CPM, Congress

'ದೊಡ್ಡ ಕಾರ್ಯಕ್ರಮ, ಸಣ್ಣಪುಟ್ಟ ಲೋಪಗಳು ಸಹಜ..': Congress ಟೀಕಿಸಿದ್ದ AI Summit ಕುರಿತು ಶಶಿ ತರೂರ್ ಶ್ಲಾಘನೆ! Video
ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘಿಸಿದ್ದಾರೆ.

ನಾಚಿಕೆಗೇಡಿನ ಕೃತ್ಯ: AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಅರೆಬೆತ್ತಲೆ ಪ್ರತಿಭಟನೆ, Video!
AI ಇಂಪ್ಯಾಕ್ಟ್ 2026ರ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತೀವ್ರವಾಗಿ ಖಂಡಿಸಿದ್ದು ದೇಶ ಮುಂದುವರೆಯುವುದು ಕೆಲವರಿಗೆ ಇಷ್ಟವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

'ಹಿಂದೂ ಸಮಾಜದ ತಾಳ್ಮೆ ಪರೀಕ್ಷಿಸದಿರಿ, ನಮ್ಮ ಆರಾಧ್ಯ ಪುರುಷರ, ನಾಡಿನ ಅಸ್ಮಿತೆಯ ವಿಷಯದಲ್ಲಿ ಸುಮ್ಮನಿರುವ ಪ್ರಶ್ನೆಯೇ ಇಲ್ಲ..!'
ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಓಲೈಕೆ ರಾಜಕೀಯವನ್ನು ಬಿಟ್ಟು, ರಾಷ್ಟ್ರದ ಅಸ್ಮಿತೆಯಾಗಿರುವ ಶಿವಾಜಿ ಮಹಾರಾಜರ ಗೌರವಕ್ಕೆ ಧಕ್ಕೆ ತಂದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು.

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ 6 ನಿರ್ಣಯ ಮಂಡನೆ
ಸರ್ಕಾರದ ವೈಫಲ್ಯ, ಅಬಕಾರಿ ಹಗರಣ, ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ ದುರ್ಬಳಕೆ, ಒಳಮೀಸಲು ವರ್ಗೀಕರಣ ಅನ್ಯಾಯ, ಎ ಖಾತಾ, ಬಿ ಖಾತಾ ಮೂಲಕ ಭ್ರಷ್ಟಾಚಾರ, ಕಸದ ಅವ್ಯವಹಾರ ಸೇರಿ ಆರು ನಿರ್ಣಯಗಳನ್ನು ಮಂಡನೆ ಮಾಡಲಾಗಿದೆ.

US ಜೊತೆಗಿನ ವ್ಯಾಪಾರ ಒಪ್ಪಂದ ಆಯ್ತು, ಈಗ 'AI' ವಿಚಾರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕೈ ವಾಗ್ದಾಳಿ; ಏನಿದು ಆರೋಪ?
AI ಬಳಸಿ ರಚಿಸಲಾದ ತನ್ನ 9 ವಿಡಿಯೋಗಳನ್ನು ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಬಲವಂತದಿಂದ ಡಿಲೀಟ್ ಮಾಡಿದೆ ಎಂದು ಆರೋಪಿಸಿದೆ.

ರಾಹುಲ್ ಗಾಂಧಿ, 25 ಸಂಸದರಿಗೆ ಕೊಲೆ ಬೆದರಿಕೆ: BJP-RSS 'ಗೋಡ್ಸೆ ಕಾರ್ಖಾನೆ' - ಕಾಂಗ್ರೆಸ್ ಕಿಡಿ
ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ, ವಿಶೇಷವಾಗಿ ರಾಹುಲ್ ಗಾಂಧಿಯವರ ವಿರುದ್ಧ ಹಿಂಸಾಚಾರವನ್ನು ಕಾನೂನುಬದ್ಧಗೊಳಿಸುವ ಉದ್ದೇಶಪೂರ್ವಕ ಅಭಿಯಾನ ನಡೆಯುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸದಾ ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡುವ ಬದಲು, ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತುವ ಧೈರ್ಯ ತೋರಿ..!
ಕಮಿಷನ್ ಮತ್ತು ಭ್ರಷ್ಟಾಚಾರ ಎಂಬುದು ಬಿಜೆಪಿಯ ಮೈಗಂಟಿದ ಚರ್ಮ ಅನ್ನೋದು ಇಡೀ ದೇಶಕ್ಕೇ ಗೊತ್ತಿರುವ ಸತ್ಯ. ಶೇ.40 ಕಮಿಷನ್ ದಂಧೆಯಿಂದ ಬೇಸತ್ತು ಜನ ನಿಮ್ಮನ್ನು ವಿರೋಧ ಪಕ್ಷದಲ್ಲಿ ಕೂರಿಸಿದ್ದರೂ, ಎಡಿಟ್ ಮಾಡಿದ ಫೋಟೋ ಹಿಡಿದು ಸುಳ್ಳು ಹರಡುವ ನೀಚತನ ಬಿಟ್ಟಿಲ್ಲ.

'ನಾನು ನೆಹರು, ರಾಜೀವ್ ವಾದಿ, ಆದ್ರೆ ರಾಹುಲ್ ವಾದಿಯಲ್ಲ': ಮಣಿಶಂಕರ್ ಅಯ್ಯರ್
ಇಂದಿರಾವಾದಿ ಅಂತನೂ ಹೇಳಲ್ಲ. ಏಕೆಂದರೆ, ಕೇವಲ 18 ತಿಂಗಳಾದರೂ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಮೂಲಕ ಇಂದಿರಾ ಗಾಂಧಿ ನಮ್ಮ ಪ್ರಜಾಪ್ರಭುತ್ವವನ್ನು ದಬ್ಬಾಳಿಕೆಯನ್ನಾಗಿ ಪರಿವರ್ತಿಸುವುದನ್ನು ನಾನು ಸಂಪೂರ್ಣವಾಗಿ ಒಪ್ಪಿರಲಿಲ್ಲ ಎಂದರು.

RSS ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ: ಪ್ರಿಯಾಂಕ್ ಖರ್ಗೆ
ಆರ್ಎಸ್ಎಸ್ ಸಂಬಂಧಿತ ಕಾನೂನು ನೋಂದಣಿ ವಿಚಾರವನ್ನು ಪ್ರಸ್ತಾಪಿಸಿದ ಪ್ರಿಯಾಂಕ್ ಖರ್ಗೆ, ಸಂಸ್ಥೆ ದೇಣಿಗೆಗಳನ್ನು ಸ್ವೀಕರಿಸುತ್ತಿದ್ದರೂ ಸಂಬಂಧಿತ ಕಾನೂನುಗಳಡಿ ನೋಂದಾಯಿತವಾಗಿಲ್ಲ ಎಂದು ಹೇಳಿದರು.

