ದೇಶಕೊರೊನವೈರಸ್ಗೆ ಪಶ್ಚಿಮ ಬಂಗಾಳದಲ್ಲಿ ಮೊದಲ ಬಲಿ, ದೇಶದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಕೋವಿದ್ -19 ಸೋಂಕು ಸೋಮವಾರ ಕೋಲ್ಕತಾದಲ್ಲಿ ಒಬ್ಬ ವ್ಯಕ್ತಿಯನ್ನು ಬಲಿ ಪಡೆದಿದ್ದು, ಪಶ್ಚಿಮ ಬಂಗಾಳದಲ್ಲಿ ಸೋಂಕಿನಿಂದ ಸಂಭವಿಸಿದ ಮೊದಲನೆಯ ಪ್ರಕರಣ ಇದಾಗಿದೆ. ಇದರೊಂದಿಗೆ ಮಾರಕ ಸೋಂಕಿನಿಂದ ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎಂಟಕ್ಕೆ ತಲುಪಿದೆ.