social_icon
  • Tag results for cow dung

ಸಗಣಿ ಎಂದು ಮೂಗು ಮುರಿಯದಿರಿ: ಸಾವಯವ ಗೊಬ್ಬರದತ್ತ ರೈತರ ಒಲವು, ಸಗಣಿಗೂ ಬಂತು ಬಂಗಾರದ ಬೆಲೆ!

ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ.

published on : 27th March 2023

ಹಸುವಿನ ಸಗಣಿಯಿಂದ ಮಾಡಿದ ಮನೆಗಳ ಮೇಲೆ ಪರಮಾಣು ವಿಕಿರಣದ ಪರಿಣಾಮವಿಲ್ಲ: ಗುಜರಾತ್ ನ್ಯಾಯಾಲಯ

ದೇಶದಲ್ಲಿ ಗೋವುಗಳನ್ನು ಸಂರಕ್ಷಿಸುವ ಅಗತ್ಯವನ್ನು ಗುಜರಾತ್‌ನ ತಾಪಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಒತ್ತಿ ಹೇಳಿದ್ದು, "ಗೋವಿನ ಸಗಣಿಯಿಂದ ಮಾಡಿದ ಮನೆಗಳ ಮೇಲೆ ಪರಮಾಣು ವಿಕಿರಣದ ಪರಿಣಾಮವಿರುವುದಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ ಎಂದು ಅಭಿಪ್ರಾಯಪಟ್ಟಿದೆ.

published on : 24th January 2023

ಗೋಮೂತ್ರ, ಹಸುವಿನ ಸಗಣಿಯಿಂದ ಕೊರೋನಾ ವೈರಸ್ ಗುಣಪಡಿಸಬಹುದು: ಅಸ್ಸಾಂ ಬಿಜೆಪಿ ಶಾಸಕಿ 

ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ ಜಗತ್ತೇ ಪ್ರಯತ್ನಿಸುತ್ತಿದ್ದರೆ ಅಸ್ಸಾಂನ ಬಿಜೆಪಿ ಶಾಸಕಿಯೊಬ್ಬರು ಗೋಮೂತ್ರ ಮತ್ತು ಸೆಗಣಿಯಿಂದ ಪರಿಹರಿಸಬಹುದು ಎಂದು ಹೇಳಿ ಸುದ್ದಿಯಾಗಿದ್ದಾರೆ. 

published on : 3rd March 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9