CPM, Congress

ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದರು, ಹಾಕಿದ್ರಾ?: BJP ವಿರುದ್ಧ ಸಿದ್ದರಾಮಯ್ಯ ಕಿಡಿ
ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು.

Watch | 'ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ; ಆಪರೇಷನ್ ಸಿಂಧೂರ್ ನಿಲುವಿಗೆ ವಿಷಾದವಿಲ್ಲ'!

ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ; ಆಪರೇಷನ್ ಸಿಂಧೂರ್ ನಿಲುವಿನ ಬಗ್ಗೆ ವಿಷಾದವಿಲ್ಲ: ಶಶಿ ತರೂರ್; Video
ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಕಲಹದ ನಡುವೆ, ಪಕ್ಷದ ಹಿರಿಯ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಮೌನ ಮುರಿದಿದ್ದಾರೆ.

ಅಬಕಾರಿ ಹಗರಣದ ಹಣ ಅಸ್ಸಾಂ-ಕೇರಳ ಚುನಾವಣೆಗೆ ಬಳಕೆ: ಕಾಂಗ್ರೆಸ್ ವಿರುದ್ಧ BJP ಗಂಭೀರ ಆರೋಪ
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಬಕಾರಿ ಇಲಾಖೆಯಿಂದ ಲೂಟಿ ಮಾಡಿದ ಹಣವನ್ನು ಅಸ್ಸಾಂ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗ ವರ್ಗಾವಣೆ ಮಾಡುತ್ತಿದೆ.

ವಿಪಕ್ಷ ಶಾಸಕರ ವಿರುದ್ಧ ಮಾತ್ರವೇ ಕ್ರಮವೇಕೆ: ಸ್ಪೀಕರ್ ಯು.ಟಿ ಖಾದರ್ ವಿರುದ್ಧ BJP ಪಕ್ಷಪಾತ ಆರೋಪ
ರಾಜ್ಯಪಾಲರು ಸದನದಿಂದ ಹೊರಬಂದಾಗ, ಸ್ಪೀಕರ್ ಸೇರಿದಂತೆ ಯಾರೂ ಅವರೊಂದಿಗೆ ಇರಲಿಲ್ಲ. ರಾಜ್ಯಪಾಲರು ಸದನದಿಂದ ಓಡಿಹೋದರು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಇದು ರಾಜ್ಯದ ರಾಜ್ಯಪಾಲರಿಗೆ ಮಾಡಿದ ಅವಮಾನ.

Watch | Bike Taxi ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್; ರ್ಯಾಗಿಂಗ್: 22 ಕಾಲೇಜು ವಿದ್ಯಾರ್ಥಿಗಳ ವಿರುದ್ಧ FIR

ಮಹಿಳಾ ಅಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು
ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಕಸ್ಮಿಕ ಗುಂಡು ಹಾರಿ ಪತ್ನಿ ಸಾವು; ಮನನೊಂದು ಕಾಂಗ್ರೆಸ್ ಸಂಸದನ ಅಳಿಯ ತಾನೂ ಆತ್ಮಹತ್ಯೆ!
ಕಾಂಗ್ರೆಸ್ ಸಂಸದ ಶಕ್ತಿ ಸಿಂಗ್ ಗೋಹಿಲ್ ಅವರ ಸೋದರಳಿಯ ಯಶ್ರಾಜ್ ಸಿಂಗ್ ಗೋಹಿಲ್ ತನ್ನ ಪರವಾನಗಿ ಪಡೆದ ರಿವಾಲ್ವರ್ನಿಂದ ತನ್ನ ಪತ್ನಿ ರಾಜೇಶ್ವರಿಗೆ ಆಕಸ್ಮಿಕವಾಗಿ ಗುಂಡು ಹಾರಿಸಿ ಕೊಂದಿದ್ದಾನೆ.

ನರೇಗಾ ಯೋಜನೆ ಮರಳಿ ತರಲು ಬಡವರು ಒಗ್ಗಟ್ಟಾಗಬೇಕು, ಕೇಂದ್ರ ವಿರುದ್ಧ ಪ್ರತಿಭಟಿಸಬೇಕು: ರಾಹುಲ್ ಗಾಂಧಿ
ಎಂಜಿಎನ್ಆರ್ಇಜಿಎ ರದ್ದುಗೊಳಿಸುವಲ್ಲಿ ಮೋದಿ ಸರ್ಕಾರದ ಉದ್ದೇಶಗಳು 'ಮೂರು ಕರಾಳ ಕೃಷಿ ಕಾನೂನುಗಳನ್ನು' ತರುವಲ್ಲಿ ಇದ್ದಂತೆಯೇ ಇವೆ ಎಂದು ಆರೋಪಿಸಿದರು.

