CPM, Congress

ಪರಿಷತ್ ಚುನಾವಣೆ ಗೆಲ್ಲಲು ಕಾಂಗ್ರೆಸ್-NDA ಭರ್ಜರಿ ಕಸರತ್ತು: ಸಾಮಾಜಿಕ ಮಾಧ್ಯಮದಲ್ಲಿ ಸಿಎಂ ವಿನೂತನ ವಿಡಿಯೋ ಅಭಿಯಾನ!
ಕಾಂಗ್ರೆಸ್ ಉತ್ತಮವಾಗಿ ಸಿದ್ಧವಾಗಿರುವಂತೆ ತೋರುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಮೊದಲೇ ನಿರ್ಧರಿಸಿದ್ದು, ಅವರಿಗೆ ಪ್ರಚಾರಕ್ಕೆ ಸಮಯ ನೀಡಿತ್ತು ಎಂದು ಪರಿಷತ್ತಿನ ಚುನಾವಣೆಯ ಅನುಭವಿ ಎಂಎಲ್ಸಿ ರಮೇಶ್ ಬಾಬು ಹೇಳುತ್ತಾರೆ.

ಕರ್ನಾಟಕದ 4 ವಿಧಾನ ಪರಿಷತ್ ಕ್ಷೇತ್ರಗಳಿಗೆ ಮತದಾನ: ಕೆಲವೆಡೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ; ಅಕ್ಟೋಬರ್ 27ಕ್ಕೆ ಫಲಿತಾಂಶ
ಈ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಅಕ್ಟೋಬರ್ 27ರ ಮಂಗಳವಾರ ಪ್ರಕಟವಾಗಲಿದೆ. ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರ..

ಗಡಿಯಲ್ಲಿ ಚೀನಾ ಕ್ಯಾತೆ: ITBP ಮಹಾನಿರ್ದೇಶಕರ ಹೇಳಿಕೆ ತೀವ್ರ ಆತಂಕಕಾರಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಚೀನಾಕ್ಕೆ ಈಗಾಗಲೇ ಹಲವು ಬಾರಿ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರಾ..? Pendrive ತೋರಿಸಿ ಸಿದ್ದುಗೆ ಬೆದರಿಸಿದ್ದು ಯಾರು..?: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ
ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧವಿರುವ ಮನೋಭಾವ ಕಾಂಗ್ರೆಸ್ನಲ್ಲಿ ಕಾಣಿಸುತ್ತಿದೆ. ರಾಜಕೀಯದಲ್ಲಿ ಮೌಲ್ಯಗಳು ಕುಸಿಯುತ್ತಿರುವುದು ಆತಂಕಕಾರಿ.

ಪುತ್ತೂರು ಟಿಕೆಟ್ ಪಡೆಯಲು ಬ್ಲ್ಯಾಕ್ಮೇಲ್ ಯತ್ನ; ಸಿದ್ದರಾಮಯ್ಯ ಸ್ಟಿಂಗ್ ನಲ್ಲಿ ಕಾಂಗ್ರೆಸ್ ನವರ ಕೈವಾಡ: ಯತೀಂದ್ರ ಹೊಸ ಬಾಂಬ್; Video
ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ. ಆಕಸ್ಮಾತ್ ತನಿಖೆ ಸರಿಯಾಗಿ ನಡೆಯಲಿಲ್ಲ ಅಂದ್ರೆ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

'ವಿಶ್ವಗುರು ಎಂದು ಕರೆದುಕೊಳ್ಳುವ ಮೋದಿ ಚೀನಾಗೆ ರಿಯಾಯಿತಿ ಕೊಡುತ್ತಿದ್ದಾರೆ': ಅರುಣಾಚಲ ಪ್ರದೇಶದಲ್ಲಿ ಸಂಘರ್ಷ ಮುಂದುವರಿಕೆಗೆ ಕಾಂಗ್ರೆಸ್ ಟೀಕೆ
ಕಳೆದ ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದ ಹಲವು ಸ್ಥಳಗಳಲ್ಲಿ ಮುಖಾಮುಖಿ ಸಂಘರ್ಷಗಳು ನಡೆದಿದ್ದು, ಅವು ಇನ್ನೂ ಮುಂದುವರಿದಿವೆ ಎಂದು ಶತ್ರುಜೀತ್ ಕಪೂರ್ ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇಸ್ರೋದ ಉಪಗ್ರಹ ಉಡಾವಣೆ ವೈಫಲ್ಯಗಳಿಗಿಂತ ಕಾಂಗ್ರೆಸ್ ನಾಯಕನ ರೀ ಲಾಂಚ್ ಫೇಲ್ಯೂರ್ ಗಳೇ ಹೆಚ್ಚು: ಪ್ರಧಾನಿ ಮೋದಿ ವ್ಯಂಗ್ಯ; Video
ಗಾಂಧಿ ಕುಟುಂಬವು ಕಾಂಗ್ರೆಸ್ಗೆ ಹೊರೆಯಾಗಿ ಪರಿಣಮಿಸಿದೆ ಎಂದು ಬಣ್ಣಿಸಿದ ಪ್ರಧಾನಿ, ಪಕ್ಷದ ಹಿರಿಯ ನಾಯಕರು ಖಾಸಗಿಯಾಗಿ ಈ ಅಭಿಪ್ರಾಯವನ್ನು ಒಪ್ಪಿಕೊಂಡರೂ ಬಹಿರಂಗವಾಗಿ ಮಾತನಾಡಲು ಮೌನ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

'ಚಾಮುಂಡೇಶ್ವರಿ ಅಮ್ಮನ ಮೆರವಣಿಗೆಯಲ್ಲಿ ದಲಿತ ದ್ವೇಷ; ಇದೇ ನೋಡಿ ಕಾಂಗ್ರೆಸ್ ನಲ್ಲಿ ದಲಿತ ಸಚಿವರಿಗೆ ಸಿಗುತ್ತಿರುವ ರಾಜ ಮರ್ಯಾದೆ!'
ನಿಮ್ಮ ಜೊತೆಯಲ್ಲೇ ಬಂದ ಸಂಪುಟದ ಸಹೋದ್ಯೋಗಿಗಳನ್ನು ವೇದಿಕೆಗೆ ಕರೆದೊಯ್ಯದೆ ಹಾಗೆಯೇ ಬಿಟ್ಟು ಹೋದದ್ದು ಯಾಕೆ? ಸ್ವತಃ ಸಚಿವರಿಗೇ ಈ ದುಸ್ಥಿತಿಯಾದರೆ ಇನ್ನು ನಿಮ್ಮ ಆಡಳಿತದಲ್ಲಿ ಸಾಮಾನ್ಯರ ಗತಿಯೇನು? ಇದೇನಾ ನಿಮ್ಮ ಸಾಮಾಜಿಕ ನ್ಯಾಯ?

'ಪ್ರತಿಭಟನೆಗಳಿಂದ ಏನೂ ಸಾಧಿಸಲಾಗದು, ಇನ್ನು 30 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ': ಅಮಿತ್ ಶಾ; Video
ಬಿಜೆಪಿ ಗೆದ್ದಾಗಲೆಲ್ಲ ಪ್ರತಿಪಕ್ಷಗಳು ಚುನಾವಣಾ ಫಲಿತಾಂಶವನ್ನು ಪ್ರಶ್ನಿಸುತ್ತವೆ, ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಹಾಕಲು ‘ಮತಗಳ್ಳತನ’ದ ಆರೋಪವನ್ನು ನೆಪವಾಗಿ ಬಳಸಲಾಗುತ್ತಿದೆ ಎಂದು ಹೇಳಿದರು.

