CPM, Congress

'ಲಾಠಿಗಳಿಗೆ ಹೆದರಬೇಡಿ': 'ಇಂಡಿಯಾ' ಮೈತ್ರಿಕೂಟದ 'ದೆಹಲಿ ಚಲೋ' ಮಾರ್ಚ್‌ನಲ್ಲಿ ಪಾಲ್ಗೊಳ್ಳುವಂತೆ ರಾಹುಲ್ ಗಾಂಧಿ ಕರೆ
'ಭಯಪಡುವ ಅಗತ್ಯವಿಲ್ಲ. ರಾಜಕೀಯ ಒಲವು ಏನೇ ಇರಲಿ, ಎಲ್ಲ ವಿದ್ಯಾರ್ಥಿ ಗುಂಪುಗಳೂ ನಮ್ಮೊಂದಿಗೆ ಕೈಜೋಡಿಸಬೇಕೆಂದು ನಾನು ಕೋರುತ್ತೇನೆ' ಎಂದರು.

MLC ಚುನಾವಣೆ ಫಲಿತಾಂಶ 2028 ಮೇ ತಿಂಗಳ ವಿಧಾನಸಭಾ ಚುನಾವಣೆಯ ಮುನ್ಸೂಚನೆಯೇ?
ವಿದ್ಯುನ್ಮಾನ ಮತಯಂತ್ರಗಳು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತಿತರ ವಿಷಯಗಳ ಕುರಿತು ದೀರ್ಘಕಾಲದಿಂದ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಬಿಜೆಪಿ ಈ ಪೋಸ್ಟ್ ಮಾಡಿದೆ. ಈ ಬಾರಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ಗಮನಾರ್ಹವಾಗಿದೆ.

ಜೆಡಿಎಸ್–ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಸವಾಲು, ಪಕ್ಷ ಕಾರ್ಯತಂತ್ರ ರೂಪಿಸುತ್ತದೆ: ಬಿ.ಕೆ ಹರಿಪ್ರಸಾದ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗೆ ಸ್ವಂತ ಬಲದಿಂದ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಅದಕ್ಕಾಗಿಯೇ ಅವರು ಕುಮಾರಸ್ವಾಮಿ ಅವರನ್ನು ಮುನ್ನೆಲೆಗೆ ತಂದಿದ್ದಾರೆ. ಇದನ್ನು ಎದುರಿಸಲು ನಾವು ಸೂಕ್ತ ಕಾರ್ಯತಂತ್ರ ರೂಪಿಸುತ್ತೇವೆ’ ಎಂದು ಹೇಳಿದರು.

'ಸರ್ಕಾರವೇ ತನ್ನ ಮತದಾರರ ಆಯ್ಕೆ ಮಾಡುತ್ತಿದೆ, ಜ್ಞಾನೇಶ್ ಕುಮಾರ್ ಕೆಳಗಿಳಿಯಬೇಕು': ಕಾಂಗ್ರೆಸ್ ನೇತೃತ್ವದ INDIA ಬಣದ ರ‍್ಯಾಲಿಗೆ CJP ಬೆಂಬಲ
SIR ಪ್ರಕ್ರಿಯೆಯಿಂದ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯುವ ಅಪಾಯವಿದೆ ಎಂದು ಆರೋಪಿಸಿರುವ CJP, ಮತದಾರರು ತಮ್ಮ ಸರ್ಕಾರವನ್ನು ಆಯ್ಕೆ ಮಾಡಬೇಕೇ ಹೊರತು, ಸರ್ಕಾರವೇ ತನ್ನ ಮತದಾರರನ್ನು ಆಯ್ಕೆ..

