- Tag results for couple
![]() | ವಿಚ್ಛೇದನಕ್ಕೆ ಪತಿ-ಪತ್ನಿ ಇಬ್ಬರ ಸಮ್ಮತಿಯೂ ಅಗತ್ಯ: ಹೈಕೋರ್ಟ್ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನ ಪಡೆಯಲು ಮುಂದಾದ ಸಂದರ್ಭದಲ್ಲಿ ಕೊನೆ ಕ್ಷಣದಲ್ಲಿ ಪತಿ ಅಥವಾ ಪತ್ನಿ ಪೈಕಿ ಯಾರಾದರೂ ಒಬ್ಬರು ಹಿಂದೆ ಸರಿದ ವೇಳೆ ವಿಚ್ಛೇದನಕ್ಕೆ ಅನುಮತಿ ನೀಡಲಾಗದು ಎಂದು ಕೇರಳ ಹೈಕೋರ್ಟ್ ಹೇಳಿದೆ. |
![]() | ಭಾಗವತ ಕಥೆ ಪ್ರವಚನ ಕೇಳಿದ ಕೆಲವೇ ಗಂಟೆಗಳ ನಂತರ ಶವವಾಗಿ ಪತ್ತೆಯಾದ ದಂಪತಿ!ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಹಳ್ಳಿಯೊಂದರಲ್ಲಿ ದಂಪತಿ ಶ್ರೀಮದ್ ಭಾಗವತ್ ಕಥಾ ಪ್ರವಚನದಲ್ಲಿ ಭಾಗವಹಿಸಿದ ಕೆಲವೇ ಗಂಟೆಗಳ ನಂತರ ಕೃಷಿ ಭೂಮಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. |
![]() | ಚತ್ತೀಸ್ ಗಢ: ಮದುವೆ ಮುರಿದ ಪ್ರೀ ವೆಡ್ಡಿಂಗ್ ಶೂಟ್; ಅಲ್ಲಿ ಆಗಿದ್ದೇನು ಅಂದರೆ...ವಿವಾಹವಾಗಬೇಕಿರುವ ನವಜೋಡಿಗಳಿಗೆ ಪ್ರೀ ವೆಡ್ಡಿಂಗ್ ಶೂಟ್ ಎಂಬುದು ಅತ್ಯಂತ ನೆನಪಿನಲ್ಲಿ ಉಳಿಯುವ ಸಂಗತಿ. ಆದರೆ ಇದೇ ವಿವಾಹಕ್ಕೆ ಮುಳುವಾದರೆ? ಇಂಥದ್ದೊಂದು ವಿಲಕ್ಷಣ ಘಟನೆ ಚತ್ತೀಸ್ ಗಢದಲ್ಲಿ ನಡೆದಿದೆ. |
![]() | ಜೋಡಿಯ ಲಿಪ್‌ಲಾಕ್ ವಿಡಿಯೋ ವೈರಲ್; ಅಶ್ಲೀಲವಾಗಿ ವರ್ತಿಸದಂತೆ ದೆಹಲಿ ಮೆಟ್ರೋ ಮನವಿರಾಷ್ಟ್ರ ರಾಜಧಾನಿ ದೆಹಲಿ ಮೆಟ್ರೋ ಇತ್ತೀಚಿಗೆ ಹಲವು ನೆಗೆಟಿವ್ ವಿಚಾರಗಳಿಂದಲೇ ಸುದ್ದಿಯಾಗುತ್ತಿದ್ದು, ಕೋಚ್‌ನ ನೆಲದ ಮೇಲೆ ಕುಳಿತು ಯುವ ಜೋಡಿಯೊಂದು ಪರಸ್ಪರ ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ತುಮಕೂರು: ಬೈಕ್‌ಗೆ ಕೇರಳ ಕಾರ್ ಡಿಕ್ಕಿಯಾಗಿ ದಂಪತಿ ದುರ್ಮರಣಕೇರಳ ನೊಂದಾಯಿತ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ಸಂಭವಿಸಿದೆ. |
