CPM, Congress

Sting operation ವಿವಾದ: ಉದ್ದೇಶಪೂರ್ವಕವಾಗಿ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ; HDK ಪರ ಬ್ಯಾಟ್ ಬೀಸಿದ ಕೇಂದ್ರ ಸಚಿವ ವಿ. ಸೋಮಣ್ಣ
ರಾಜಕೀಯ

Sting operation ವಿವಾದ: ಉದ್ದೇಶಪೂರ್ವಕವಾಗಿ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ; HDK ಪರ ಬ್ಯಾಟ್ ಬೀಸಿದ ಕೇಂದ್ರ ಸಚಿವ ವಿ. ಸೋಮಣ್ಣ

ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಪ್ರಮುಖ ವಿಚಾರಗಳಲ್ಲಿ ಸರ್ಕಾರದ ಹಸ್ತಕ್ಷೇಪದಿಂದಾಗಿ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿದೆ.

Nandini ದರ ಏರಿಕೆ ವಿರುದ್ಧ ಜನಾಕ್ರೋಶಕ್ಕೆ ಮಣಿದ ಸರ್ಕಾರ: ಮೊಸರು ಬೆಲೆ ಕಡಿತಕ್ಕೆ ಸಿಎಂ ಶಿವಕುಮಾರ್ ಸೂಚನೆ!
ರಾಜ್ಯ

Nandini ದರ ಏರಿಕೆ ವಿರುದ್ಧ ಜನಾಕ್ರೋಶಕ್ಕೆ ಮಣಿದ ಸರ್ಕಾರ: ಮೊಸರು ಬೆಲೆ ಕಡಿತಕ್ಕೆ ಸಿಎಂ ಶಿವಕುಮಾರ್ ಸೂಚನೆ!

ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತಿದೆ. ನಂದಿನಿ ಮೊಸರಿನ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಡಾ. ಶ್ರೀನಿಧಿ ಜೊತೆ ಶಾಸಕ ದರ್ಶನ್ ಧ್ರುವನಾರಾಯಣ್‌ ಎಂಗೇಜ್‌ಮೆಂಟ್; 4 ವರ್ಷ ಪ್ರೀತಿಸಿ ಮದುವೆಗೆ ಸಜ್ಜಾದ ಜೋಡಿ!
ರಾಜ್ಯ

ಡಾ. ಶ್ರೀನಿಧಿ ಜೊತೆ ಶಾಸಕ ದರ್ಶನ್ ಧ್ರುವನಾರಾಯಣ್‌ ಎಂಗೇಜ್‌ಮೆಂಟ್; 4 ವರ್ಷ ಪ್ರೀತಿಸಿ ಮದುವೆಗೆ ಸಜ್ಜಾದ ಜೋಡಿ!

ಕೆ.ಆರ್.ಪೇಟೆ ಮೂಲದ ವೈದ್ಯೆ ಡಾ. ಶ್ರೀನಿಧಿ ಅವರೊಂದಿಗೆ ದರ್ಶನ್ ಅವರ ನಿಶ್ಚಿತಾರ್ಥ ಸಮಾರಂಭವು ಅತ್ಯಂತ ಸರಳ ಹಾಗೂ ಸುಂದರವಾಗಿ ನೆರವೇರಿದೆ.

'ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದ "HD ಸ್ಟಿಂಗ್ ಸ್ವಾಮಿ" ಮನೆಯಲ್ಲಿ ವಿಡಿಯೋ ಅಪ್ಲೋಡ್, ₹29 ಲಕ್ಷ ವಹಿವಾಟು'
ರಾಜ್ಯ

'ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದ "HD ಸ್ಟಿಂಗ್ ಸ್ವಾಮಿ" ಮನೆಯಲ್ಲಿ ವಿಡಿಯೋ ಅಪ್ಲೋಡ್, ₹29 ಲಕ್ಷ ವಹಿವಾಟು'

ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದ "HD ಸ್ಟಿಂಗ್ ಸ್ವಾಮಿಯಾಗಿದ್ದಾರೆ. ಅವರ ಮನೆಯಿಂದಲೇ ಸ್ಟಿಂಗ್ ಆಪರೇಷನ್ ವಿಡಿಯೋ ಅಪ್ಲೋಡ್ ಆಗಿದ್ದು, 29 ಲಕ್ಷ ರೂ ವಹಿವಾಟು ನಡೆದಿದೆ ಎಂದು ಆರೋಪಿಸಿದ್ದಾರೆ.

