• Tag results for covid negative

ಕೋವಿಡ್ ನೆಗೆಟಿವ್ ವರದಿ ಇಲ್ಲದಿದ್ದರೆ ಕೇರಳದಿಂದ ದಕ್ಷಿಣ ಕನ್ನಡಕ್ಕೆ ಬರುವವರಿಗೆ ಕಡ್ಡಾಯವಾಗಿ ನೋ ಎಂಟ್ರಿ!

ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ, ದಕ್ಷಿಣ ಕನ್ನಡ-ಕೇರಳ ಗಡಿಯಲ್ಲಿ ಅಗತ್ಯ ಎಚ್ಚರಿಕೆಯನ್ನು ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ತರುವಂತೆ ಸೂಚನೆ ನೀಡಲಾಗಿದೆ.

published on : 18th February 2021

ಕೇರಳದಿಂದ ಬರುವವರ ಬಳಿ ಕೋವಿಡ್-19 ನೆಗೆಟಿವ್ ವರದಿ ಇಲ್ಲದೇ ಇದ್ದಲ್ಲಿ ನೋ ಎಂಟ್ರಿ: ಬಿಬಿಎಂಪಿ ಅಧಿಕಾರಿಗಳು

ಕೊರೋನಾ ಪ್ರಕರಣಗಳು ಹೆಚ್ಚಳವಾಗದಂತೆ ಎಚ್ಚರಿಕೆ ವಹಿಸುತ್ತಿರುವ ಬಿಬಿಎಂಪಿ ಕೇರಳದಿಂದ ನಗರಕ್ಕೆ ಬರುವವರಿಗೆ ಕೋವಿಡ್-19 ನೆಗೆಟೀವ್ ವರದಿಯನ್ನು ಕಡ್ಡಾಯಗೊಳಿಸಿದೆ. 

published on : 16th February 2021

ಶಬರಿಮಲೆಗೆ ಬರುವ ಭಕ್ತರಿಗೆ ಕೋವಿಡ್-19 ನೆಗಟಿವ್ ಪ್ರಮಾಣಪತ್ರ ಕಡ್ಡಾಯ ಮಾಡುವಂತೆ ಸಮಿತಿ ಶಿಫಾರಸು

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರವೇಶಿಸಲು ಭಕ್ತರಿಗೆ ಕೋವಿಡ್-19 ನೆಗಟಿವ್ ಪ್ರಮಾಣ ಪತ್ರ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಕೇರಳ ಸರ್ಕಾರಕ್ಕೆ ಶಿಫಾರಸು ಮಾಡಿದೆ.

published on : 6th October 2020