- Tag results for covid 19
![]() | ಬಿಜೆಪಿ ಸರ್ಕಾರ ಅವಧಿಯ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ. |
![]() | ದೇಶದ ಮೊದಲ Omicron ನಿರ್ದಿಷ್ಟ mRNA ಬೂಸ್ಟರ್ ಲಸಿಕೆ ಪ್ರಾರಂಭಿಸಿದ ಕೇಂದ್ರ ಸರ್ಕಾರ; ಇದು ಸೂಜಿ ಮುಕ್ತ ಇಂಜೆಕ್ಷನ್!ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶನಿವಾರ ಕೋವಿಡ್‌ಗಾಗಿ ಓಮಿಕ್ರಾನ್-ನಿರ್ದಿಷ್ಟ mRNA ಆಧಾರಿತ ಬೂಸ್ಟರ್ ಲಸಿಕೆಯನ್ನು ಬಿಡುಗಡೆ ಮಾಡಿದರು. |
![]() | ಕರ್ನಾಟಕದಲ್ಲಿ 14 ಲಕ್ಷ ಮಂದಿ ಕೋವಿಡ್ ಲಸಿಕೆ ಪಡೆದಿಲ್ಲ: ಆರೋಗ್ಯ ಮಿಷನ್ ಮಾಹಿತಿದೇಶದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದಲ್ಲಿ ಸುಮಾರು 14.3 ಲಕ್ಷ ಜನರು ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ ಎನ್ನುವ ಆಘಾತಕಾರಿ ವರದಿಯನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ಬಿಡುಗಡೆ ಮಾಡಿದೆ. |
![]() | ಕೋವಿಡ್ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ: ಆರೋಗ್ಯ ಸಚಿವಾಲಯದೇಶದಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. |
![]() | ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 181 ಸೇರಿ 504 ಪ್ರಕರಣ ಪತ್ತೆ: 20 ಸಾವು!ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 504 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,973,899ಕ್ಕೆ ಏರಿಕೆಯಾಗಿದೆ. |
![]() | ನಾನು ಬದುಕುಳಿಯುವ ಹಾಗೆ ಕಾಣುತ್ತಿಲ್ಲ, ತುಂಬಾ ನರಳುತ್ತಿದ್ದೇನೆ; ನಾನು ಸತ್ತರೆ ಕಲಾವಿದರೇ ಕಾರಣ: ನಟಿ ವಿಜಯಲಕ್ಷ್ಮಿಆಗಾಗ್ಗೆ ವಿಡಿಯೋಗಳನ್ನು ರಿಲೀಸ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟಿ ವಿಜಯಲಕ್ಷ್ಮೀ ಈಗ ಮತ್ತೊಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ, ನಾನು ಇನ್ನು ಬದುಕುವುದು ಅನುಮಾನ. |
![]() | ಕೊನೆಯ ಪಂದ್ಯ ರದ್ದು: ಮರುದಿನಾಂಕ ನಿಗದಿ ಬಗ್ಗೆ ಬಿಸಿಸಿಐ ಪ್ರಸ್ತಾಪ; ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಭಾರತ ಕೈವಶ?ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ಕೊರೋನಾ ಭೀತಿಯಿಂದಾಗಿ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. |
![]() | ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ. |
![]() | ಕೊರೋನಾ ಗೆದ್ದರೂ ಕ್ಯಾನ್ಸರ್ ವಿರುದ್ಧ ಸೋಲು: ಏಷ್ಯನ್ ಗೇಮ್ಸ್ ಪದಕ ವಿಜೇತ ಡಿಂಕೊ ಸಿಂಗ್ ನಿಧನಏಷ್ಯನ್ ಗೇಮ್ಸ್ ಪದಕ ವಿಜೇತ. ಪದ್ಮಶ್ರೀ ವಿಜೇತ ಬಾಕ್ಸರ್ ಡಿಂಕೊ ಸಿಂಗ್ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. |
