CPM, Congress

ಕಾಂಗ್ರೆಸ್ ಹೈಕಮಾಂಡ್ ಬುಲಾವ್: ನಾಳೆ ಮತ್ತೆ ದೆಹಲಿಗೆ ಡಿಸಿಎಂ ಡಿ.ಕೆ ಶಿವಕುಮಾರ್; ಕುತೂಹಲ ನಡೆ!
ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಫುಲ್ ಸ್ಟಾಪ್ ಹಾಕಿದ್ದರು.

News Headlines 11-07-25 | ನಾಯಕತ್ವ ಬದಲಾವಣೆ ವಿಚಾರ ನಾನೇನು ಮಾತಾಡಲ್ಲ: DCM; ಗಾಳಿ ಆಂಜನೇಯ ದೇಗುಲ ಮುಜರಾಯಿ ಇಲಾಖೆ ಸುಪರ್ದಿಗೆ; ನಟಿ ಶ್ರುತಿಗೆ ಚೂರಿ ಇರಿತ; ಸಂಜು ಬಸ್ಯ ಪತ್ನಿಗೆ ಅಶ್ಲೀಲ ಸಂದೇಶ!

Watch | ನಾಯಕತ್ವ ಬದಲಾವಣೆ ವಿಚಾರ ನಾನೇನು ಮಾತಾಡಲ್ಲ: DCM; ಗಾಳಿ ಆಂಜನೇಯ ದೇಗುಲ ಮುಜರಾಯಿ ಇಲಾಖೆಗೆ; ನಟಿ ಶ್ರುತಿಗೆ ಚೂರಿ ಇರಿತ; ಸಂಜು ಬಸ್ಯ ಪತ್ನಿಗೆ ಅಶ್ಲೀಲ ಸಂದೇಶ!

ಪ್ರಧಾನಿ ಮೋದಿಯನ್ನು ಇದೇ ವರ್ಷ RSS 'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ?: ಪ್ರಿಯಾಂಕ್ ಖರ್ಗೆ
ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ.

3 ದಶಕಗಳ ಬಳಿಕ ಕಾಲೇಜು ಕ್ಯಾಂಪಸ್ ಚುನಾವಣೆಗೆ ಮರುಜೀವ..!
ಕರ್ನಾಟಕದಲ್ಲಿ, 1990 ರಲ್ಲಿ ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ ಬೆಂಗಳೂರಿನ ಕಾಲೇಜು ಕ್ಯಾಂಪಸ್‌ಗಳಲ್ಲಿ ಹಿಂಸಾಚಾರ ವರದಿಯಾದ ಬಳಿಕ ಕಾಲೇಜು ಕ್ಯಾಂಪಸ್ ಚುನಾವಣೆಗಳನ್ನು ನಿಷೇಧಿಸಲಾಗಿತ್ತು.

'ಮೋದಿಯವರೇ ಇದು ಎಂತಹ ಸ್ವಾಗತ?': Mohan Bhagawat ಹೇಳಿಕೆ ಬಗ್ಗೆ ಪ್ರಧಾನಿಯನ್ನು ಮೂದಲಿಸಿದ ಕಾಂಗ್ರೆಸ್
75 ವರ್ಷಗಳ ಶಾಲು ನಿಮ್ಮ ಮೇಲೆ ಹೊದಿಸಿದರೆ, ನೀವು ಒಂದು ನಿರ್ದಿಷ್ಟ ವಯಸ್ಸನ್ನು ತಲುಪಿದ್ದೀರಿ ಮತ್ತು ಹಿಂದೆ ಸರಿದು ಇತರರಿಗೆ ಕೆಲಸ ಮಾಡಲು ಬಿಡಬೇಕು ಎಂದರ್ಥ ಎಂದು ಪಿಂಗ್ಲೆಯವರು ಹೇಳುತ್ತಿದ್ದರು.

'ಕಾಂಗ್ರೆಸ್‌ನಲ್ಲಿ ಡಿಕೆಶಿಗೆ ನಯಾಪೈಸೆ ಬೆಲೆ ಇಲ್ಲ; 135 ಸೀಟು ಕೊಟ್ಟರೂ ಸುಸ್ಥಿರ ಸರ್ಕಾರ ಕೊಡಲಾಗದ ರಾಹುಲ್ ಗಾಂಧಿಗೆ ನಾಚಿಕೆಯಾಗಬೇಕು'
ಸಿದ್ದರಾಮಯ್ಯ ಸಾವಿರ ಬಾರಿ ನಾನೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಇದೇ ಅವರ ದೌರ್ಬಲ್ಯ. ಡಿಕೆ ಶಿವಕುಮಾರ್ ಸರ್ಕಾರವನ್ನು ನಾನೇ ಅಧಿಕಾರಕ್ಕೆ ತಂದೆ ಎಂದಿದ್ದಾರೆ. ಇನ್ನೂ ಸ್ವಾಮೀಜಿ ಸಹ ಡಿಕೆಶಿ ಸಿಎಂ ಆಗಲಿ ಎಂದು ಹೇಳಿದ್ದಾರೆ.

ಅಧಿಕಾರ ಹಂಚಿಕೆ ಇಲ್ಲವೆಂದು ಸಿಎಂ ಸ್ಪಷ್ಟನೆ: ನಾಯಕತ್ವ ಬದಲಾವಣೆ ಚರ್ಚೆಗೆ ಇತಿಶ್ರೀ ಹಾಡಿ- ಸಚಿವ ಸತೀಶ್ ಜಾರಕಿಹೊಳಿ
ಅಧಿಕಾರ ಹಂಚಿಕೆ ಇಲ್ಲ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ಬಲವಾದ ಸಂದೇಶ ರವಾನಿಸಿದ್ದಾರೆ. ಹೀಗಾಗಿ, ಇಂದಿನಿಂದ, ಅಂತಹ ಯಾವುದೇ ಬದಲಾವಣೆಯ ಬಗ್ಗೆ ಎಲ್ಲಾ ಚರ್ಚೆಗಳು ಕೊನೆಗೊಳ್ಳಬೇಕು.

ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಿಎಂ, ಡಿಸಿಎಂ ಸಭೆ; ನಾಯಕತ್ವದ ಬದಾಲವಣೆ ವದಂತಿ ನಡುವೆ ಖರ್ಗೆ ಜೊತೆ ರಾಜ್ಯದಲ್ಲಿ ಸಚಿವರ ಮೀಟಿಂಗ್!
ಕುತೂಹಲಕಾರಿಯಾಗಿ, ಸಭೆ ನಡೆದ ದಿನದಂದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ "ಯಾವುದೇ ಹುದ್ದೆ ಖಾಲಿ ಇಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.

