CPM, Congress

ಪರಿಷತ್ ಚುನಾವಣೆಯಲ್ಲಿ ನಮ್ಮವರು ಸರಿಯಾಗಿ ಕೆಲಸ ಮಾಡದಿದ್ದಕ್ಕೆ ಸೋಲು: ಕೆ.ಎನ್ ರಾಜಣ್ಣ
ರಾಜಕೀಯ

ಪರಿಷತ್ ಚುನಾವಣೆಯಲ್ಲಿ ನಮ್ಮವರು ಸರಿಯಾಗಿ ಕೆಲಸ ಮಾಡದಿದ್ದಕ್ಕೆ ಸೋಲು: ಕೆ.ಎನ್ ರಾಜಣ್ಣ

ಬ್ಯಾಲೆಟ್ ಪೇಪರ್ ವಿಚಾರವಾಗಿ ಮಾತನಾಡಿ, ಈ ಎಂಎಲ್‌ಸಿ ಚುನಾವಣೆ ಯಾವಾಗಲೂ ಬ್ಯಾಲೆಟ್ ಪೇಪರ್‌ನಲ್ಲೇ ನಡೆಯೋದು. ಪ್ರಾಶಸ್ತ್ಯ ಮತ ಇರೋದ್ರಿಂದ ಬ್ಯಾಲೆಟ್ ಪೇಪರ್ ಇರಲೇಬೇಕು ಎಂದು ಹೇಳಿದರು.

"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ ವಿವಾದ: ನಿಂದಿಸಿಲ್ಲ, ಪ್ರಚೋದನೆಗೆ ಉತ್ತರಿಸಿದ್ದಾರೆ; ಖರ್ಗೆ ಬೆನ್ನಿಗೆ ನಿಂತ 'ಕೈ' ಪಡೆ..!
ರಾಜಕೀಯ

"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ ವಿವಾದ: ನಿಂದಿಸಿಲ್ಲ, ಪ್ರಚೋದನೆಗೆ ಉತ್ತರಿಸಿದ್ದಾರೆ; ಖರ್ಗೆ ಬೆನ್ನಿಗೆ ನಿಂತ 'ಕೈ' ಪಡೆ..!

2015ರ ಡಿಸೆಂಬರ್ 11ರಂದು ಬಿಜೆಪಿ ಸಂಸದ ವೀರೇಂದ್ರ ಸಿಂಗ್ ಅವರು ಖರ್ಗೆ ಹಾಗೂ ಇತರ ಕಾಂಗ್ರೆಸ್ ನಾಯಕರ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು. 2022ರ ಡಿಸೆಂಬರ್ 20ರಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಇತರರು ರಾಜ್ಯಸಭೆಯಲ್ಲಿ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: CEC ಜ್ಞಾನೇಶ್ ಕುಮಾರ್ ವಜಾಕ್ಕೆ ಕಾಂಗ್ರೆಸ್ ಪಟ್ಟು; ಹೋರಾಟ ಮುಂದುವರಿಕೆ!
ರಾಜ್ಯ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: CEC ಜ್ಞಾನೇಶ್ ಕುಮಾರ್ ವಜಾಕ್ಕೆ ಕಾಂಗ್ರೆಸ್ ಪಟ್ಟು; ಹೋರಾಟ ಮುಂದುವರಿಕೆ!

ದೇಶಾದ್ಯಂತ ಸುಮಾರು 13.3 ಕೋಟಿ ಮತದಾರರ ಹೆಸರುಗಳನ್ನು ಕಾನೂನುಬಾಹಿರವಾಗಿ ಕೈಬಿಡುವ ಮೂಲಕ ಚುನಾವಣಾ ಆಯೋಗವು "ಮತ ಕಳ್ಳತನ" ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡಿವೆ.

Online Betting case: ಕಾಂಗ್ರೆಸ್ ಶಾಸಕ ವೀರೇಂದ್ರಗೆ ಸೇರಿದ ₹23 ಕೋಟಿ ಮೌಲ್ಯದ ಆಸ್ತಿ ಜಪ್ತಿ..!
ರಾಜ್ಯ

Online Betting case: ಕಾಂಗ್ರೆಸ್ ಶಾಸಕ ವೀರೇಂದ್ರಗೆ ಸೇರಿದ ₹23 ಕೋಟಿ ಮೌಲ್ಯದ ಆಸ್ತಿ ಜಪ್ತಿ..!

