- Tag results for counselling
![]() | ನೀಟ್- ಪಿಜಿ ವಿಶೇಷ ಕೌನ್ಸೆಲಿಂಗ್ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ನೀಟ್-ಪಿಜಿ 2021 ರಲ್ಲಿ ಅರ್ಹತೆ ಪಡೆದವರಿಗಾಗಿ ನಡೆದ ಅಖಿಲ ಭಾರತ ಕೋಟಾದ ಕೌನ್ಸೆಲಿಂಗ್ ನಂತರವೂ ಉಳಿದ 1,456 ಸೀಟುಗಳನ್ನು ಭರ್ತಿ ಮಾಡಲು ಮತ್ತೊಂದು ಸುತ್ತಿನ ವಿಶೇಷ ಕೌನ್ಸಲಿಂಗ್ ನಡೆಸುವಂತೆ ಕೋರಿ... |
![]() | ಟೀಚರ್ ಆಗಿ ಬದಲಾದ ನಿವೃತ್ತ ವಾಯುಪಡೆ ಅಧಿಕಾರಿ: 26 ವರ್ಷಗಳಿಂದ 1500 ವಿದ್ಯಾರ್ಥಿಗಳಿಗೆ ಮಾರ್ಗದರ್ಶನನಮ್ಮ ನಡುವೆ ಅದೆಷ್ಟೋ ಮಂದಿಗೆ ಸ್ಪರ್ಧಾತ್ಮಕ ಪರೀಕ್ಷೆ, ಸರ್ಕಾರದ ಉನ್ನತ ಹುದ್ದೆಗಳಿಗೆ ಹೇಗೆ ಏರುವುದು ಹೇಗೆ ಕುರಿತು ತಿಳಿದೇ ಇರುವುದಿಲ್ಲ. ಹೀಗಾಗಿ ಅವರಿಗೆ ಮಾರ್ಗದರ್ಶನ ಮಾಡಲು ಮುಂದಾದೆ ಎನ್ನುತ್ತಾರೆ ಗಣೇಶ್. |
![]() | ವರ್ಗಾವಣೆ ದಂಧೆಗೆ ಬ್ರೇಕ್ ಹಾಕಲು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ದಿಟ್ಟ ಹೆಜ್ಜೆ: ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ನಿರ್ಧಾರ!ಸರ್ಕಾರಿ ನೌಕರರ ವರ್ಗಾವಣೆ ಒಂದು ದಂಧೆಯಾಗಿಬಿಟ್ಟಿದೆ. ಹಣದ ಆಸೆಗೆ ಕೆಲ ಅಧಿಕಾರಿಗಳು ಸಿಬ್ಬಂದಿಗಳಿಗೆ ಬೇಕಾದ ಸ್ಥಳಕ್ಕೆ ವರ್ಗಾವಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ದಂಧೆಗೆ ಬ್ರೇಕ್ ಹಾಕಲು ಸಮಾಜಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮುಂದಾಗಿದ್ದಾರೆ. |