CPM, Congress

'ಜನತಾದಳದವರನ್ನು ಬಿಟ್ಟು ಇನ್ಯಾರು ಮಾಡೋಕೆ ಸಾಧ್ಯ'; HDK ರೀತಿಯ ಚರಿತ್ರೆ ಸಿದ್ದರಾಮಯ್ಯ ಅವರಿಗಿಲ್ಲ ಎಂದ ಸಚಿವ ಚಲುವರಾಯಸ್ವಾಮಿ
ಸಿದ್ದರಾಮಯ್ಯ ಅವರ ನಾಯಕತ್ವ, ಅವರು ಬಂದ ದಾರಿ ಎಲ್ಲರಿಗೂ ಗೊತ್ತಿದೆ. ಯಾರೋ ಒಬ್ಬ ಮೈಕ್ ಹಿಡಿದು ಹೆಸರು ಹೇಳಿಸಿದ್ರೆ ಆಗುತ್ತಾ?

'ಕಾಂಗ್ರೆಸ್ ನಿಂದ ಆಫರ್ ಬಂದಿರುವುದು ನಿಜ': ಶೀಘ್ರವೇ ಮಾತೃ ಪಕ್ಷಕ್ಕೆ ಮಾಜಿ ಶಾಸಕ ರಘುಪತಿ ಭಟ್ ಗುಡ್ ಬೈ?
ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದು ಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ.

ಸಂವಿಧಾನಬಾಹಿರ SIR ನ್ನು ತಡೆಹಿಡಿಯಬೇಕು: ಕಾಂಗ್ರೆಸ್
"ಅಂದರೆ, 'A' (ಅನುಪಸ್ಥಿತರು) ಮತ್ತು 'S' (ಸ್ಥಳಾಂತರಗೊಂಡವರು) ಹಾಗೂ ಇತರ ವರ್ಗಗಳಿಗೆ ಸೇರಿದ 10 ಕೋಟಿಗೂ ಹೆಚ್ಚು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದರ್ಥ," ಎಂದು ರಮೇಶ್ ಹೇಳಿದರು.

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ
ತಮ್ಮ ಪಕ್ಷಕ್ಕೆ ಅನುಕೂಲವಾಗುವಂತೆ ಕೆಲಸ ಮಾಡುವ ಚುನಾವಣಾ ಆಯುಕ್ತರಿಗೆ ಪ್ರಮುಖ ಹುದ್ದೆಗಳು, ಸಚಿವ ಸ್ಥಾನಗಳು ಮತ್ತು ಪದ್ಮ ಪ್ರಶಸ್ತಿಗಳಂತಹ ನಾಗರಿಕ ಗೌರವಗಳನ್ನು ನೀಡುವ ಮೂಲಕ ಕಾಂಗ್ರೆಸ್ ಚುನಾವಣಾ ಆಯೋಗದ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ; ಚಾರಿತ್ರ್ಯಹನನದ ಪ್ರಯತ್ನ- ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

'ವಿಡಿಯೋ'ಗೆ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿದ ಸಿದ್ದರಾಮಯ್ಯ; 'ಸುಮ್ಮನೆ ಕುಳಿತು ನೋಡಲು ಸಾಧ್ಯವೇ?' ಎಂದ ಸಚಿವ ಯತೀಂದ್ರ! Video
ಆ ವಿಡಿಯೋವನ್ನು ಹರಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದೂರು ಕೂಡ ದಾಖಲಿಸಲಾಗಿದೆ ಎಂದು ಯತೀಂದ್ರ ಹೇಳಿದರು.

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್ 'ಸ್ಟಿಂಗ್ ಆಪರೇಷನ್' (ನಕಲಿ ರಹಸ್ಯ ಕಾರ್ಯಾಚರಣೆ) ಕುರಿತಾದ ವದಂತಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ರಾಜೀನಾಮೆಗೆ ಕೇರಳಂ ಕಾಂಗ್ರೆಸ್ ಒತ್ತಾಯಿಸಿದೆ. ಸಿಜೆಐ ರಾಜೀನಾಮೆಗೆ ಒತ್ತಾಯಿಸುವ ಕಾಂಗ್ರೆಸ್ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ.

ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ: ಚುನಾವಣಾ ಆಯೋಗದ ವಿರುದ್ಧ ಭುಗಿಲೆದ್ದ ಆಕ್ರೋಶ!
ಪಂಜಾಬ್ನ ಲುಧಿಯಾನದಲ್ಲಿ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿತು. ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಮುದ್ರಿಸಲಾಗಿದೆ.