![]() | ಇದ್ದ ಒಬ್ಬ ಮಗನನ್ನು ಕಳೆದುಕೊಂಡ ನಡುವಯಸ್ಸಿನ ದಂಪತಿಗೆ ಬಾಡಿಗೆ ತಾಯ್ತನ ಮೂಲಕ ಮಗು ಪಡೆಯಲು ಹೈಕೋರ್ಟ್ ಸಮ್ಮತಿ!ಬೆಂಗಳೂರಿನ 57 ವರ್ಷದ ಪುರುಷ ಮತ್ತು ಅವರ 45 ವರ್ಷದ ಪತ್ನಿಗೆ ಬಾಡಿಗೆ ಮಗು ಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ. 55 ವರ್ಷಕ್ಕಿಂತ ಮೇಲ್ಪಟ್ಟ ಪುರುಷನು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಹೊಂದಲು ಕಾನೂನು ನಿಷೇಧಿಸಿರುವುದರಿಂದ ಅರ್ಹತಾ ಪ್ರಮಾಣಪತ್ರಕ್ಕಾಗಿ ಪರೀಕ್ಷೆಗೆ ಒಳಗಾಗುವಂತೆ ನ್ಯಾಯಾಲಯವು ದಂಪತಿಗೆ ಸೂಚಿಸಿದೆ. |
![]() | ಬೆಂಗಳೂರು: ಡ್ರಗ್ಸ್ ಖರೀದಿಸಲು ಬೈಕ್ ಕಳ್ಳತನ ಮಾಡುತ್ತಿದ್ದ ಜೋಡಿ ಬಂಧನಡ್ರಗ್ಸ್ ಖರೀದಿಸಲು ಬೈಕ್ ಕಳ್ಳತನ ಮಾಡುತ್ತಿದ್ದ ಯುವಕ ಹಾಗೂ ಆತನ 18 ವರ್ಷದ ಪ್ರಿಯತಮೆಯನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದು, ಅವರಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಚಹಾದಲ್ಲೂ ಪಾನ್! ಮೈಸೂರಿನ ದಂಪತಿಗಳಿಂದ ಸಾವಯವ 'ವೀಳ್ಯದೆಲೆ ಚಹಾ' ಅಭಿವೃದ್ಧಿ!ಚಹಾದಲ್ಲೂ ಪಾನ್! ಭಾರತೀಯರ ಅಚ್ಚುಮೆಚ್ಚು ಆದ ಇವೆರಡೂ 'ವೀಳ್ಯದೆಲೆ ಚಹಾ'ದ ರೂಪದಲ್ಲಿ ಒಟ್ಟಿಗೆ ಬಂದಿವೆ. ಮೈಸೂರು ಜಿಲ್ಲೆಯ ವಿಜಯನಗರದ ಸಂದೀಪ್ ಎಶಾನ್ಯಾ (30) ನಿಟ್ಟೆ ವಿಶ್ವವಿದ್ಯಾನಿಲಯದ ಡಿಎಸ್‌ಟಿ ತಂತ್ರಜ್ಞಾನ ಕೇಂದ್ರದ (TEC) ಮೂಲಕ ವಿಶಿಷ್ಟ ಚಹಾವನ್ನು ಅಭಿವೃದ್ಧಿಪಡಿಸಿದ್ದಾರೆ. |
![]() | ಗುಜರಾತ್ ನಲ್ಲಿ ನರಬಲಿ: ಸ್ವಯಂ ಶಿರಚ್ಛೇದ ಮಾಡಿಕೊಂಡ ದಂಪತಿ!ಗುಜರಾತ್ ನಲ್ಲಿ ನರಬಲಿಯ ಭಿಭತ್ಸ ಕೃತ್ಯ ವರದಿಯಾಗಿದ್ದು, ಸ್ವಯಂ ಶಿರಚ್ಛೇದ ಮಾಡಿಕೊಂಡಿದ್ದಾರೆ. |
![]() | ವಿಲ್ಲುಪುರಂ: ಪೋಷಕರಿಗೆ ಮನೆ ಪ್ರವೇಶಕ್ಕೆ ಮಗನಿಂದ ನಿರ್ಬಂಧ; ನಿವಾಸದ ಮುಂದೆಯೇ ಕುಳಿತ ವೃದ್ಧ ದಂಪತಿಜೀವನದ ಸಂಧ್ಯಾಕಾಲದಲ್ಲಿ ತಮ್ಮ ಮನೆಯಲ್ಲಿ ನೆಮ್ಮದಿಯಾಗಿ ಕಣ್ಣುಮುಚ್ಚುವುದು ಅವರ ಕನಸಾಗಿತ್ತು. ಆದರೆ ವಿಲ್ಲಪುರಂ ನ ಆರ್ ಮಾರಿಮುತ್ತು ದಂಪತಿಗೆ ಅವರ ಮಗ ಮನೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾನೆ. |
