CPM, Congress

ವಿರೋಧದ ಬೆನ್ನಲ್ಲೇ ದೆಹಲಿ-ಮಹಾರಾಷ್ಟ್ರ ಸೇರಿ 7 ರಾಜ್ಯಗಳಲ್ಲಿ SIR ಸಂಬಂಧ ಚುನಾವಣಾ ಆಯೋಗ ಮಹತ್ವದ ಆದೇಶ!
ಪ್ರಸ್ತುತ ಎಸ್ಐಆರ್ ಜಾರಿಯಲ್ಲಿರುವ ರಾಜ್ಯಗಳಲ್ಲಿ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಮತದಾರರನ್ನು ಪತ್ತೆಹಚ್ಚಲು ವಿಶೇಷ ಅಭಿಯಾನವನ್ನು ಪ್ರಾರಂಭಿಸಬೇಕೆಂದು ಕೇಂದ್ರ ಚುನಾವಣಾ ಆಯೋಗ ನಿರ್ದೇಶಿಸಿದೆ.

'40% ಕಮಿಷನ್ ಸರ್ಕಾರ' ಜಾಹೀರಾತು: ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್
ಹಿಂದಿನ ಬಿಜೆಪಿ ಸರ್ಕಾರವನ್ನು '40% ಕಮಿಷನ್ ಸರ್ಕಾರ' ಎಂದು ಆರೋಪಿಸಿ ಕಾಂಗ್ರೆಸ್ ನೀಡಿದ್ದ ಜಾಹೀರಾತುಗಳ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

'ಬೀದಿಗಳಲ್ಲಿ ನಿಂತು ಚರ್ಚಿಸುವ ಬದಲು ಸಂಸತ್ತಿಗೆ ಬನ್ನಿ': ಪ್ರಧಾನಿ ಮೋದಿಗೆ ಸವಾಲೆಸೆದ ರಾಹುಲ್ ಗಾಂಧಿಗೆ ಅಮಿತ್ ಶಾ ತಿರುಗೇಟು
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ವಿರುದ್ಧವೂ ಶಾ ವಾಗ್ದಾಳಿ ನಡೆಸಿದರು.

'ರಾಹುಲ್ ಗಾಂಧಿ ವಿದೇಶ ಪ್ರವಾಸ ಬಗ್ಗೆ ತಿಳಿದುಕೊಳ್ಳುವ ಹಕ್ಕು ಜನರಿಗಿದೆ, ಬಹಿರಂಗಪಡಿಸಬೇಕು': ಅಮಿತ್ ಶಾ
ಹರಿಯಾಣದ ಕರ್ನಾಲ್ನಲ್ಲಿ ಸೆಕ್ಟರ್ 12ರಿಂದ ದಯಾನಂದ್ ಚೌಕ್ವರೆಗೆ ಬಿಜೆಪಿಯ ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಪಾದಯಾತ್ರೆಯ ನೇತೃತ್ವ ವಹಿಸಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

ನಿಮ್ಮದೇ ಪಕ್ಷದ ಹಿರಿಯ ನಾಯಕರು ನಿಷ್ಪಕ್ಷಪಾತ ತನಿಖೆ ಬಗ್ಗೆ ಪ್ರಶ್ನೆ ಎತ್ತುತ್ತಿರುವಾಗ, ರಾಜ್ಯದ ಜನತೆ ಸರ್ಕಾರದ ಮೇಲೆ ವಿಶ್ವಾಸವಿಡಲು ಸಾಧ್ಯವೇ?
ಇನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಭಿಪ್ರಾಯವೇನು? ಇತರರಿಗೆ ಪಾಠ ಹೇಳಲು ಸದಾ ಮುಂದಿರುವ ಅವರು, ಈಗ ತಮ್ಮದೇ ಸರ್ಕಾರದ ಕುರಿತಾದ ಕೆಲವು ಕಠಿಣ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ.

'ಭಾರತದಲ್ಲಿ ಹೆಚ್ಚಿನ ಸಮಯ ಕಳೆಯಿರಿ': ಹೆಚ್ಚು ಸ್ಥಾನ ಗೆಲ್ಲಲು ಕಾಂಗ್ರೆಸ್'ಗೆ ಸಪ್ತ ಸೂತ್ರ ನೀಡಿ ರಾಹುಲ್ ಗಾಂಧಿಗೆ ಕಿರಣ್ ರಿಜಿಜು ಟಾಂಗ್..!
ಭಾರತ ವಿರೋಧಿ ವ್ಯಕ್ತಿಗಳ' ಕಾರ್ಯಸೂಚಿಯನ್ನು ಉತ್ತೇಜಿಸುವುದನ್ನು ನಿಲ್ಲಿಸಬೇಕು, ಬಿಜೆಪಿ, ಆರ್ಎಸ್ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ 'ಆಳವಾದ ದ್ವೇಷ'ವನ್ನು ಕೈಬಿಡಬೇಕು ಹಾಗೂ ಬಿಜೆಪಿಯನ್ನು ರಾಜಕೀಯ ಎದುರಾಳಿಯಾಗಿ ನೋಡಬೇಕೇ ಹೊರತು ಶತ್ರುವಾಗಿ ಪರಿಗಣಿಸಬಾರದು.

ಬೆಳಿಗ್ಗೆ 11 ಗಂಟೆಗೆ ಕುಡಿದು ಬರ್ತಾರೆ: ಪಂಜಾಬ್ ಸಿಎಂ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ; Video
ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಗ್ರೂರ್ ನಲ್ಲಿ ಇನ್ಸಾಫ್ ರ್ಯಾಲಿ ನಡೆಸಿದರು. ಪಂಜಾಬ್ನ ಕಾನೂನು ಸುವ್ಯವಸ್ಥೆ, ಮಾದಕ ದ್ರವ್ಯ ಸಮಸ್ಯೆ ಮತ್ತು ಕೇಂದ್ರ ಸರ್ಕಾರದ ಮೇಲೆ ದಾಳಿ ಮಾಡಿದರು.

ಬಸ್ನಲ್ಲಿ ತನ್ನದೇ ಪಕ್ಷದ ಸಂಸದೆಯ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ: ವಿಡಿಯೋ ವೈರಲ್; ಖರ್ಗೆ, ರಾಹುಲ್ ಗಾಂಧಿಗೆ ದೂರು!
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನಾ ರ್ಯಾಲಿಯ ವೇಳೆ ನಿಲ್ಲಿಸಿದ್ದ ಬಸ್ಸಿನೊಳಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

'ಶೋಭಾ ಕರಂದ್ಲಾಜೆ ಕೈ ಗುಣವೇ ಸರಿ ಇಲ್ಲ'; ನಿಖಿಲ್ ಕುಮಾರಸ್ವಾಮಿ ಸುಮ್ಮನೆ ಬುರುಡೆ ಬಿಡೋದು ಬೇಡ: ಎಚ್.ಸಿ ಬಾಲಕೃಷ್ಣ
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ತೀರಾ ಕಡಿಮೆ ಇದೆ. ರೈತರಿಗೆ ಅನುಕೂಲವಾಗಲಿ ಎಂದೇ ಬೆಲೆಯನ್ನು ಹೆಚ್ಚಿಸಲಾಗಿದೆ. ಅಮಾಯಕ ರೈತರಿಗೆ ಸಹಾಯವಾಗಲಿ ಬಿಡಿ ಎಂದು ಹೇಳಿದರು.