2026ರ ಅಕ್ಟೋಬರ್ 23ರಂದು ಹೊರಡಿಸಲಾದ ತಾತ್ಕಾಲಿಕ ಆಸ್ತಿ ಜಪ್ತಿ ಆದೇಶ ಸಂಖ್ಯೆ 42/2026ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೆ.ಸಿ. ವೀರೇಂದ್ರ, ಗುಲ್ಶನ್ ಖತ್ತರ್ ಮತ್ತು ನೇಹಾ ಟಂಡನ್ ಅವರ ಬಳಿ ಪತ್ತೆಯಾದ ಅಪರಾಧದ ಆದಾಯಕ್ಕೆ ಸಮಾನ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

ಸ್ವಪಕ್ಷದೊಳಗೆ ಖರ್ಗೆ ವಿರುದ್ಧ ಆಕ್ರೋಶ: ಹಿರಿತನ ಶೋಭೆ, ಆದರೆ ಭಾಷೆ ಸಭ್ಯತೆ ಮೀರಬಾರದು- ಪೃಥ್ವಿರಾಜ್ ಚವಾಣ್
ದೇಶ

ಸ್ವಪಕ್ಷದೊಳಗೆ ಖರ್ಗೆ ವಿರುದ್ಧ ಆಕ್ರೋಶ: ಹಿರಿತನ ಶೋಭೆ, ಆದರೆ ಭಾಷೆ ಸಭ್ಯತೆ ಮೀರಬಾರದು- ಪೃಥ್ವಿರಾಜ್ ಚವಾಣ್

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಪದೇ ಪದೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕ ಪೃಥ್ವಿರಾಜ್ ಚವಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

MLC Election: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ BJPಯ ಶಶೀಲ್‌ ನಮೋಶಿ ಜಯಭೇರಿ; ಕಾಂಗ್ರೆಸ್‌ನ ಮಟ್ಟೂರುಗೆ ಮುಖಭಂಗ!
ರಾಜಕೀಯ

MLC Election: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ BJPಯ ಶಶೀಲ್‌ ನಮೋಶಿ ಜಯಭೇರಿ; ಕಾಂಗ್ರೆಸ್‌ನ ಮಟ್ಟೂರುಗೆ ಮುಖಭಂಗ!

ಕಾಂಗ್ರೆಸ್‌ ಅಭ್ಯರ್ಥಿ ಶರಣಪ್ಪ‌ ಮಟ್ಟೂರು ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಸ್ಟಿಂಗ್ ಆಪರೇಷನ್ ಚರ್ಚೆ ಮಧ್ಯೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿಯಾದ Congress MLC ರಾಜೇಂದ್ರ ರಾಜಣ್ಣ!
ರಾಜಕೀಯ

ಸ್ಟಿಂಗ್ ಆಪರೇಷನ್ ಚರ್ಚೆ ಮಧ್ಯೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿಯಾದ Congress MLC ರಾಜೇಂದ್ರ ರಾಜಣ್ಣ!

ಕರ್ನಾಟಕ ರಾಜಕೀಯದಲ್ಲಿ ‘ಸ್ಟಿಂಗ್ ಆಪರೇಷನ್’ ಭಾರೀ ಸದ್ದು ಮಾಡುತ್ತಿದ್ದು, ಈ ಮಧ್ಯೆ ಕಾಂಗ್ರೆಸ್ MLC ರಾಜೇಂದ್ರ ರಾಜಣ್ಣ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ಗೆ ಮುಖಭಂಗ: ಬ್ಯಾಲೆಟ್ ಪೇಪರ್ ಮೂಲಕ ನಡೆದ MLC ಚುನಾವಣೆಯಲ್ಲಿ 4 ಸ್ಥಾನ NDA ತೆಕ್ಕೆಗೆ!
ರಾಜ್ಯ

ಕಾಂಗ್ರೆಸ್ ಗೆ ಮುಖಭಂಗ: ಬ್ಯಾಲೆಟ್ ಪೇಪರ್ ಮೂಲಕ ನಡೆದ MLC ಚುನಾವಣೆಯಲ್ಲಿ 4 ಸ್ಥಾನ NDA ತೆಕ್ಕೆಗೆ!

ವಿಧಾನ ಪರಿಷತ್ತಿನ 2 ಪದವೀಧರ, 2 ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು 4 ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ NDA ನಾಲ್ಕು ಸ್ಥಾನಗಳ್ಲಲೂ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಶೂನ್ಯ ಸುತ್ತಿದೆ.

MLC election: BJP-JDS ಮೈತ್ರಿ ಅಭ್ಯರ್ಥಿ ರಂಗನಾಥ್ ಭರ್ಜರಿ ಗೆಲುವು; ಪುಟ್ಟಣ್ಣಗೆ ಹೀನಾಯ ಸೋಲು, ಕಾಂಗ್ರೆಸ್​ಗೆ ಮುಖಭಂಗ!
ರಾಜಕೀಯ

MLC election: BJP-JDS ಮೈತ್ರಿ ಅಭ್ಯರ್ಥಿ ರಂಗನಾಥ್ ಭರ್ಜರಿ ಗೆಲುವು; ಪುಟ್ಟಣ್ಣಗೆ ಹೀನಾಯ ಸೋಲು, ಕಾಂಗ್ರೆಸ್​ಗೆ ಮುಖಭಂಗ!

ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ಆಡಳಿತರೂಢ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಅಂತಿಮ ಸುತ್ತಿನಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ.