CPM, Congress

News Wrap 21-02-26 | BJP ಶಾಸಕ ಚಂದ್ರು ಲಮಾಣಿ Lokayukta ಬಲೆಗೆ; ಶಾಲಿನಿ ರಜನೀಶ್​ಗೆ ಸ್ನೇಹಮಯಿ ಕೃಷ್ಣ ಕ್ಷಮೆಯಾಚನೆ; ಕಲಬುರಗಿಯಲ್ಲೂ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಘರ್ಷಣೆ!
ರಾಜ್ಯ

Watch | BJP ಶಾಸಕ ಚಂದ್ರು ಲಮಾಣಿ Lokayukta ಬಲೆಗೆ; ಶಾಲಿನಿ ರಜನೀಶ್​ಗೆ ಸ್ನೇಹಮಯಿ ಕೃಷ್ಣ ಕ್ಷಮೆಯಾಚನೆ; ಕಲಬುರಗಿಲ್ಲೂ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಘರ್ಷಣೆ!
ವಿಡಿಯೋ

ನಿಮ್ಮಂತೆ ಹಿಂಬಾಗಿಲಿನಿಂದ ಹೋಗಲ್ಲ; ಮೈಸೂರಿನಿಂದಲೇ ಗೆದ್ದು ನೇರವಾಗಿ ವಿಧಾನಸಭೆಗೆ ಬರ್ತೀನಿ: ಯತೀಂದ್ರಗೆ ಪ್ರತಾಪ್ ಸವಾಲು
ರಾಜಕೀಯ

ಸಿಎಂ ಸಿದ್ದರಾಮಯ್ಯ ಪುತ್ರ, ಪರಿಷತ್ ಸದಸ್ಯ ಡಾ. ಯತೀಂದ್ರ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಮಾಡೋಕೆ ಕೆಲಸ ಇಲ್ಲದವರ ಆರೋಪಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದು ಹೇಳಿದ್ದರು. ಇದಕ್ಕೆ ತೀವ್ರ ತಿರುಗೇಟು ನೀಡಿರುವ ಪ್ರತಾಪ್ ಸಿಂಹ ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ? ಎಂದು ಕುಹಕವಾಡಿದ್ದಾರೆ.

ಕಾಂಗ್ರೆಸ್ಸಿಗರ DNA ಯಲ್ಲೇ ಸರ್ವಾಧಿಕಾರಿ ಧೋರಣೆ; ಪ್ರಚೋದನಕಾರಿ ಹೇಳಿಕೆ ಬಿಟ್ಟು ಅಭಿವೃದ್ಧಿಗೆ ಸಹಕರಿಸಿ: ನಿಖಿಲ್

ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದ ಮೇಲೆ ಎಮರ್ಜೆನ್ಸಿಯನ್ನು ಹೇರಿದರು. ತುರ್ತು ಪರಿಸ್ಥಿತಿ ಹೇರಿ ಐವತ್ತು ವರ್ಷ ಕಳೆದ ಸಂದರ್ಭದಲ್ಲಿ ಅದನ್ನು ಸುವರ್ಣ ಮಹೋತ್ಸವವನ್ನಾಗಿ ಆಚರಿಸುತ್ತಿದೆ.

ಹಗರಣ ಮುಚ್ಚಿ ಹಾಕಲು ಬಿಡಲ್ಲ, ಸರ್ಕಾರದ ವಿರುದ್ಧದ ಹೋರಾಟ ಮತ್ತಷ್ಟು ತೀವ್ರ: ಸ್ನೇಹಮಯಿ ಕೃಷ್ಣ ಬಂಧನಕ್ಕೆ BJP ಕಿಡಿ

ಹತಾಶ ಮನಸ್ಥಿತಿಯಿಂದ ನ್ಯಾಯಾಲಯದಲ್ಲಿ ಸದರಿ ಪ್ರಕರಣದ ವಿಚಾರಣೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ಕೋರ್ಟಿನ ಹೊರಗಡೆ ಬಂಧಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ನಾಚಿಕೆಗೇಡಿತನದ ಪರಮಾವಧಿ.

ಕಲಬುರಗಿಯಲ್ಲೂ ಶಿವಾಜಿ ಮೆರವಣಿಗೆ ವೇಳೆ ಗಲಾಟೆ; ಕಾಂಗ್ರೆಸ್ ಸರ್ಕಾರ ಬಂದಾಗ ಯಾಕೆ ಹೀಗೆ?: ಪ್ರಹ್ಲಾದ್ ಜೋಶಿ

ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಲಬುರಗಿಯಲ್ಲಿ ಎರಡು ಕೋಮಿನ ಜನರ ನಡುವೆ ಗಲಾಟೆ ನಡೆದಿದೆ.

News Wrap 20-02-26 | ಶಿವಾಜಿ ಮೆರವಣಿಗೆ ಮೇಲೆ ಮುಸ್ಲಿಂರಿಂದ ಕಲ್ಲು ತೂರಾಟ; Nandini ಉತ್ಪನ್ನ ವಿಷಕಾರಿ: ವೈದ್ಯೆ ಆರೋಪ; ಸ್ನೇಹಮಯಿ ಕೃಷ್ಣ ಬಂಧನ!

ಕಾಂಗ್ರೆಸ್ ದೇಶದ ಗಡಿ ತೆರೆದಿಟ್ಟಿದ್ದೇ ಅಸ್ಸಾಂನಲ್ಲಿ ಒಳನುಸುಳುವಿಕೆಗೆ ಕಾರಣ: ಅಮಿತ್ ಶಾ
ದೇಶ

ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮವನ್ನು ಮಾಡಿಲ್ಲ. ಆದರೆ "ಈಗ ಪ್ರತಿದಿನ 14 ಕಿ.ಮೀ ರಸ್ತೆಯನ್ನು ನಿರ್ಮಿಸಲಾಗುತ್ತಿದೆ ಎಂದರು.

AI ಶೃಂಗಸಭೆ: ಬಟ್ಟೆ ಬಿಚ್ಚಿ ಪ್ರತಿಭಟಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಲಿನಿಂದ ಒದ್ದು ಓಡಿಸಿದ ಸಾರ್ವಜನಿಕರು, Video!

ದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ 2026ರ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದರು. ಈ ಘಟನೆ ಕುರಿತಂತೆ ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.