ವಶಕ್ಕೆ ನೀಡಿ ಬುಧವಾರ... |
![]() | ಒಂದೊಂದು ಹುದ್ದೆಗೂ ಕೋಟ್ಯಂತರ ಹಣ, ರಾಜಕಾರಣಿಗಳ ಬಂಡವಾಳ ಬಿಚ್ಚಿಡುವೆ: ಭಾಸ್ಕರ್ ರಾವ್ ಗುಡುಗುಖಾಕಿ ಕಳಚಿಟ್ಟು ಎಎಪಿ ಪಕ್ಷ ಸೇರಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕಾರಣಿಯಾಗುವ ತವಕದಲ್ಲಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಭಾಸ್ಕರ್ ರಾವ್ ಅವರು... |
![]() | ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್'ರನ್ನು ವಶಕ್ಕೆ ಪಡೆದ ಸಿಬಿಐಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ ಬುಧವಾರ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. |
![]() | ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವ ಸುಧಾಕರ್ ರಾಜೀನಾಮೆಗೆ ಆಪ್ ಆಗ್ರಹರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ವಿವಿಧ ಅಕ್ರಮಗಳಿಗೆ ಸಂಬಂಧಿಸಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಆರೋಗ್ಯ ಸಚಿವ ಡಾ. ಸುಧಾಕರ್ರವರ ರಾಜೀನಾಮೆ ಪಡೆದು... |
![]() | ಭ್ರಷ್ಟಾಚಾರ ನಿಗ್ರಹ ಸಹಾಯವಾಣಿ ಆರಂಭಿಸಲು ಪಂಜಾಬ್ ಸಿಎಂ ಒಪ್ಪಿಗೆ: ಇಲ್ಲಿದೆ ಸಿಎಂ ವಾಟ್ಸಾಪ್ ನಂಬರ್!ಕಾಂತ್ರಿಕಾರಿ ಭಗತ್ ಸಿಂಗ್ ಹುತಾತ್ಮ ದಿನವಾದ ಮಾರ್ಚ್ 23 ರಂದು ಭ್ರಷ್ಟಾಚಾರ ವಿರೋಧಿ ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ. |
![]() | ವಾಣಿಜ್ಯ ತೆರಿಗೆ ಕಚೇರಿ ಭ್ರಷ್ಟಾಚಾರದ ಕೂಪ: ಕರ್ನಾಟಕ ಹೈಕೋರ್ಟ್ವಾಣಿಜ್ಯ ತೆರಿಗೆ ಕಚೇರಿ ಭ್ರಷ್ಟಾಚಾರದ ಕೇಂದ್ರವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. |