![]() | ಬೆಂಗಳೂರು: ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ 3.7 ಲಕ್ಷ ರೂ. ವಂಚನೆ!ಬೆಸ್ಕಾಂನವರು ಎಂದು ಹೇಳಿಕೊಂಡು ಆನ್‌ಲೈನ್ ವಂಚಕರು ನಗರದ ರೆಸ್ಟೋರೆಂಟ್ ಮಾಲೀಕ ಮತ್ತು ಅವರ ಪತ್ನಿಗೆ ರೂ. 3.7 ಲಕ್ಷ ರೂಪಾಯಿ ವಂಚಿಸಿದ್ದಾರೆ. |
![]() | ಕೊಲೆ ಮಾಡಿದ ಎಂಟು ವರ್ಷಗಳ ನಂತರ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ದಂಪತಿವಿಜಯಪುರ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದು ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಪತಿ ಕೊನೆಗೂ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕೆಟ್ಟು ನಿಂತ ಕಾರು: ಚಾಕು ತೋರಿಸಿ ದಂಪತಿ ದರೋಡೆ; ಪ್ರಯಾಣಿಕರ ಸುರಕ್ಷತೆ ಬಗ್ಗೆ ಎದ್ದಿದೆ ಪ್ರಶ್ನೆ?ಬೆಂಗಳೂರು-ಮೈಸೂರು ಹೊಸ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಕೆಟ್ಟು ನಿಂತ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ಕಾಯುತ್ತಿದ್ದ ದಂಪತಿಯನ್ನು ಸ್ಕೂಟರ್‌ನಲ್ಲಿ ಬಂದ ಇಬ್ಬರು ದರೋಡೆಕೋರರು ಚಾಕು ತೋರಿಸಿ ದರೋಡೆ ಮಾಡಿದ್ದಾರೆ. |
![]() | ಭಾರತದಲ್ಲಿ ಸಲಿಂಗ ವಿವಾಹ ಕಾನೂನುಬದ್ಧವಾಗುತ್ತಾ? ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಎರಡು ವರ್ಷಗಳ ಹಿಂದೆ ಅಭಯ್ ಡ್ಯಾಂಗ್ ಮತ್ತು ಸುಪ್ರಿಯೋ ಚಕ್ರವರ್ತಿ ಅವರು ಹೆಚ್ಚಿನ ಭದ್ರತೆಯಲ್ಲಿ ಮದುವೆಯಾಗಿದ್ದು, ಈ ಸಲಿಂಗಕಾಮಿ ಜೋಡಿಯ ವಿವಾಹವನ್ನು ಕಾನೂನುಬದ್ಧವಾಗಿ ಗುರುತಿಸಲಾಗಿಲ್ಲ. ಈಗ ತಮ್ಮ ಸಲಿಂಗ... |
![]() | ದೇಶದ ಮೊದಲ ತೃತೀಯ ಲಿಂಗಿ ದಂಪತಿಯ ಮಗಳಿಗೆ ನಾಮಕರಣಕೇರಳದ ಕೋಝಿಕ್ಕೋಡ್‌ನ ಉಮ್ಮಲತ್ತೂರ್‌ನ ತೃತೀಯಲಿಂಗಿ ದಂಪತಿ ಜಿಯಾ ಮತ್ತು ಜಹ್ಹಾದ್ ಮಗುವಿಗೆ ಜನ್ಮ ನೀಡಿದ್ದು ಇದೀಗ ದಂಪತಿ ಮಗುವಿಗೆ ನಾಮಕರಣ ಮಾಡಿದ್ದಾರೆ. |