ರಾಜ್ಯಬೆಂಗಳೂರಿನಲ್ಲಿ ಇನ್ನೊಂದು ವಾರ ಮದ್ಯ ಮಾರಾಟ ನಿಷೇಧ: ಭಾಸ್ಕರ್ ರಾವ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಬೆಂಗಳೂರಿನಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಒಂದು ವಾರಗಳ ಲಾಕ್ಡೌನ್ ಸಂದರ್ಭದಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.