- Tag results for council
![]() | ಜಿಎಸ್ಟಿ ಕೌನ್ಸಿಲ್ ರಾಜ್ಯಗಳಿಗೆ ತೆರಿಗೆ ಪರಿಹಾರ ವಿಸ್ತರಿಸುವ ವಿಶ್ವಾಸವಿದೆ: ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಂಜೆ ಚಂಡೀಗಢಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. |
![]() | ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ: ಐದು ಸ್ಥಾನ ಗೆದ್ದ ಬಿಜೆಪಿಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಶಿವಸೇನೆ ಮತ್ತು ಎನ್ ಸಿಪಿ ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. |
![]() | ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ನ ಮಧು ಜಿ ಮಾದೇಗೌಡ ಭರ್ಜರಿ ಗೆಲುವುದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಧು ಜಿ. ಮಾದೇಗೌಡ ಪಡೆದ ಒಟ್ಟು ಮತಗಳ ಸಂಖ್ಯೆ... |
![]() | ಭಾರತದ ಪತ್ರಿಕಾ ಮಂಡಳಿ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ರಂಜನಾ ದೇಸಾಯಿ ನೇಮಕಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರನ್ನು ಭಾರತದ ಪತ್ರಿಕಾ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. |
![]() | ವಿಧಾನ ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ. |
![]() | ವಿಧಾನಪರಿಷತ್ ಚುನಾವಣೆ: ಹಣ ಹಂಚಿಕೆ ಆರೋಪಗಳ ನಡುವೆ ಸರಾಸರಿ ಶೇ.73.25 ರಷ್ಟು ಮತದಾನವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಸೋಮವಾರ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೇ ಸರಾಸರಿ ಶೇ. 73. 25 ರಷ್ಟು ಮತದಾನವಾಗಿದೆ. |
![]() | ಬಿಬಿಎಂಪಿ ಚುನಾವಣೆ: ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲ ಅಂಕಿತಬಿಬಿಎಂಪಿ ಚುನಾವಣೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಶುಕ್ರವಾರ ಅನುಮೋದನೆ ನೀಡಿದ್ದಾರೆ. |
![]() | ಪರಿಷತ್ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ: ಸಿಎಂ ಬೊಮ್ಮಾಯಿ ವಿಶ್ವಾಸವಿಧಾನ ಪರಿಷತ್ 4 ಕ್ಷೇತ್ರದ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಹಾಸನ: ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಿದ ಸರ್ಕಾರರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಹಾಸನ ನಗರಸಭೆ ಜೆಡಿಎಸ್ ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ವಹಿಸಿಕೊಂಡಿದೆ. |
![]() | ಕೋಲಾರ: ಮಾಜಿ ಶಾಸಕ ಕೊತ್ತನೂರು ಮಂಜುನಾಥ್ ಬಲಗೈ ಬಂಟ, ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಹತ್ಯೆಹಾಡಹಗಲೇ ಮುಳಬಾಗಿಲು ನಗರಸಭೆ ಸದಸ್ಯನನ್ನು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. |
![]() | ಹಾಸನ: ಕೌನ್ಸಿಲರ್ ಹತ್ಯೆ ಪ್ರಕರಣ; ಇಬ್ಬರ ಬಂಧನಸಿಎಂಸಿ ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಪೊಲೀಸರು ಸೋಮವಾರ ಇಬ್ಬರನ್ನು ಬಂಧಿಸಿದ್ದಾರೆ. |
![]() | ಹಾಸನದಲ್ಲಿ ನಗರಸಭೆ ಸದಸ್ಯನ ಹತ್ಯೆ: 12 ಗಂಟೆಗಳಲ್ಲಿ ಇಬ್ಬರ ಬಂಧನಹಾಸನದಲ್ಲಿ ಜೆಡಿಎಸ್ ಪಕ್ಷದ ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. |
![]() | ವಿಧಾನ ಪರಿಷತ್ ಚುನಾವಣೆ: ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ!ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ. |
![]() | ವಿಧಾನ ಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಗೆ ಕಾಂಗ್ರೆಸ್ ಟಿಕೆಟ್!ರಾಜ್ಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಟಿಕೆಟ್ ನೀಡಿದೆ. |
![]() | ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕಬಿಜೆಪಿ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ತಾವರ್ಚೆಂದ್ ಗೆಹ್ಲೋಟ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. |