ರಾಜ್ಯಇಂದು ಮಧ್ಯಾಹ್ನ ದೆಹಲಿಗೆ ತೆರಳಿ ವರಿಷ್ಠರ ಭೇಟಿ, ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ: ಸಿಎಂ ಬೊಮ್ಮಾಯಿ
ಬೆಂಗಳೂರಿನಲ್ಲಿ ಇದುವರೆಗೆ 12 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ರಾಜ್ಯದಲ್ಲಿ ಕೂಡ ಕೋವಿಡ್ ಸೋಂಕಿನ ಹೆಚ್ಚಳ ಆತಂಕ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿತು.