- Tag results for couple arrest
![]() | 7 ವರ್ಷದ ಹಿಂದಿನ ಕೊಲೆ ಪ್ರಕರಣ ಬೇಧಿಸಿದ ಕಾಮಾಕ್ಷಿಪಾಳ್ಯ ಪೊಲೀಸರು: ತಲೆ ಮರೆಸಿಕೊಂಡಿದ್ದ ದಂಪತಿ ಬಂಧನಸಾಲ ಕೊಟ್ಟ ಬಳಿಕ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಂದಾಗಿದ್ದ ಸಂಬಂಧಿಯನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ದಂಪತಿ ಏಳು ವರ್ಷದ ಬಳಿಕ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. |
![]() | ಮಂಗಳೂರು: ಒಳ ಉಡುಪಿನಲ್ಲಿಟ್ಟು ಸಾಗಿಸುತ್ತಿದ್ದ ಅಂದಾಜು 40 ಲಕ್ಷ ಮೌಲ್ಯದ ಬಂಗಾರ ವಶ, ದಂಪತಿ ಅರೆಸ್ಟ್ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳುಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡುವ ಮತ್ತೊಂದು ಪ್ರಯತ್ನವನ್ನು ವಿಫಲಗೊಳಿಸಿದ್ದು ದಂಪತಿಗಳನ್ನು ಬಂಧಿಸಿದ್ದಾರೆ. |
![]() | ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಉದ್ಯಮಿಗಳನ್ನು ಸುಲಿಗೆ ಮಾಡುತ್ತಿದ್ದ ದಂಪತಿ ಬಂಧನವೇಶ್ಯಾವಾಟಿಕೆ ಸೋಗಿನಲ್ಲಿ ಹನಿಟ್ರ್ಯಾಪ್ ಮಾಡಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ದಂಪತಿಯನ್ನು ವೈಟ್ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. |