![]() | ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸೋದರ ಕೊರೋನಾದಿಂದ ನಿಧನಸಿಲಿಕಾನ್ ಸಿಟಿಯಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಕೇವಲ ಜನ ಸಾಮಾನ್ಯರಲ್ಲದೆ, ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಕೂಡ ತಮ್ಮವರನ್ನು ಕಳೆದುಕೊಂಡ ದುಖಃದಲ್ಲಿದ್ದಾರೆ. ಇದೀಗ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸೋದರ ಕೂಡ ಕೊರೋನಾದಿಂದ ಸಾವನ್ನಪ್ಪಿದ್ದಾರೆ. |
![]() | ಕೊರೋನಾ ಉಲ್ಬಣ: ಸ್ವದೇಶಕ್ಕೆ ಮರಳಲು ಎಲ್ಲಾ ವ್ಯವಸ್ಥೆ ಮಾಡುತ್ತೇವೆ, ಐಪಿಎಲ್ ವಿದೇಶಿ ಆಟಗಾರರಿಗೆ ಬಿಸಿಸಿಐ ಭರವಸೆಕೊರೋನಾ ಎರಡನೇ ಅಲೆ ಹಿನ್ನಲೆಯಲ್ಲಿ ಭಾರತದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಇದರ ನಡುವೆ ಐಪಿಎಲ್ ಟೂರ್ನಿ ಸಹ ನಡೆಯುತ್ತಿದೆ. ಹೀಗಾಗಿ ಐಪಿಎಲ್ ನಲ್ಲಿ ಭಾಗಿಯಾಗಿರುವ ವಿದೇಶಿ ಆಟಗಾರರಿಗೆ ಬಿಸಿಸಿಐ ಸುರಕ್ಷಿತವಾಗಿ ಸ್ವದೇಶಕ್ಕೆ ಕಳುಹಿಸುವ ಭರವಸೆ ನೀಡಿದೆ. |
![]() | ಮಾಜಿ ಪ್ರಧಾನಿ ದೇವೇಗೌಡ, ಪತ್ನಿ ಚೆನ್ನಮ್ಮಗೆ ಕೊರೋನಾ ಸೋಂಕುಮಾಜಿ ಪ್ರಧಾನಿ ಎಚ್.ಡಿ..ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.. ಕುಟುಂಬದಿಂದ ದೂರವಾಗಿ ಇಬ್ಬರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಕೊರೋನಾ ಎಫೆಕ್ಟ್: ಕ್ರೀಡಾ ಬಜೆಟ್ ನಲ್ಲಿ 230.78 ಕೋಟಿ ರೂ. ಕಡಿತ, ಖೇಲೋ ಇಂಡಿಯಾಗೆ ತೀವ್ರ ಹೊಡೆತ!ಕೊರೋನಾ ಸಾಂಕ್ರಾಮಿಕ ರೋಗ ಪರಿಣಾಮ ಕ್ರೀಡಾ ಬಜೆಟ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 230 ಕೋಟಿ ರೂಪಾಯಿ ಕಡಿತ ಮಾಡಲಾಗಿದೆ. |
![]() | ಮಹಾಮಾರಿಯ ರೂಪಾಂತರ: ನೈಜೀರಿಯಾದಲ್ಲಿ ಮತ್ತೊಂದು ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿರುವ ಶಂಕೆಬ್ರಿಟನ್ನಲ್ಲಿ ಹೊಸ ರೂಪಾಂತರದ ಕೊರೋನಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ, ನೈಜೀರಿಯಾದಲ್ಲಿ ಕೂಡ ಹೊಸ ಸ್ವರೂಪದ ಸೋಂಕು ಪತ್ತೆಯಾಗಿದೆ ಎಂದು ಆಫ್ರಿಕಾದ ಆರೋಗ್ಯ ಇಲಾಖೆ ಮಾಹಿತಿ ನಿಡಿದೆ. |
![]() | ಕೊರೋನಾ ವೈರಸ್: ಲಾಕ್ ಡೌನ್ ನಡುವೆಯೇ ದೆಹಲಿಯಲ್ಲಿ ಭಯ ಬೀಳಿಸುವ ದೃಶ್ಯ, ತವರಿಗೆ ವಾಪಸ್ ಆಗಲು ನಿಲ್ದಾಣಕ್ಕೆ ಬಂದ ಸಾವಿರಾರು ಜನ!ದೇಶಾದ್ಯಂತ 900ಕ್ಕೂ ಅಧಿಕ ಮಂದಿ ವೈರಸ್ ತಗುಲಿದ್ದು, ವೈರಸ್ ಪ್ರಸರಣ ತಪ್ಪಿಸಲು ಕೇಂದ್ರ ಸರ್ಕಾರ ಲಾಕ್ ಡೌನ್ ಹೇರಿದ್ದರೂ ಅತ್ತ ರಾಜಧಾನಿ ದೆಹಲಿಯಲ್ಲಿ ಮಾತ್ರ ಲಾಕ್ ಡೌನ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಾವಿರಾರು ಜನರು ತಮ್ಮ ತಮ್ಮ ಊರಿಗೆ ತೆರಳಲು ಏಕಕಾಲದಲ್ಲಿ ಜಮಾಯಿಸಿದ್ದಾರೆ. |