31 ಲಕ್ಷ ಬೋಗಸ್ ವೋಟರ್ ಐಡಿ ಪ್ರಿಂಟ್; ಕಾಂಗ್ರೆಸ್ ಸರ್ಕಾರದಿಂದ ₹20 ಕೋಟಿ ಬೃಹತ್ ಹಗರಣ: ಆರ್.ಅಶೋಕ್
ವೋಟ್ ಚೋರಿ ಎನ್ನುವ ರಾಹುಲ್ ಗಾಂಧಿಯವರೇ ಈಗ ಬೆಂಗಳೂರಿಗೆ ಬಂದು ಹೊಸ ಕಾರ್ಡ್‌ಗಳನ್ನು ವಿತರಣೆ ಮಾಡಬೇಕು. ಏಕೆಂದರೆ ಬೆಂಗಳೂರಿನಲ್ಲಿ ವಾಸ್ತವದಲ್ಲಿ 59 ಲಕ್ಷ ಮತದಾರರಿದ್ದರೆ, ಆದರೆ ರಾಜ್ಯ ಚುನಾವಣಾ ಆಯೋಗದಿಂದ 90 ಲಕ್ಷ ಕಾರ್ಡ್ ಮುದ್ರಿಸಲಾಗಿದೆ. ಇದು ಅತಿ ದೊಡ್ಡ ಹಗರಣ.

ಕರ್ನಾಟಕದಲ್ಲಿ 'ಶೂನ್ಯ'; ಬ್ಯಾಲೆಟ್ ಪೇಪರ್‌ನಲ್ಲಿ ನಡೆದ 28 MLC ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದೆಷ್ಟು? ಪ್ರಧಾನಿ ಮೋದಿ ಲೇವಡಿ
ನಾಲ್ಕು ರಾಜ್ಯಗಳಲ್ಲಿ ನಡೆದ ವಿಧಾನ ಪರಿಷತ್ (MLC) ಚುನಾವಣೆಯ ಫಲಿತಾಂಶಗಳ ಪ್ರಕಟವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ.

ಯಾವುದೇ ಚುನಾವಣೆ ಒಂದು ಎಚ್ಚರಿಕೆಯ ಗಂಟೆ; 2028ಕ್ಕೆ ನಾವೇ ಗೆಲ್ಲುತ್ತೇವೆ: ಪ್ರಿಯಾಂಕ್ ಖರ್ಗೆ; Video
ಪ್ರಜಾಪ್ರಭುತ್ವದಲ್ಲಿ ನಾವು ಜನರ ತೀರ್ಪನ್ನು ಗೌರವಿಸಬೇಕು ಮತ್ತು ಅದಕ್ಕೆ ತಲೆಬಾಗಬೇಕು. ಪ್ರತಿಯೊಂದು ಚುನಾವಣೆಯೂ ನಮಗೆ ಎಚ್ಚರಿಕೆಯ ಗಂಟೆಯಿದ್ದಂತೆ. ಆದಾಗ್ಯೂ, ಈ ಫಲಿತಾಂಶ ಸರ್ಕಾರದ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುವುದಿಲ್ಲ.

'ಈ ಫಲಿತಾಂಶ ಆಶ್ಚರ್ಯವೇನಲ್ಲ, ಮೋದಿಗೂ ಇದು ಎಚ್ಚರಿಕೆಯ ಸಂಕೇತ': MLC ಚುನಾವಣೆಯಲ್ಲಿ 'ಕೈ' ಶೂನ್ಯ ಸಾಧನೆ ಬಗ್ಗೆ BK ಹರಿಪ್ರಸಾದ್
'ಗೆಲುವು ಮತ್ತು ಸೋಲು ಪ್ರಜಾಪ್ರಭುತ್ವದ ಭಾಗಗಳು. ನಾವು ಈ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ನಾವು ನಮ್ಮಲ್ಲಿರುವ ಲೋಪದೋಷಗಳನ್ನು ಸರಿಪಡಿಸಿಕೊಳ್ಳುತ್ತೇವೆ' ಎಂದರು.

ಪರಿಷತ್ ಚುನಾವಣೆ ಸೋಲಿನ ಪರಾಮರ್ಶೆ ಮಾಡುತ್ತೇವೆ; ಪೇಪರ್ ಬ್ಯಾಲೆಟ್ ಬೇಕು: ಸಿಎಂ ಡಿ.ಕೆ ಶಿವಕುಮಾರ್; Video
ಚುನಾವಣಾ ಫಲಿತಾಂಶಗಳ ಕುರಿತು ಸಮಗ್ರ ಪರಾಮರ್ಶೆ ನಡೆಸಿ, ಪಕ್ಷದ ಸೋಲಿಗೆ ಕಾರಣವಾದ ಅಂಶಗಳನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

