ದೇಶಕೋವಿಡ್-19 ಆರೋಗ್ಯ ಅಗತ್ಯತೆಗಳಿಗೆ ಸ್ಪಂದಿಸಲು ಎಂಪಿ ಲ್ಯಾಡ್ ಯೋಜನೆ ಪುನಾರಂಭ ಮಾಡಿ: ಪ್ರಧಾನಿಗೆ ಡ್ಯಾನಿಶ್ ಅಲಿ ಪತ್ರ
ಕೋವಿಡ್-19 ರೋಗಿಗಳ ಆರೋಗ್ಯ ಅಗತ್ಯತೆಗಳಿಗೆ ಸ್ಪಂದಿಸುವುದಕ್ಕೆ ಸಹಕಾರಿಯಾಗಲು ಎಂಪಿ ಲ್ಯಾಡ್ (ಸಂಸದರ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆ)ಯನ್ನು ಮರುಪ್ರಾರಂಭಿಸಬೇಕೆಂದು ಪ್ರಧಾನಿಗೆ ಸಂಸದ ಕನ್ವರ್ ಡ್ಯಾನಿಶ್ ಅಲಿ ಮನವಿ ಮಾಡಿದ್ದಾರೆ.