• Tag results for covid warrior

ಆರೋಗ್ಯ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸುವ ಕೃತಜ್ಞ ವಾಹನಕ್ಕೆ ನಟ ರಮೇಶ್ ಅರವಿಂದ್ ಚಾಲನೆ

ಪ್ರತಿಯೊಬ್ಬ ಕೋವಿಡ್ ವಾರಿಯರ್ಸ್ ಗಳಿಗೆ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಅವರ ಋಣ ಎಲ್ಲರ ಮೇಲೂ ಇದೆ ಎಂದು ನಟ ರಮೇಶ್ ಅರವಿಂದ್ ಹೇಳಿದ್ದಾರೆ.

published on : 19th July 2021

ಮೈಸೂರು: ಪೆಟ್ರೋಲ್ ಬಂಕ್ ನಿಂದ ಕೋವಿಡ್ ವಾರಿಯರ್ ಗಳಿಗೆ 'ದುಬಾರಿ' ಉಡುಗೊರೆ!

ಇಂಧನ ಬೆಲೆ ಗಗನಕ್ಕೇರಿರುವುದರಿಂದ ಎಲ್ಲರ ಕೈ ಸುಡುತ್ತಿದೆ. ಇಂತಹ ಸಂದರ್ಭದಲ್ಲಿ ಮೈಸೂರು ಮೂಲದ ಪೆಟ್ರೋಲ್ ಬಂಕ್ ವೊಂದು ಕೋವಿಡ್ ವಾರಿಯರ್ ಗಳಿಗೆ ದುಬಾರಿ ಗಿಫ್ಟ್ ನೀಡಲು ಮುಂದಾಗಿದೆ.

published on : 3rd July 2021

ಕರ್ನಾಟಕ-ಕೇರಳ ಗಡಿಯಲ್ಲಿನ ಬುಡಕಟ್ಟು ಜನಾಂಗದವರಿಗೆ ಭರವಸೆಯ ಬೆಳಕು ಈ ಕೊರೋನಾ ವಾರಿಯರ್!

ರಾಜ್ಯದ ಆರೋಗ್ಯ ವ್ಯವಸ್ಥೆ ಹಾಗೂ ಬುಡಕಟ್ಟು ಜನರ ನಡುವೆ ಸಂಪರ್ಕದ ಸೇತುವೆಯಾಗಿರುವ ಈ ಕೊರೋನಾ ವಾರಿಯರ್'ಗೆ ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಭಾರೀ ಬೇಡಿಕೆಯಿದೆ. ಈ ಭಾಗದಲ್ಲಿ ಯಾರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಯಾದರೂ ಮೊದಲು ಇಲ್ಲಿನ ಜನರಿಗೆ ನೆನಪಾಕುವುದೇ ಈ ವ್ಯಕ್ತಿ.

published on : 13th June 2021

ಕೋವಿಡ್ ಸೋಂಕಿತರಿಗೆ ಸೈಕಲ್‌ನಲ್ಲಿ ಅಗತ್ಯ ವಸ್ತುಗಳನ್ನು ತಲುಪಿಸಿ ಯುವಕರಿಗೆ ಮಾದರಿಯಾದ ದಿನೇಶ್ ಪೈ

ತನ್ನ 60 ನೇ ವಯಸ್ಸಿನಲ್ಲಿ, ದಿನೇಶ್ ಪೈ ತನ್ನ ಬೈಸಿಕಲ್ ನಲ್ಲಿ ಉಡುಪಿಯ ಗೋಪಾಲಪುರ ಮತ್ತು ಸುಬ್ರಹ್ಮಣ್ಯ ನಗರ ವಾರ್ಡ್‌ಗಳ ಸುತ್ತ ಸುತ್ತುವ ಅಗತ್ಯವಿಲ್ಲ ಆದರೆ ಅವರು ಇಂದೂ ಸಹ ಕೋವಿಡ್ -19 ಸೋಂಕು ತಗುಲಿದ  ಕುಟುಂಬಗಳನ್ನು ಗುರುತಿಸಿ, ಅವುಗಳನ್ನು ಪರಿಶೀಲಿಸಿ ಮತ್ತು ದಿನಸಿಗಳನ್ನು ತಲುಪಿಸುತ್ತಿದ್ದಾರೆ. 

published on : 6th June 2021

ಹಾಲು ಉತ್ಪಾದಕ ಸಂಘಗಳ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಹಾಲು ಉತ್ಪಾದಕ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

published on : 17th May 2021

ಕನ್ಯಾಕುಮಾರಿ ಟು ಕಾಶ್ಮೀರ: ಕೋವಿಡ್ ವಾರಿಯರ್ ಗಳ ಗೌರವಾರ್ಥ ಕನ್ನಡಿಗನಿಂದ ಪಾದಯಾತ್ರೆ

ಕೋವಿಡ್ ವಾರಿಯರ್ ಗಳ ತ್ಯಾಗಮತ್ತು ಪ್ರಯತ್ನಗಳನ್ನು ಪ್ರಶಸ್ತಿ ನೀಡುವುದು, ಕಲಾಕೃತಿ ರಚನೆ ಸೇರಿ ಅನೇಕ ವಿಧದಲ್ಲಿ ಸರ್ಕಾರ  ಹಾಗೂ ಸರ್ಕಾರೇತರ ಸಂಸ್ಥೆಗಳು ಗುರುತಿಸಿವೆ. ಆದರೆ ಮೈಸೂರಿನ ಈ 33 ವರ್ಷದ ವ್ಯಕ್ತಿ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವ ಕೋವಿಡ್ ವಾರಿಯರ್ ಗಳಿಗೆ ಅದ್ಭುತ ಗೌರವ ಸಲ್ಲಿಸಲು ನಿರ್ಧರಿಸಿದ್ದು 'ವಾಕ್ ಫಾರ್ ಹ್ಯುಮಾನಿಟಿ' ಎಂಬ ನೂತನ ಪ್ರಯತ್

published on : 23rd March 2021

ಕೋವಿಡ್‌ ವಾರಿಯರ್ಸ್ ಗೆ ಸಿಗದ ವಿಮೆ ಪರಿಹಾರ: ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು; ಸರ್ಕಾರಕ್ಕೆ ನೋಟಿಸ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಗೆ ಸರ್ಕಾರ ಘೋಷಣೆ ಮಾಡಿದ್ದ ವಿಮೆ ಪರಿಹಾರ ಪಾವತಿಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

published on : 16th February 2021

ಪೊಲೀಸರ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆ, ಅವರೇ ನಿಜವಾದ ವಾರಿಯರ್ಸ್: ಬೊಮ್ಮಾಯಿ

ಕೋವಿಡ್-19 ನಿಂದಾಗಿ ಪ್ರಾಣ ಕಳೆದುಕೊಳ್ಳುವ ಭೀತಿಯ ನಡುವೆಯೂ ಪ್ರಾಣದ ಹಂಗು ತೊರೆದು ಹೋರಾಡಿದ ಕೀರ್ತಿ ಮತ್ತು ನೈಜ ಕೊರೋನಾ ವಾರಿಯರ್ಸ್ ಗಳು ಎಂದರೆ ಪೊಲೀಸರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 22nd October 2020