CPM, Congress

News headlines 03-10-2025 | ಗ್ಯಾರೆಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣ- HDD; ಬಳ್ಳಾರಿ: ಜಾತ್ರೆಯಲ್ಲಿ ಘರ್ಷಣೆ, 2 ಸಾವು! MM Hills ನಲ್ಲಿ ಮತ್ತೆ ಹುಲಿ ಬೇಟೆ: ಅರ್ಧ ಮೃತದೇಹ ಪತ್ತೆ
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 'ಐದು ಗ್ಯಾರಂಟಿ' ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಆರೋಪಿಸಿದ್ದಾರೆ.

ಬಿಜೆಪಿ ಮತ ಕದಿಯುವ 'ಯೋಜಿತ ಪಿತೂರಿ'ಯಲ್ಲಿ ತೊಡಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ
'ವೋಟ್ ಚೋರಿ' ಕೇವಲ ಮಹದೇವಪುರ ವಿಧಾನಸಭಾ ಕ್ಷೇತ್ರ ಅಥವಾ ಆಳಂದ ಅಥವಾ ಮಹಾರಾಷ್ಟ್ರದ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ 'ಆಧುನಿಕ ರಾವಣ'; ಶೀಘ್ರವೇ ಅವರ ಚಿನ್ನದ ಅರಮನೆ ಸುಟ್ಟು ಬೂದಿಯಾಗಲಿದೆ: ಉದಿತ್ ರಾಜ್
ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ರಾಹುಲ್ ಒಬ್ಬಂಟಿ ಅಲ್ಲ, ಅವರೊಂದಿಗೆ ಕೋಟ್ಯಾಂತರ ಕಾರ್ಯಕರ್ತರಿದ್ದಾರೆ ಎಂಬುದು ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ: BJPಗೆ ಸಿಎಂ ಸಿದ್ದರಾಮಯ್ಯ
ಸಂಘ ಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಹೇಳಿಕೆ: ಎಲ್.ಆರ್ ಶಿವರಾಮೇಗೌಡಗೆ ಕಾಂಗ್ರೆಸ್ ನೋಟಿಸ್!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಸ್ತು ಪಾಲನಾ ಸಮಿತಿ ಕಾರಣ ಕೇಳಿ ನೋಟಿಸ್ ನೀಡಿದ್ದು, ತಮ್ಮ ಹೇಳಿಕೆಗೆ ಒಂದು ವಾರದೊಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ, ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ: ಜಿ ಪರಮೇಶ್ವರ
ಸಿದ್ದರಾಮಯ್ಯ ಸದ್ಯ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಅವರು ಮುಖ್ಯಮಂತ್ರಿಯಾಗಿಯೇ ಇರುತ್ತಾರೆ

ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್: ಡಿ.ಕೆ ಶಿವಕುಮಾರ್
ಇದಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಕಾಂಗ್ರೆಸ್ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದಿದ್ದಾರೆ.

ನನ್ನ ತಪ್ಪು ಸಾಬೀತುಪಡಿಸಿ, ಅಧಿಕಾರ ದುರುಪಯೋಗಪಡಿಸಿಕೊಂಡು ನಿರ್ಬಂಧ ಹೇರಿದರೆ ಒಪ್ಪಲ್ಲ: ಸರ್ಕಾರಕ್ಕೆ ಪುನೀತ್ ಕೆರೆಹಳ್ಳಿ
ಸರ್ಕಾರದ ವಿರುದ್ಧ ಮಾತಾಡಬಾರದು ಎಂದು ಮೊನ್ನೆ ನನ್ನ ವಿರುದ್ಧ ನಿರ್ಬಂಧ ಏರಲಾಗಿತ್ತು ಈಗ ಮುಂದುವರಿದು ಪುನೀತ್ ಕೆರೆಹಳ್ಳಿ ಯಾವುದೇ ರೀತಿಯ ಸಾಮಾಜಿಕ ಜಾಲತಾಣಗಳನ್ನು ಬಳಸಬಾರದು ಎಂದು ನಿರ್ಬಂಧ ಏರಿದೆ.

ಗಾಜಾದಲ್ಲಿ ನಡೆದ ದೌರ್ಜನ್ಯಗಳ ಬಗ್ಗೆ ಪ್ರಧಾನಿ ಮೋದಿ ಮೌನ: ನೈತಿಕ ಹೇಡಿತನ ಎಂದ ಕಾಂಗ್ರೆಸ್
ಗಾಜಾದಲ್ಲಿ ನಡೆದ ದೌರ್ಜನಗಳ ಬಗ್ಗೆ ಪ್ರಧಾನಿ ಮೋದಿಯವರು ಸಂಪೂರ್ಣ ಮೌನವನ್ನು ಕಾಯ್ದುಕೊಂಡಿದ್ದಾರೆ. ಇದು ತೀವ್ರ ನೈತಿಕ ಹೇಡಿತನ ಮತ್ತು ಭಾರತವು ಪ್ರತಿಪಾದಿಸಿದ ಎಲ್ಲ ತತ್ವಗಳಿಗೂ ಎಸಗುವ ದ್ರೋಹವಾಗಿದೆ.