ರಾಹುಲ್-ಪ್ರಿಯಾಂಕಾ ನಡುವೆ ಭಿನ್ನಮತ? ಕಾಂಗ್ರೆಸ್ ವಿಭಜನೆ; ಸಹೋದರಿಯನ್ನು ಕಡೆಗಣಿಸಿದ LOP: BJP ಆರೋಪ
ದೇಶ

ರಾಹುಲ್-ಪ್ರಿಯಾಂಕಾ ನಡುವೆ ಭಿನ್ನಮತ? ಕಾಂಗ್ರೆಸ್ ವಿಭಜನೆ; ಸಹೋದರಿಯನ್ನು ಕಡೆಗಣಿಸಿದ LOP: BJP ಆರೋಪ

ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪದೋಷಗಳ ವಿರುದ್ಧ, ವಿರೋಧ ಪಕ್ಷಗಳ ಒಕ್ಕೂಟ ಭಾನುವಾರ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ರ‍್ಯಾಲಿಯನ್ನು ಆಯೋಜಿಸಿತ್ತು.

'ಸುಮ್ನಿದ್ರೆ 5 ನಿಮಿಷ, ಇಲ್ಲಾಂದ್ರೆ 1 ಗಂಟೆ': ಕಾರ್ಯಕರ್ತರಿಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್! Video
ದೇಶ

'ಸುಮ್ನಿದ್ರೆ 5 ನಿಮಿಷ, ಇಲ್ಲಾಂದ್ರೆ 1 ಗಂಟೆ': ಕಾರ್ಯಕರ್ತರಿಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್! Video

ರ‍್ಯಾಲಿಯಲ್ಲಿ ಘೋಷಣೆಗಳು, ಕೂಗಾಟ ಹಾಗೂ ಸಂಗೀತ ವಾದ್ಯದ ಸದ್ದಿನಿಂದಾಗಿ ಭಾಷಣ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು.

ನನ್ನನ್ನು ನಿರುದ್ಯೋಗಿ ಸಚಿವ ಎನ್ನುತ್ತೀರಾ? ನಿಮ್ಮ ಇಲಾಖೆಯ ಸಾಧನೆ ಮೊದಲು ಹೇಳಿ: ಪ್ರಿಯಾಂಕ್‌ಗೆ HDK ತಿರುಗೇಟು
ರಾಜಕೀಯ

ನನ್ನನ್ನು ನಿರುದ್ಯೋಗಿ ಸಚಿವ ಎನ್ನುತ್ತೀರಾ? ನಿಮ್ಮ ಇಲಾಖೆಯ ಸಾಧನೆ ಮೊದಲು ಹೇಳಿ: ಪ್ರಿಯಾಂಕ್‌ಗೆ HDK ತಿರುಗೇಟು

ಹೇಳಿಕೆ ನೀಡುವ ಮೊದಲು ನನ್ನ ಸಚಿವಾಲಯಗಳ ಕಾರ್ಯವೈಖರಿ ಬಗ್ಗೆ ಖರ್ಗೆ ಮಾಹಿತಿ ಪಡೆದುಕೊಳ್ಳಬೇಕು. ನಾನು ಭಾರೀ ಕೈಗಾರಿಕೆ ಸಚಿವನಾಗಿ ಅಧಿಕಾರ ವಹಿಸಿಕೊಂಡಾಗ ಬಿಎಚ್‌ಇಎಲ್ ಸುಮಾರು 200 ಕೋಟಿ ರೂ. ಲಾಭ ಗಳಿಸುತ್ತಿತ್ತು.

ಸ್ಟಿಂಗ್ ಆಪರೇಷನ್: ಕೃಪಾ ಆಳ್ವರನ್ನು ಪಕ್ಷದಿಂದ ಉಚ್ಚಾಟಿಸಿದ ಕ್ರಮ ಸಮರ್ಥಿಸಿಕೊಂಡ ರಾಜ್ಯಾಧ್ಯಕ್ಷ ಬಿ.ಕೆ ಹರಿಪ್ರಸಾದ್; Video
ರಾಜಕೀಯ

ಸ್ಟಿಂಗ್ ಆಪರೇಷನ್: ಕೃಪಾ ಆಳ್ವರನ್ನು ಪಕ್ಷದಿಂದ ಉಚ್ಚಾಟಿಸಿದ ಕ್ರಮ ಸಮರ್ಥಿಸಿಕೊಂಡ ರಾಜ್ಯಾಧ್ಯಕ್ಷ ಬಿ.ಕೆ ಹರಿಪ್ರಸಾದ್; Video

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸುವ ಕಾಂಗ್ರೆಸ್‌ನ ನಿರ್ಧಾರವನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ.

INDIA ಒಕ್ಕೂಟದ ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾಗದಿರಲು ಸಿಎಂ ಡಿಕೆಶಿ ನಿರ್ಧಾರ: ಕಾರಣ..?
ರಾಜ್ಯ

INDIA ಒಕ್ಕೂಟದ ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾಗದಿರಲು ಸಿಎಂ ಡಿಕೆಶಿ ನಿರ್ಧಾರ: ಕಾರಣ..?

ನವೆಂಬರ್ 1ರಂದು ನವದೆಹಲಿಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ತಾವು ಭಾಗವಹಿಸುವುದಿಲ್ಲ.